ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಡಾ. ಮಂಜುನಾಥ ಎ. ಕೋಟ್ಯಾನ್ ಆಯ್ಕೆ
Posted on
ಕಾರ್ಕಳ: ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳ ಪ್ರಾಂಶುಪಾಲರ ಜೇಷ್ಠತೆ ಮೇರೆಗೆ ಮುಂದಿನ ಒಂದು ವರ್ಷದ ಅವಧಿಗೆ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ ಎ ಕೋಟ್ಯಾನ್ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆ ಗೊಂಡಿದ್ದಾರೆ.
ರಾಜ್ಯದ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಪುನರಾರಂಭಿಸುವ ಕುರಿತು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದೆ. ವಿದ್ಯಾರ್ಥಿ ಸಂಘ ಚುನಾವಣೆಗಳು ಯುವಕರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಜೊತೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳು ಹಾಗೂ […]
ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಸಿನಿಮಾಗಳಿಗೆ ಉತ್ತಮ ಪ್ರೋತ್ಸಾಹ ಸಿಗುತ್ತಿದ್ದು, ಪ್ರೇಕ್ಷಕರ ಆಸಕ್ತಿಗೆ ಪೂರಕವಾಗಿ ಇನ್ನಷ್ಟು ಚಿತ್ರಮಂದಿರಗಳು ಹೆಚ್ಚಬೇಕಿದೆ ಎಂದು ಚಿತ್ರ ನಟರಾಜ್ ಬಿ ಶೆಟ್ಟಿ ಹೇಳಿದ್ದಾರೆ. ಅವರು ಕರಾವಳಿ ಉತ್ಸವದ ಅಂಗವಾಗಿ ನಗರದ ಬಿಜೈ […]
ಉಡುಪಿ, ಮೇ 06: ಬಾರಕೂರಿನ ಐತಿಹಾಸಿಕ ಮಹತ್ವವುಳ್ಳ ಕೋಟೆ-ಕೊತ್ತಲ, ಗುಡಿ ಗೋಪುರ ಸೇರಿದಂತೆ ಇಲ್ಲಿನ ಗತವೈಭವವನ್ನು ಸಾರುವ ಆಸ್ತಿಗಳನ್ನು ಸಂರಕ್ಷಿಸಿ, ಅವುಗಳ ಮೂಲಸ್ವರೂಪಕ್ಕೆ ಧಕ್ಕೆಯಾಗದ ರೀತಿಯಲ್ಲಿ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಪುನರುಜ್ಜೀವನ ಗೊಳಿಸಿ, […]