ಅರಣ್ಯ ಸಚಿವರಾದ ಈಶ್ವರ ಬಿ. ಖಂಡ್ರೆ ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಕರ್ನಾಟಕ ಸರ್ಕಾರದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರು ಹಾಗೂ ಅವರ ಕುಟುಂಬದ ಸದಸ್ಯರು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.  

Leave a Reply

Your email address will not be published. Required fields are marked *