ಶಾಸಕ ಐವನ್ ಡಿʼಸೋಜಾರವರ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಿಂದ ಉಡುಪಿ ಜಿಲ್ಲೆ ಉಡುಪಿ ತಾಲೂಕು ಅಗರದಂಡೆ ರಸ್ತೆ ಉದ್ಘಾಟನೆ
Posted on
ಉಡುಪಿ ಜಿಲ್ಲೆ ಉಡುಪಿ ತಾಲೂಕು ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗರ್ದಂಡೆ ಕೇಂಜಹಿತ್ಲು ರಸ್ತೆಗೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿʼಸೋಜಾರವರ ಶಾಸಕರ ನಿಧಿಯಿಂದ 10.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿ, ನಿರ್ಮಾಣಗೊಂಡ ರಸ್ತೆಯ ಉದ್ಘಾಟನೆಯನ್ನು ಐವನ್ ಡಿʼಸೋಜಾರವರು ನೇರವೇರಿಸಿದರು.
ಉಜಿರೆ: ಹಿರಿಯ ಗಾಂಧೀವಾದಿ ಕೀರ್ತಿಶೇಷ ಡಾ. ಎಸ್.ಎನ್. ಸುಬ್ಬರಾವ್ ಅವರ 97ನೇ ವರ್ಷದ ಜನ್ಮದಿನದ ಅಂಗವಾಗಿ ನವದೆಹಲಿಯ ರಾಷ್ಟ್ರೀಯ ಯುವಯೋಜನೆ ಪ್ರಕಟಿಸಿದ “ಸಂಗಮ್” ವಿಶೇಷ ಸಂಚಿಕೆಯನ್ನು ಧರ್ಮಸ್ಥಳದಲ್ಲಿ ಸೋಮವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು […]
ಮೂಡುಬಿದಿರೆ: ಕರ್ನಾಟಕ ರಾಜ್ಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಚಾಮರಾಜನಗರ ಜಿಲ್ಲೆಯ ಡಾ ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜನವರಿ 19 ಮತ್ತು 20 ರಂದು ನಡೆಯಿತು. ಬಾಲಕರ ವಿಭಾಗದಲ್ಲಿ 24 ಮತ್ತು ಬಾಲಕಿಯರ […]
ಕಾರ್ಕಳ: ಜೆ ಸಿ ಐ ಕಾರ್ಕಳ ಮತ್ತು ಬಂಡಿ ಮಠ ಫೌಂಡೇಶನ್ ಕಾರ್ಕಳ ಇದರ ಸಹಭಾಗಿತ್ವದಲ್ಲಿ ಕಾರ್ಕಳ ಅರುಣೋದಯ ವಿಶೇಷ ಮಕ್ಕಳ ಶಾಲೆಗೆ 3 ಸಿಂಟೆಕ್ಸ್ ನೀರಿನ ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ […]