ಉಜಿರೆ: “ಸಂಗಮ್” ವಿಶೇಷ ಸಂಚಿಕೆ ಬಿಡುಗಡೆ

ಉಜಿರೆ: ಹಿರಿಯ ಗಾಂಧೀವಾದಿ ಕೀರ್ತಿಶೇಷ ಡಾ. ಎಸ್.ಎನ್. ಸುಬ್ಬರಾವ್ ಅವರ 97ನೇ ವರ್ಷದ ಜನ್ಮದಿನದ ಅಂಗವಾಗಿ ನವದೆಹಲಿಯ ರಾಷ್ಟ್ರೀಯ ಯುವಯೋಜನೆ ಪ್ರಕಟಿಸಿದ “ಸಂಗಮ್” ವಿಶೇಷ ಸಂಚಿಕೆಯನ್ನು ಧರ್ಮಸ್ಥಳದಲ್ಲಿ ಸೋಮವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಯೋಜನೆಯ ರಾಜ್ಯ ಸಂಯೋಜಕರಾದ ಬೆಂಗಳೂರಿನ ಡಾ. ವಿ. ಪ್ರಶಾಂತರಿಗೆ ನೀಡಿದರು.

Leave a Reply

Your email address will not be published. Required fields are marked *