ಮ್ಯಾಕೋ ಸೊಸೈಟಿಯಿಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಭವಿತಾ ಡಿ’ಸೋಜಾ ಅವರಿಗೆ ಸನ್ಮಾನ

ಮಂಗಳೂರು: ಸ್ವಯಂ ಉದ್ಯೋಗ ಕ್ಷೇತ್ರದಲ್ಲಿ ಸಾಧನೆಗೈದು ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಮ್ಯಾಕೋ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾದ ಭವಿತಾ ಡಿ’ಸೋಜಾ ಅವರನ್ನು ಸೊಸೈಟಿಯ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಮ್ಯಾಕೋ ಕೋ-ಆಪರೇಟಿವ್ […]

ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ಮಾಡುತ್ತಿರುವ ಹಕ್ಕುತ್ತಾಯ ಹೋರಾಟಕ್ಕೆ ಕಾರ್ಕಳ ತಾಲೂಕು ಬಿಜೆಪಿ ಸಂಪೂರ್ಣವಾಗಿ ಬೆಂಬಲ

ಕಾರ್ಕಳ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯನ್ನು ಒಳಗೊಂಡಂತೆ ಕರಾವಳಿ ಪ್ರದೇಶದ ಜನರ ಅನುಕೂಲಕ್ಕಾಗಿ ಹಾಗೂ ನ್ಯಾಯಾದಾನದಲ್ಲಿ ಆಗುತ್ತಿರುವ ಅನಗತ್ಯ ವಿಳಂಭ ಮತ್ತು ಆರ್ಥಿಕ ಹೊರೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಕರಾವಳಿ ಹೈಕೋರ್ಟ್ […]

ನ. 14 ರಂದು ತುಳುನಾಡಿನ ಇತಿಹಾಸ ಅಧ್ಯಯನ ಕೃತಿ ‘ಕೆಲ್ಲ ಪುತ್ತಿಗೆಯ ಕೆಲ್ಲರು’ ಬಿಡುಗಡೆ

ಮಂಗಳೂರು: ಹಿರಿಯ ಇತಿಹಾಸ ಅಧ್ಯಯನ ತಜ್ಞ  ಡಾ. ಪಿ.ಎನ್. ನರಸಿಂಹ ಮೂರ್ತಿ ಅವರು ಬರೆದಿರುವ ತುಳು ಅಕಾಡೆಮಿ ಪ್ರಕಟಿತ ‘ಕೆಲ್ಲ ಪುತ್ತಿಗೆಯ ಕೆಲ್ಲರು’ ಕೃತಿ ಬಿಡುಗಡೆ ಸಮಾರಂಭವು ನ.14 ರ ಸಂಜೆ 4.30ಕ್ಕೆ ಮಂಗಳೂರಿನ ತುಳು ಭವನದಲ್ಲಿ […]

‘ಆಳ್ವಾಸ್ ವಿದ್ಯಾರ್ಥಿಸಿರಿ’ ಅಧ್ಯಕ್ಷರ ಆಯ್ಕೆಗೆ ಆಹ್ವಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುತ್ತಿರುವ ‘ಆಳ್ವಾಸ್ ವಿದ್ಯಾರ್ಥಿಸಿರಿ-2027’, ವಿದ್ಯಾರ್ಥಿ ಸಾಹಿತ್ಯ ಸಂಸ್ಕೃತಿ ಸಮ್ಮೇಳನವು ಜನವರಿ ತಿಂಗಳಲ್ಲಿಯ ವಿದ್ಯಾಗಿರಿಯಲ್ಲಿ ಜರುಗಲಿದ್ದು, ಈ ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ವಿವರಗಳನ್ನು ಆಹ್ವಾನಿಸಲಾಗಿದೆ ಎಂದು ಆಳ್ವಾಸ್ […]