ಉಡುಪಿ ಜಿಲ್ಲಾ ಗ್ಯಾರಂಟಿ ಸಮಾವೇಶದ ಊಟೋಪಚಾರಕ್ಕೆ ಗ್ರಾಮ ಪಂಚಾಯತ್‌ಗಳ ಸ್ವಂತ ನಿಧಿ ಬಳಕೆ: ಸರ್ಕಾರದ ಕ್ರಮಕ್ಕೆ ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಆಕ್ಷೇಪ

ಕಾರ್ಕಳ:  ಉಡುಪಿ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ನವೆಂಬರ್ 24 ರಂದು ಆಯೋಜಿಸಲು ಉದ್ದೇಶಿಸಲಾಗಿದ್ದು, ಈ ಸಮಾವೇಶಕ್ಕೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಫಲಾನುಭವಿಗಳನ್ನು ಕರೆತರುವ ಬಗ್ಗೆ ಮತ್ತು ಊಟೋಪಚಾರಗಳ ವ್ಯವಸ್ಥೆಗೆ ತಗಲುವ ವೆಚ್ಚವನ್ನು […]

ಹಿರಿಯ ನಟ, ನಿರ್ದೇಶಕ ಜಗನಾಥ ಶೆಟ್ಟಿ ಮಂಗಳೂರು ಇವರಿಗೆ “ರಂಗದ ಮಾಷ್ಟ್ರು” ಬಿರುದು ಪ್ರದಾನ

ಮಂಗಳೂರು: ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯ ಪ್ರಯುಕ್ತ ನಿಟ್ಟೆ ಇಂಜಿನಿಯರಿಂಗ್ ಕಾಲೇಜು ಸಂಭ್ರಮ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗಭೂಮಿಯ ಹಿರಿಯ ಕಲಾವಿದರು ಡೆನ್ನಾನ ಕಲಾವಿದರು ಕಾರ್ಕಳ ತಂಡದ ನಿರ್ದೇಶಕರು ಹಾಗೂ ಅನೇಕ ಸಂಘ […]

ಉಡುಪಿ: ತೀವ್ರತರ ಅತಿಸಾರ ಭೇದಿ ನಿಯಂತ್ರಣ ಅಭಿಯಾನ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ ಹಾಗೂ ಜಿಲ್ಲಾ ಆರೋಗ್ಯ ಮತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಅಭಿಯಾನ […]

ಉಡುಪಿ: ಬೈಂದೂರು ತಾಲೂಕಿನ ನಿವಾಸಿ ಸುಮಿತ್ರಾ (26) ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಹೇರೂರು ಗ್ರಾಮದ ರಾಗಿಹಕ್ಲು ಗದ್ದೆಮನೆ ನಿವಾಸಿ ಸುಮಿತ್ರಾ (26) ಎಂಬ ಯುವತಿಯು ನವೆಂಬರ್ 13 ರಂದು ಬೆಳಗ್ಗೆ 10 ಗಂಟೆಯಿಂದ ಉಡುಪಿ ಬನ್ನಂಜೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಕಾಣೆಯಾಗಿರುತ್ತಾಳೆ. 5 […]

ಮಕ್ಕಳ ರಕ್ಷಣೆಯಲ್ಲಿ ಪೊಲೀಸ್ ಇಲಾಖೆ ಪಾತ್ರ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಘಟಕ ಉಡುಪಿ ಇದರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್‍ನ ಡಾ ವಿ. […]

ಭಾರತ್ ಜೋಡೊ ಯುವ ಸಂಘ ಸ್ಥಾಪಿಸಿ, ಯುವಜನರನ್ನು ಸಬಲೀಕರಣಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ: ಜಿಲ್ಲೆಯಲ್ಲಿ ಭಾರತ್ ಜೋಡೊ ಯುವ ಸಂಘಗಳ ಸದಸ್ಯತ್ವದ ನೋಂದಣಿ ಪ್ರಕ್ರಿಯೆ ಹಾಗೂ ಸಮಿತಿಗಳನ್ನು ರಚಿಸಿ, ಯುವಜನರನ್ನು ಸಬಲೀಕರಣಗೊಳಿಸಲು ತಳಮಟ್ಟದ ಆಡಳಿತದಲ್ಲಿ ಸಕ್ರೀಯಪಾಲುದಾರರನ್ನಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಕರೆ ನೀಡಿದರು. […]

ಶಕ್ತಿ ಪದವಿ ಪೂರ್ವಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ

ಮಂಗಳೂರು ನ. 19: ಎಐ ಕಾಲಘಟ್ಟದಲ್ಲಿ ಬದುಕುವ ಇಂದಿನ ವಿದ್ಯಾರ್ಥಿಗಳು ಎಐಯನ್ನು ಬಳಸಿಕೊಂಡು ಜೀವಿಸುವುದು ಅನಿವಾರ್ಯವಾದರೂ ತಮ್ಮ ಕೌಶಲ ಮತ್ತು ಬುದ್ದಿವಂತಿಕೆಯನ್ನು ಕಳೆದುಕೊಳ್ಳದಂತೆ ಎಚ್ಚರವಾಗಿರುವುದು ಅತೀ ಅಗತ್ಯವಾಗಿದೆ. ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಆಧುನಿಕ ತಂತ್ರಜ್ಞಾನದ […]