ಎಸ್.ಎಸ್.ಎಲ್.ಸಿ ಯಲ್ಲಿ ಧರ್ಮಸ್ಥಳದ ಜಿ. ಮಾಧುರ್ಯ ಶೇ. 100 ಅಂಕಗಳಿಸಿ ರಾಜ್ಯಕ್ಕೆ ಪ್ರಥಮಸ್ಥಾನ
Posted on
ಉಜಿರೆ: 20250-02ನೆ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ – 2 ರಲ್ಲಿ ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ 625 ರಲ್ಲಿ 625 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ಪ್ರಥಮಸ್ಥಾನ ಪಡೆದಿರುತ್ತಾಳೆ.
ಈಕೆ ಧರ್ಮಸ್ಥಳದ ನಿವಾಸಿ ಸುಬ್ರಹ್ಮಣ್ಯ ಪ್ರಸಾದ್ ಮತ್ತು ಮಧುರಾ ದಂಪತಿಯ ಮಗಳು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮ ವಿಭಾಗ, […]
ಉಡುಪಿ ಮೇ 25: ಜಿಲ್ಲೆಯಲ್ಲಿ ಸರ್ಕಾರಿ, ಖಾಸಗಿ ಸೇರಿದಂತೆ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದರೊಂದಿಗೆ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಬೇಕು ಎಂದು ಕರ್ನಾಟಕ […]
ಉಜಿರೆ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಜುಲೈ 30 ರಂದು ಗ್ರಾಹಕ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾಲೇಜಿನಲ್ಲಿ ನೂತನವಾಗಿ ಗ್ರಾಹಕ ಸರ್ಟಿಫಿಕೇಟ್ ಕೋರ್ಸ್ ಅನ್ನು ಪ್ರಾರಂಭಿಸುವ […]