ದ.ಕ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ಪರಿವರ್ತನರ ಮಾಡಲು ಕಾಂಗ್ರೆಸ್‍ಗೆ ಮತ ನೀಡಿ - ಮಿಥುನ್ ರೈ

ಈ ಸಂದರ್ಭದಲ್ಲಿ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಶ್ರೀ ಬಿ.ರಮಾನಾಥ ರೈ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ , ಮೈಲಪ್ಪ ಸಾಲ್ಯಾನ್, ಸುದರ್ಶನ್ ಜೈನ್, ಬೇಬಿ ಕುಂದರ್, ಸುಧೀಪ್ ಕುಮಾರ್ ಶೆಟ್ಟಿ, ಬಿ.ಎಚ್.ಖಾದರ್ , ಚಿತ್ತರಂಜ...

ಮಿಥುನ್ ರೈ ಗೆಲ್ಲಿಸಿ ಅಭಿವೃದ್ಧಿ ಮತ್ತು ಪಕ್ಷ ಸಂಘಟನೆಗೆ ಒತ್ತುಃ ಡಿ.ಕೆ.ಶಿವಕುಮಾರ್

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿಗಳಾದ ವೆಂಕಪ್ಪ ಗೌಡ, ಭರತ್ ಮುಂಡೋಡಿ, ಜೆಡಿಎಸ್ ಮುಖಂಡರಾದ ಎಂ.ಬಿ.ಸದಾಶಿವ, ಬ್ಲಾಕ್ ಕಾಂಗ್ರೆಸ ಅಧ್ಯಕ್ಷ ಜಯಪ್ರಕಾಶ್ ರೈ, ಪ್ರಚಾರ ಸಮಿತಿ ಅಧ್ಯಕ್ಷ ಧನಂಜ...

ಫಿಲೋಮಿನಾದ ಅಕ್ಷತಾ ಕೆ ಎನ್ ಇವರಿಗೆ ವಿಶೇಷ ಪುರಸ್ಕಾರ

ಈ ವಿಶೇಷ ಸಾಧನೆಗೆ ಕಾಲೇಜಿನ ಸಂಚಾಲಕ ಅತಿ ವಂ. ಆಲ್ಫ್ರೆಡ್ ಜೆ ಪಿಂಟೊ, ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ, ಸ್ನಾತಕೋತ್ತರ ಆದ್ಯಯನ ಕೇಂದ್ರದ ಮುಖ್ಯಸ್ಥ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೇರೊ ಮತ್ತು ಭೌತಶಾಸ್ತ್ರ ಸ್ನಾತಕೋತ್ತರ ವಿಭಾಗದ ಸಂಯೋಜಕ...

ಪಿಂಚಣಿದಾರರ ಸಂಘದ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡ್ ನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಜರಗಿತು

ಪ್ರಧಾನ ಕಾರ್ಯದರ್ಶಿ ನೀಲೋಜಿರಾವ್ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಜಲಜಾಕ್ಷಿ ಕುಲಾಲ್ ಲೆಕ್ಕಪತ್ರ ಮಂಡಿಸಿದರು. ಎನ್.ಶಿವಶಂಕರ್ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ದಾಮೋದರ್ ವಂದಿಸಿ ಸೇಸಪ್ಪ ಮಾಸ್ತರ್ ಕಾರ್ಯಕ್ರಮ ನಿರೂಪಿಸಿದರು.

ಫಿಲೋಮಿನಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

ಪುತ್ತೂರು 2018-19ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಪ್ರಕಟಣೆಗೊಂಡಿದ್ದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಸ್ವಸ್ತಿಕ್ ಪಿ. ಇವರು ವಾಣಿಜ್ಯ ವಿಭಾಗದಲ್ಲಿ 594 ಅಂಕಗಳನ್ನು ಪಡೆದು ರಾಜ್ಯದಲ್ಲಿ ತೃತೀಯ ಸ್ಥ...

ಮಂಗಳವಾರ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್. ಗೋಪಾಲ ಭಂಡಾರಿ ಮಾತನಾಡಿದರು

ಇನ್ನೊಮ್ಮೆ ಮೋದಿ ಬಂದರೆ ಬದುಕುವುದು ಕೂಡ ಕಷ್ಟವಾಗಲಿದೆ ಎಂಬುದನ್ನು ಜನಸಾಮಾನ್ಯರು ಅರಿತುಕೊಳ್ಳಬೇಕಿದೆ ಎಂದು ಗೋಪಾಲ ಭಂಡಾರಿ ಹೇಳಿದರು.

ಶಿವಪುರದಲ್ಲಿ ಕಾಂಗ್ರೆಸ್ ಸಭೆ

ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಮತಯಾಚನೆ ಮಾಡಿದರು

ಕಾಂಗ್ರೆಸ್ ನಾಯಕ ನೀರೆ ಕೃಷ್ಣ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ ಕುಮಾರ ಶೆಟ್ಟಿ,ಹೆಬ್ರಿಯ ಎಚ್.ಜನಾರ್ಧನ್, ಆರೀಫ್ ಕಲ್ಲೋಟ್ಟೆ, ಎಚ್.ನರೇಂದ್ರ ನಾಯಕ್,ಜೆಡಿಎಸ್ ಕಾರ್ಯಧ್ಯಕ್ಷ ಶ್ರೀಕಾಂತ್ ಪೂಜಾರಿ ಸೇರಿದಂತೆ ಪಕ್ಷದ ಸ್ಥಳೀ...

ಮಂಗಳೂರು ನಗರದಲ್ಲಿ ಮಿಥುನ್ ರೈ ಯವರಿಂದ ಚುನಾವಣಾ ಪ್ರಚಾರ

ಈ ಸಂದರ್ಭದಲ್ಲಿ ಮಿಥುನ್ ರೈಯವರೊಂದಿಗೆ ವಿಧಾನಪರಿಷತ್ ಸದಸ್ಯ ಶ್ರೀ ಐವನ್ ಡಿ.ಸೋಜ, ಮಾಜಿ ಶಾಸಕ ಶ್ರೀ ಜೆ.ಆರ್. ಲೋಬೊ, ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಂ, ಮಾಜಿ ಮನಪಾ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ, ಅಬ್ದುಲ್ ಲತೀಪ್, ರತಿಕಲಾ, ಶೈಲಜಾ, ಕವಿತ...

ಹೆಬ್ರಿಯಲ್ಲಿ ಸ್ವತಂತ್ರ ಅಭ್ಯರ್ಥಿ ಅಮೃತ್ ಶೆಣೈ ಮತಯಾಚನೆ

ಕಲೀಲ್ ಕೆರಾಡಿ ಮತ್ತು ಮನಶಾಸ್ತ್ರಜ್ಞೆ ಜಯಶ್ರೀ ಭಟ್ ಮಾತನಾಡಿ ಅಮೃತ್ ಶೆಣೈಯವರು ಸಮಾಜಸೇವಾ ಮನೋಭಾವ, ಬದ್ಧತೆ, ಪ್ರಬುದ್ಧತೆಯನ್ನು ವಿವರಿಸಿ ಮತಯಾಚಿಸಿದರು. ಅನಿತಾ, ರಾಜೇಶ್, ಅಬ್ದುಲ್ ರೆಹಮಾನ್, ಅಹ್ಮದ್, ಇರ್ಫಾನ್ ಮತ್ತಿತರರು ಇದ್ದರು.

ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪರವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್ ಗೋಪಾಲ ಭಂಡಾರಿ ಮತಯಾಚಿಸಿ ಮಾತನಾಡಿದರು

ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಮತಯಾಚಿಸಿ ಮಾತನಾಡಿದರು.

ಹೆಬ್ರಿ ಸಮೀಪದ ಅಜೆಕಾರು ಪೇಟೆಯಲ್ಲಿ ಶುಕ್ರವಾರ ಉಡುಪಿ ಚಿಕ್ಕಮಗಳೂರು

ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ, ಪ್ರಮುಖರಾದ ಅಜೆಕಾರು ಯಶೋದ ಶೆಟ್ಟಿ, ಸುನೀತಾ ಶೆಟ್ಟಿ, ಆರೀಫ್ ಕಲ್ಲೋಟ್ಟೆ, ಮುನಿಯಾಲು ಉದಯ ಶೆಟ್ಟಿ ಮತ್ತಿತರರು ಇದ್ದರು.

ನಗರದಲ್ಲಿ ಮಿಥುನ್ ರೈ ಯವರಿಂದ ಚುನಾವಣಾ ಪ್ರಚಾರ

ಈ ಸಂದರ್ಭದಲ್ಲಿ ಮಿಥುನ್ ರೈಯವರೊಂದಿಗೆ ವಿಧಾನಪರಿಷತ್ ಸದಸ್ಯ ಐವನ್ ಡಿ.ಸೋಜ, ಮಾಜಿ ಶಾಸಕ ಶ್ರೀ ಜೆ.ಆರ್. ಲೋಬೊ, ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಂ, ಮಾಜಿ ಮನಪಾ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ, ಅಬ್ದುಲ್ ಲತೀಪ್, ರತಿಕಲಾ, ಶೈಲಜಾ, ಕವಿತಾ ವಾ...

ಫಿಲೋಮಿನಾ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗಕ್ಕೆ ಶೇ. 100 ಫಲಿತಾಂಶ

ತೃತೀಯ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ ಎಲ್ಲಾ 58 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರಲ್ಲಿ ನವ್ಯ ಭಟ್ ಸರಾಸರಿ 83 ಅಂಕಗಳೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಪ್ರಥಮ ಸೆಮಿಸ್ಟರ್ ಪರೀಕ್ಷೆಗೆ 48 ವಿದ್ಯಾರ್ಥಿಗಳ...

ಫಿಲೋಮಿನಾದಲ್ಲಿ ‘ಬೋಧನೆ ಮತ್ತು ಕಲಿಕೆಯಲ್ಲಿ ಇ-ಸಂಪನ್ಮೂಲಗಳು’ ಕುರಿತು ಕಾರ್ಯಾಗಾರ

ಪ್ರತಿಭಾ ಎಸ್ ಜಿ ಮತ್ತು ತಂಡದವರು ಪ್ರಾರ್ಥಿಸಿದರು. ಕಾಲೇಜಿನ ಸ್ನಾತಕೋತ್ತರ ಲೈಬ್ರರಿ ಸಲಹಾ ಸಮಿತಿಯ ಸಂಯೋಜಕ ವಂ. ರಿತೇಶ್ ರೋಡ್ರಿಗಸ್ ಸ್ವಾಗತಿಸಿದರು. ಗ್ರಂಥಪಾಲಕ ಮನೋಹರ್ ಎಸ್ ಜಿ ವಂದಿಸಿದರು. ಸ್ನಾತಕೋತ್ತರ ವಿದ್ಯಾರ್ಥಿನಿ ಐವಿ ಅಂಜಲಿ ಕಾರ...

ಕಾಂಗ್ರೆಸ್ ಪ್ರಣಾಳಿಕೆ ದೇಶದ ಸುರಕ್ಷತೆಗೆ ಅಪಾಯ ಸೂಲಿಬೆಲೆ

ಸುಳ್ಯ ಭರವಸೆ : ಕಾಂಗ್ರೆಸ್ ಸರಕಾರ ಬಂದರೆ ಬಡವರಿಗೆ ವಾರ್ಷಿಕ 72 ಸಾವಿರ ರೂ. ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದೆ. ಇದೊಂದು ಸುಳ್ಳು ಭರವಸೆ. ರಾಹುಲ್ ಗಾಂ ಸೇರಿದಂತೆ ಕಾಂಗ್ರೆಸ್‍ನ ಯಾವುದೇ ನಾಯಕರಿಗೆ ಈ ಹಣವನ್ನು ಹೇಗೆ ನೀಡುತ್ತೀರಿ ಎಂ...

ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಇವರು ಇಂದು ನಗರದ ಪ್ರತಿಷ್ಠಿತ ಎ.ಜೆ ಆಸ್ಪತ್ರೆಗೆ ಭೇಟಿ

ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್, ಮೋನಪ್ಪ ಭಂಡಾರಿ, ರವಿಶಂಕರ್ ಮಿಜಾರ್ ಮೊದಲಾದವರು ಉಪಸ್ಥಿತರಿದ್ದರು..

ಸಾರ್ವಜನಿಕ ಸಭೆಯ ಪಾರ್ಕಿಂಗ್ ವ್ಯವಸ್ಥೆಯ ಪ್ರಮುಖ್ ಸಂದೇಶ್ ಶೆಟ್ಟಿ ತಿಳಿಸಿದ್ದಾರೆ

ತೋಕ್ಕೋಟ್ಟು - ಪಂಪ್‍ವೆಲ್–ಕಂಕನಾಡಿ– ವೆಲೆನ್ಸೀಯಾ– ಮಂಗಳಾದೇವಿ(ಕಾರ್ಯಕರ್ತರನ್ನು ಕೆಳಗೆ ಇಳಿಸುವ ಸ್ಥಳ ) ಜಂಕ್ಷನ್‍ನಲ್ಲಿಜನರನ್ನು ಇಳಿಸಿ ಎಮ್ಮೆಕೆರೆ ಮೈದಾನ– ವಾಮನ ನಾಯಕ್ ಮೈದಾನ– ಮೋರ್ಗನ್ಸ್‍ಗೇಟ್ ಮೈದಾನ ವಾಹನ ನಿಲುಗಡೆ ಮಾಡತಕ್ಕದ್ದು.

ಹೆಬ್ರಿ ತಾಲ್ಲೂಕು ವ್ಯಾಪ್ತಿಯ ನಾಡ್ಪಾಲು ಗ್ರಾಮದ ಕೂಡ್ಲು ಅಜ್ಜೋಳ್ಳಿ,ಮೇಗದ್ದೆ ವನಜಾರು ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಸಭೆ ನಡೆಸಿದರು. ನಮಗೆ ರಸ್ತೆ ಮಾಡಿ ಕೊಡಿ ಇಲ್ಲದಿದ್ದರೆ ಮತದಾನ ಮಾಡಲ್ಲ !

ಕಾರ್ಕಳ ತಾಲ್ಲೂಕು ಪ್ರಗತಿಪರ ನಾಗರಿಕ ಹೋರಾಟ ಸಮಿತಿಯ ಅಧ್ಯಕ್ಷ ಕೆರೆಬೆಟ್ಟು ಸಂಜೀವ ಶೆಟ್ಟಿ,ಕಾರ್ಯದರ್ಶಿ ರಮೇಶ ಶೆಟ್ಟಿ, ಸ್ಥಳೀಯರಾದ ಸತೀಶ ಶೆಟ್ಟಿ, ಮಹೇಶ್ ಶೆಟ್ಟಿ ಸೇರಿದಂತೆ ಪ್ರಮುಖರು ಹಾಜರಿದ್ದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಪೆರಾಡಿ ಕಾಶಿಪಟ್ನ ಮರೋಡಿ ಬಿಜೆಪಿ ಕಾರ್ಯಕರ್ತರ ಸಭೆ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ನೇತ್ರತ್ವದಲ್ಲಿ ನಡೆಯಿತು

ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಮಾಜೀ ಶಾಸಕ ಪ್ರಭಾಕರ ಬಂಗೇರ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್ ಉಪಸ್ಥಿತರಿದ್ದರು.

ಶ್ರೀ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ

ಈ ಸಂದರ್ಭ ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಗಳನ್ನು ಸಲ್ಲಿಸಿದ ಶ್ರೀ ಎಂ. ಪಾಲಚಂದ್ರ ರಾವ್, ಉಡುಪಿ, ವೇ1ಬ್ರಹ್ಮಶ್ರೀ ಮತ್ತೂರು ನಾರಾಯಣ ಜೋಯಿಸ, ಶ್ರೀ ನಾರಾಯಣ ಆಚಾರ್ಯ, ಕಲ್ಲಮುಂಡೂರು ಶ್ರೀ ಕೆ.ಎಚ್. ದಾಸಪ್ಪ ರೈ, ಶ್ರೀ ಕಿರಣ್ ಮ...

ಮಂಗಳೂರಿನಲ್ಲಿ ಉಚಿತ ‘ನಾಟಾ’ ಪವರ್ ವರ್ಕ್‍ಶಾಪ್

ಈ ಪ್ರದೇಶದ ವಿದ್ಯಾರ್ಥಿಗಳು ಕಡಿಮೆ ಅವಧಿಯ ಉಚಿತ ವೆಚ್ಚದಲ್ಲಿ ಕೌಶಲ್ಯಗಳನ್ನು ಪಡೆದುಕೊಳ್ಳಲು ಸಹಾಯ ಮಾಡಲು ಎನ್ಐಎ ಮತ್ತು ನಿಟ್ಟೆ (ಯುನಿವರ್ಸಿಟಿಯಾಗಿ ಪರಿಗಣಿಸಲ್ಪಡುವ) ಒತ್ತು ನೀಡುತ್ತದೆ. ಎನ್ಐಎಯು ವಿದ್ಯಾರ್ಥಿ-ಸ್ನೇಹಿ ಕಾರ್ಯಾಗಾರಗಳು ಮತ್ತ...

ಬೆಳ್ತಂಗಡಿ ಕೊಕ್ಕಡದಲ್ಲಿ ಚುನಾವಣಾ ಪ್ರಚಾರ ಸಭೆ ನಮ್ಮದು ನೈಜ ಹಿಂದೂತ್ವಃ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ

ಮಿಥುನ್ ರೈ ಅವರೊಂದಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಾಸಕ ಹರೀಶ್ ಕುಮಾರ್, ಮಾಜಿ ಸಚಿವ ಗಂಗಾಧರ ಗೌಡ, ಮಾಜಿ ಶಾಸಕ ವಸಂತ ಬಂಗೇರ ಮತ್ತಿತರ ಸ್ತಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.