ಮಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಸಹಯೋಗದಲ್ಲಿ ರಚಿತವಾದ ಜಾಣ ಜಾಣೆಯರ ಬಳಗದ ವತಿಯಿಂದ ಕಾವೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಂತಹ ಪ್ರಕಾಶಕರೊಂದಿಗೆ ಸಂವಾದ ಕಾರ್ಯಕ್ರಮ Dec 19, 2019
ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಮೈಲುಕಲ್ಲಿಗೆ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಗಾಯಗೊಂಡ ಘಟನೆಯು ರಾಷ್ಟ್ರೀಯ ಹೆದ್ದಾರಿ ಮಾಣಿ ಸಮೀಪ ನಡೆಯಿತು Dec 19, 2019
ಉಡುಪಿ: ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಉಡುಪಿ ಹಾಗೂ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ ಉಡುಪಿ ಇವರ ಸಹಯೋಗದೊಂದಿಗೆ ಸಂವಾದ ಸಭೆ Dec 19, 2019
ಮಂಗಳೂರು: ದ.ಕ ಜಿಲ್ಲೆ ವಿಟ್ಲ ನೋಂದಣಿ ಉಪ ಜಿಲ್ಲೆಯ ವ್ಯಾಪ್ತಿಯೊಳಗಿನ ಬಹುಮಹಡಿ ಸಂಕೀರ್ಣ ಯೋಜನೆಗೆ ಮಾರುಕಟ್ಟೆ ಮೌಲ್ಯ ನಿಗದಿ Dec 19, 2019
ಮಂಗಳೂರು: ಕರ್ನಾಟಕ ಸರಕಾರದ ಯುವ ಸಬಲೀಕರಣ, ಕ್ರೀಡಾ ಇಲಾಖೆ, ಯುವಸ್ಪಂದನ ಕೇಂದ್ರ, ನಿಮಾನ್ಸ್ ಬೆಂಗಳೂರು ಸಹಯೋಗದಲ್ಲಿ ಕುದ್ರೋಳಿ ಗೋಕರ್ಣನಾಥೇಶ್ವರ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ 20-12-2019 ನಡೆಯಲಿದ Dec 19, 2019
ಕಾರ್ಕಳ: ನಿಟ್ಟೆಯಲ್ಲಿ 'ಮೊಡೆಲಿಂಗ್ ಫಂಡಮೆಂಟಲ್ಸ್ ಆಂಡ್ ನ್ಯೂಮರಿಕಲ್ ಸಿಮ್ಯುಲೇಶನ್ ಮತ್ತು ಅಪ್ಲಡ್ ಆಟಿಫಿಶಿಯಲ್ ಇಂಟಲಿಜೆನ್ಸ್ ಫಾರ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಸಿಸ್ಟಮ್ಸ್' ಎಂಬ ವಿಷಯದ ಬಗೆ 5 ದಿನಗಳ ತರಬೇತಿ ಶಿಬಿರ Dec 18, 2019
ಮಂಗಳೂರು: ತುಂಬೆ ಡ್ಯಾಂ- 7 ಮೀಟರ್ ನೀರು ನಿಲುಗಡೆಗೆ ಕ್ರಮ ವಹಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ ಪೊನ್ನುರಾಜ್ ಸೂಚನೆ Dec 18, 2019
ಪುತ್ತೂರು: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಕೊಲ್ಲೊಟ್ಟು-ಅಂತರದ ಪ್ರದೇಶದಲ್ಲಿ ಫಿಲೋಮಿನಾ ಸ್ನಾತಕೋತ್ತರ ಸಮಾಜ ಕಾರ್ಯ ವಿದ್ಯಾರ್ಥಿಗಳಿಂದ ಜಲಸಂರಕ್ಷಣಾ ಕಾರ್ಯಕ್ರಮ Dec 18, 2019
ಮಂಗಳೂರು: ಫಲಪುಷ್ಪ ಪ್ರದರ್ಶನಕ್ಕೆ ಧ್ವನಿವರ್ಧಕಗಳು, ದೀಪಾಲಂಕಾರ ಹಾಗೂ ಶಾಮಿಯಾನ, ಪೀಠೋಪಕರಣ ಸಾಮಾಗ್ರಿಗಳನ್ನು ಪೂರೈಸಲು ಏಜೆನ್ಸಿ ಆಯ್ಕೆ ಮಾಡಲು ದ್ವಿಲಕೋಟೆ ಪದ್ದತಿಯಲ್ಲಿ ಟೆಂಡರನ್ನು ಆಹ್ವಾನಿಸಲಾಗಿದೆ Dec 18, 2019
ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು Dec 18, 2019