ಮಂಗಳೂರು ವಿ.ವಿ ಅಂತರ ಕಾಲೇಜು ಯೋಗಾಸನ; ಆಳ್ವಾಸ್‍ನ ಪುರುಷರ ತಂಡವು ಚಾಂಪಿಯನ್ ಹಾಗೂ ಮಹಿಳೆಯರು ದ್ವಿತೀಯ ಸ್ಥಾನ

ಮೂಡುಬಿದರೆ: ಮಂಗಳೂರಿನ ಎಸ್‍ಡಿಎಂ ಕಾಲೇಜು ಆಫ್ ಬ್ಯುಸಿನೆಸ್ ಮ್ಯಾನೇಜ್‍ಮೆಂಟ್‍ನಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪುರುಷರ ತಂಡ ಪ್ರಥಮ ಪ್ರಶಸ್ತಿ ಪಡೆದರೆ ಮಹಿಳೆಯರ ವಿಭಾಗದಲ್ಲಿ ದ್ವಿತೀಯ ತಂಡ ಪ್ರಶಸ್ತಿಯನ್ನು ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳು ಮುಡಿಗೇರಿಸಿಕೊಂಡರು. ಆಳ್ವಾಸ್ ಪದವಿ ಕಾಲೇಜಿನ ಆರು ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಅಂತರ್ ವಿವಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ

Leave a Reply

Your email address will not be published. Required fields are marked *