ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾರು ಚಾಲಕರಿಂದ ವಸೂಲಿ ಮಾಡುತ್ತಿರುವ ಪ್ರವೇಶ ಶುಲ್ಕ ಹಾಗೂ 30 ನಿಮಿಷಗಳ ಬಳಿಕ ವಿಧಿಸುವ ದಂಡವನ್ನು ಹಿಂಪಡೆಯಲು ಐವನ್ ಡಿʼಸೋಜಾ ಒತ್ತಾಯ

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ಕಾರು ಚಾಲಕರು ಪ್ರಯಾಣಿಕರನ್ನು ಕರೆದುಕೊಂಡು ಹೋಗಲು ಅಥವಾ ಬಿಡಲು ವಿಮಾನ ನಿಲ್ದಾಣದ ಒಳಗಡೆ ಪ್ರವೇಶಿಸಿ ಹಿಂದಿರುಗುವ ಸಂದರ್ಭದಲ್ಲಿ ರೂ.50 ಶುಲ್ಕ ವಸೂಲಿ ಮಾಡುತ್ತಿರುವ ಕ್ರಮವನ್ನು ವಿಧಾನ ಪರಿಷತ್ […]

ಮೂಡುಬಿದಿರೆ: ಮೀನಾಕ್ಷಿ ಬಿ. ಯವರಿಗೆ ಪಿಎಚ್.ಡಿ. ಪದವಿ ಪ್ರದಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ, ಪ್ರಸ್ತುತ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮೀನಾಕ್ಷಿ ಬಿ.ಯವರು ದೈಹಿಕ ಶಿಕ್ಷಣ ವಿಷಯದಲ್ಲಿ ಮಂಗಳೂರು ವಿವಿಯಿಂದ ಪಿಎಚ್.ಡಿ. ಪದವಿ ಪಡೆದುಕೊಂಡಿದ್ದಾರೆ.ಮಂಗಳೂರು […]

ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ವಿದ್ಯಾರ್ಥಿನಿಯರ ಸಾಧನೆ

ಕಾರ್ಕಳ: ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬಾಲಕಿಯರ ಪ್ರೌಢಶಾಲೆ ಅಜ್ಜರಕಾಡು, ಉಡುಪಿ ಇವರ ವತಿಯಿಂದ ಅಜ್ಜರಕಾಡು ಈಜುಕೊಳದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕ್ರಿಯೇಟಿವ್ ಗ್ಲೋಬಲ್ ಸ್ಕೂಲಿನ […]

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಉಗಾಂಡ ಘಟಕದ ಅಧ್ಯಕ್ಷರಾಗಿ ಸುಶಾನ್ ಪೂಜಾರಿ ನೇಮಕ

ಮಂಗಳೂರು ತಾಲೂಕಿನ ಮರಕಡ ಗ್ರಾಮದ ಹೆಮ್ಮೆಯ ಪುತ್ರರಾದ ಸುಶಾನ್ ಪೂಜಾರಿ ಅವರು ಕಳೆದ ಆರು ವರ್ಷಗಳಿಂದ ಉಗಾಂಡಾದ ಕಂಪಾಲದಲ್ಲಿ ನೆಲೆಸಿದ್ದು, ಕನ್ನಡ ಮತ್ತು ತುಳು ಭಾಷೆ, ಕಲೆ ಹಾಗೂ ಸಂಸ್ಕೃತಿಯ ಉಳಿವು ಮತ್ತು ಬೆಳವಣಿಗೆಗಾಗಿ […]