ಅಜೆಕಾರು ಜ್ಞಾನಸುಧಾ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

ಅಜೆಕಾರು: ಪದ್ಮನಗರದ ಅಜೆಕಾರು ಜ್ಞಾನಸುಧಾ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ನ. 15 ರಂದು ಕಾರ್ಕಳ ಜ್ಞಾನಸುಧಾ ಗಣಿತನಗರ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ […]

ಮಾಜಿ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ 137ನೇ ಜನ್ಮ ದಿನಾಚರಣೆ

ಮಂಗಳೂರು: ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸುಧಾರಣೆಗಳ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಿ ಆಧುನಿಕ ಭಾರತ ನಿರ್ಮಿಸುವಲ್ಲಿ ನೆಹರೂ ಅವರು ನೀಡಿದ ಕೊಡುಗೆ ಅಪಾರ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್.ಆರ್ ಪೂಜಾರಿ ಹೇಳಿದ್ದಾರೆ. […]

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸ್ಟಾರ್ಟ್ಅಪ್‌ಗೆ 38 ಲಕ್ಷ ಅನುದಾನ: ಸ್ವಯಂಚಾಲಿತ ದಾಖಲೆ ಮುದ್ರಣ ವ್ಯವಸ್ಥೆ ಅಭಿವೃದ್ಧಿ

ಮೂಡುಬಿದಿರೆ: ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ (ಎಐಇಟಿ) ವಿದ್ಯಾರ್ಥಿಗಳ ಸ್ಟಾರ್ಟ್ಅಪ್ ಲೊರೆಂಟಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಇಲೆವೇಟ್ ಶಕ್ತಿ-2026 ಯೋಜನೆಯಡಿ 38 ಲಕ್ಷ ಅನುದಾನ ಪಡೆದು ಗಮನಾರ್ಹ ಸಾಧನೆ […]

ಹಸಿರು ಸಂವಾದದ ಮೂಲಕ ತ್ಯಾಜ್ಯ ನಿರ್ವಹಣೆಗೆ ಹೊಸ ದಿಕ್ಕು; ಆಳ್ವಾಸ್‍ನಲ್ಲಿ ವಿಶೇಷ ತ್ಯಾಜ್ಯ ನಿರ್ವಹಣಾ ಜ್ಞಾನ ಕೇಂದ್ರ ಸ್ಥಾಪನೆ

ಮೂಡುಬಿದಿರೆ: ತ್ಯಾಜ್ಯವನ್ನು ಸಮಸ್ಯೆಯಾಗಿ ನೋಡದೆ, ಮರುಬಳಕೆಯ ಮೂಲಕ ಸಂಪತ್ತಾಗಿ ಪರಿವರ್ತಿಸುವ ವೈಜ್ಞಾನಿಕ ಮನೋಭಾವವನ್ನು ಸಮಾಜದಲ್ಲಿ ಬೆಳೆಸುವ ಉದ್ದೇಶದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ. ಹಸಿರು ಸಂವಾದದ ಅಂಗವಾಗಿ ನಡೆದ ‘ತ್ಯಾಜ್ಯದಿಂದ […]