ಬೆಳುವಾಯಿ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಹಾಗೂ ತರಬೇತಿ ಕೇಂದ್ರಕ್ಕೆ 10 ವರ್ಷ

ವರದಿ ರಾಯಿ ರಾಜಕುಮಾರ
ಮೂಡುಬಿದಿರೆಯಲ್ಲಿ ಸ್ಥಾಪನೆಯಾಗಿ ಬೆಳುವಾಯಿಯಲ್ಲಿ ಕಾರ್ಯಾಚರಿಸುತ್ತಿರುವ ಯಶಸ್ವಿಯಾಗಿ ಒಂಬತ್ತು ವರ್ಷಗಳನ್ನು ಪೂರೈಸಿ 10ನೇ ವರ್ಷಕ್ಕೆ ಪಾದಾರ್ಪಣೆಗೈದ ಸ್ಪೂರ್ತಿ ಬಿನ್ನ ಸಾಮರ್ಥ್ಯದ ಸಂಸ್ಥೆಯು ಉತ್ತಮ ಸಾಧನೆಯೊಂದಿಗೆ ಯಶಸ್ವಿಯಾಗಿ ಮುನ್ನಡೆಯುತ್ತಿದೆ.

ಇವರಿಗೆ ಬೆನ್ನೆಲುಬಾಗಿ ನಿಂತು ಹರಸಿ,ಆಶೀರ್ವಾದಿಸಿ,ಸಹಕರಿಸಿದ ಎಲ್ಲಾ ದಾನಿ-ಅಭಿಮಾನಿಗಳಿಗೂ, ಶಾಲಾ ಹಿತೈಷಿಗಳಿಗೂ, ಮಕ್ಕಳ ಪೋಷಕರಿಗೂ, ಪ್ರೀತಿಯ ಮುದ್ದು ಮಕ್ಕಳಿಗೂ, ಮಕ್ಕಳಿಗೆ ಉತ್ತಮವಾಗಿ ತರಬೇತಿ ನೀಡುವುದರೊಂದಿಗೆ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ನಿಸ್ವಾರ್ಥ ಮನೋಭಾವದಿಂದ ಶ್ರಮಿಸುತ್ತಿರುವ ಸಂಸ್ಥೆಯ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರಿಗೂ,ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸುತ್ತಿರುವ ಮಾದ್ಯಮ ಮಿತ್ರರಿಗೂ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿ ವರ್ಗದವರಿಗೂ ಹ್ರತ್ಪೂರ್ವಕ ಧನ್ಯವಾದಗಳನ್ನು ಸಂಸ್ಥಾಪಕ ಪ್ರಕಾಶ್ ಜೆ ಶೆಟ್ಟಿಗಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *