ನಿರೂಪಣೆಯಲ್ಲಿ ಜ್ಞಾನ, ಆತ್ಮವಿಶ್ವಾಸ, ಸಿದ್ಧತೆ ಮತ್ತು ಸ್ವಂತ ಶೈಲಿ ಮುಖ್ಯ: ನಿತೇಶ್ ಪೂಜಾರಿ ಮಾರ್ನಾಡ್

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿ ವೇದಿಕೆ ‘ಅಭಿವ್ಯಕ್ತಿ’ಯ 2026–27ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಶುಕ್ರವಾರ ಕಾಲೇಜಿನ ಮಲ್ಟಿಮೀಡಿಯಾ ಸ್ಟುಡಿಯೋದಲ್ಲಿ ನಡೆಯಿತು. ನಿರೂಪಕ ನಿತೇಶ್ ಪೂಜಾರಿ […]

ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ ಸದಸ್ಯರಾಗಿ ಡಾ. ಮಂಜುನಾಥ ಎ. ಕೋಟ್ಯಾನ್‌ ಆಯ್ಕೆ

ಕಾರ್ಕಳ: ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳ ಪ್ರಾಂಶುಪಾಲರ ಜೇಷ್ಠತೆ ಮೇರೆಗೆ ಮುಂದಿನ ಒಂದು ವರ್ಷದ ಅವಧಿಗೆ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ ಎ ಕೋಟ್ಯಾನ್‌ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ […]

ಮಂಗಳೂರು: ಕಾರ್ಮೆಲ್ ಪ್ರೇರಣ್ 2027 ಬೈಬಲ್ ದಿನಚರಿ ಬಿಡುಗಡೆ

ಮಂಗಳೂರು: ಕಾರ್ಮೆಲೈಟ್ ಧರ್ಮಗುರುಗಳ ಧ್ಯಾನವನ ಪ್ರಕಾಶನ ಹೊರತಂದಿರುವ ಕೊಂಕಣಿ ಭಾಷೆಯ ಬೈಬಲ್ ದಿನಚರಿ ಕಾರ್ಮೆಲ್ ಪ್ರೇರಣ್ 2027 ರ 11ನೇ ಆವೃತ್ತಿಯನ್ನು ಅ. 22ರಂದು ಬಿಕರ್ನಕಟ್ಟೆಯ ಶಿಶು ಯೇಸು ಪುಣ್ಯಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಕಾರ್ಮೆಲೈಟ್ ಧರ್ಮಸಭೆಯ […]

ಅ. 25 ರಂದು ಯಕ್ಷಗಾನ ಕಲಾವಿದ ಮಾಧವ ಶೆಟ್ಟಿ ಮತ್ತು ಸಿದ್ದಕಟ್ಟೆ ಚೆನ್ನಪ್ಪ ಶೆಟ್ಟಿ ಸಂಸ್ಮರಣೆ

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದರಾಗಿದ್ದ ದಿ. ಮಾಧವ ಶೆಟ್ಟಿ ಮೂಡಬಿದ್ರೆ ಮತ್ತು ದಿ. ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ಅವರ ಸಂಸ್ಮರಣಾ ಗೋಷ್ಠಿ ಹಾಗೂ ‘ಅಮರ ಶಿಲ್ಪಿ ವೀರ ಶಂಭು ಕಲ್ಕುಡ’ ತುಳು ಯಕ್ಷಗಾನ ಪ್ರದರ್ಶನ ಅ. 25 ರಂದು […]

ಧರ್ಮಸ್ಥಳದಲ್ಲಿ ಛದ್ಮವೇಷ ಸ್ಪರ್ಧೆ: ವೈವಿಧ್ಯಮಯ ವೇಷಭೂಷಣಗಳೊಂದಿಗೆ ಗಮನ ಸೆಳೆದ ಸ್ಪರ್ಧಿಗಳು

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತ್ಯುತ್ಸವದ ಅಂಗವಾಗಿ ಧರ್ಮಸ್ಥಳದಲ್ಲಿ ಆಯೋಜಿಸಲಾದ ಛದ್ಮವೇಷ ಸ್ಪರ್ಧೆಯು ವೈವಿಧ್ಯಮಯ ವೇಷಭೂಷಣಗಳು ಹಾಗೂ ಆಕರ್ಷಕ ಅಭಿನಯಗಳೊಂದಿಗೆ ಗಮನ ಸೆಳೆಯಿತು. […]