ಎಲ್.ಪಿ.ಜಿ ದರ ಏರಿಕೆ- ರಿಕ್ಷಾ ಚಾಲಕರಿಗೆ ನಷ್ಟ; ಕಾರ್ಮಿಕ ವರ್ಗಗಳಿಗೆ ತೊಂದರೆ – ಐವನ್ ಡಿʼಸೋಜಾ

ಮಂಗಳೂರು: ಮಹಾನಗರ ಆಟೋ ರಿಕ್ಷಾಚಾಲಕರ 30ನೇ ವಾರ್ಷಿಕೋತ್ಸವದ ಸಭೆಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ವಿಧಾನ ಪರಿಷತ್ ಶಾಸಕರಾದ ಐವನ್ ಡಿʼಸೋಜಾರವರು ದಿನವೊಂದಕ್ಕೆ 5 ಲೀಟರ್ ಎಲ್.ಪಿ.ಜಿಯನ್ನು ಹಾಕಿ ಬಾಡಿಗೆ ಮಾಡುತ್ತಿರುವ ರಿಕ್ಷಾ ಚಾಲಕರು LPG […]

ಉಜಿರೆ: ಸಚಿವ ಎನ್. ಎಸ್. ಭೋಸರಾಜು ಧರ್ಮಸ್ಥಳ ಭೇಟಿ

ಉಜಿರೆ: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಮಂಗಳವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು. ಸಚಿವರನ್ನು ಧರ್ಮಾಧಿಕಾರಿ ಡಿ. […]

ಬಂಟರ ಯಾನೆ ನಾಡವರ ಮಾತೃ ಸಂಘದ 2026-29 ರ ಸಾಲಿನ ಪದಾಧಿಕಾರಿಗಳ ಅವಿರೋಧ ಆಯ್ಕೆ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ 2026 -29 ಸಾಲಿನ ಅಧ್ಯಕ್ಷರಾಗಿ. ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು, ಉಪಾಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಎಮ್  ಕರುಣಾಕರ ಶೆಟ್ಟಿ, […]

NEET ಪರೀಕ್ಷೆ ರದ್ದು: 22.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರದ ಆಟ – ಸುಹಾನ್ ಆಳ್ವ ಆಕ್ರೋಶ

ಮೇ 3 ರಂದು ದೇಶಾದ್ಯಂತ ನಡೆದಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ (NEET-UG 2026) ಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ NSUI ಅಧ್ಯಕ್ಷ ಸುಹಾನ್ ಆಳ್ವ ತೀವ್ರವಾಗಿ […]

ಜೈ ತುಳು ಸಿನಿಮಾದ ಶತ ಸಂಭ್ರಮ-“ಬ್ರೋ” ಹೊಸ ತುಳು ಸಿನಿಮಾದ ಘೋಷಣೆ

ಮಂಗಳೂರು: ತುಳು ನಮ್ಮ ಪ್ರಾದೇಶಿಕ ಭಾಷೆಯಾದರೂ ಅದರ ಅಭಿಮಾನದಿಂದ ತುಳು ಸಿನಿಮಾಗಳನ್ನು ನಿರ್ಮಿಸುವ ನಿರ್ಮಾಪಕರು ಕಲಾವಿದರಿಗೆ ಆಸರೆಯಾಗಿದ್ದಾರೆ. ಜೈ ತುಳು ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಚೈತನ್ಯ ನೀಡಿದೆ. ವಿಶ್ವದ ತುಳುವರು ಈ ಸಿನಿಮಾವನ್ನು […]