ರ್ಯಾಗಿಂಗ್ ಮುಕ್ತ ಕ್ಯಾಂಪಸ್ ನಿರ್ಮಾಣ ಎಲ್ಲರ ಹೊಣೆ: ಪೊಲೀಸ್ ಅಧಿಕಾರಿ ಪ್ರತಿಭಾ

ಮೂಡುಬಿದಿರೆ: ರ್ಯಾಗಿಂಗ್ ಮುಕ್ತ ಹಾಗೂ ಸುರಕ್ಷಿತ ಕ್ಯಾಂಪಸ್ ನಿರ್ಮಿಸುವುದು ಕೇವಲ ಸಂಸ್ಥೆಯ ಜವಾಬ್ದಾರಿಯಲ್ಲ; ವಿದ್ಯಾರ್ಥಿಗಳು, ಉಪನ್ಯಾಸಕರು, ಪೋಷಕರು ಹಾಗೂ ಸಮಾಜದ ಪ್ರತಿಯೊಬ್ಬರ ಸಾಮೂಹಿಕ ಹೊಣೆಗಾರಿಕೆಯಾಗಿದೆ ಎಂದು ಮೂಡುಬಿದಿರೆ ಪೊಲೀಸ್ ಠಾಣೆಯ ಉಪ ಪೊಲೀಸ್ ನಿರೀಕ್ಷಕಿ […]

ಬಾಳೆಹಣ್ಣು ಮಂಡಿ ಮೇಲೆ ದಾಳಿ: ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು

ಉಡುಪಿ: ಉಡುಪಿಯ ಅಲೆವೂರು, ಕೆಮ್ತೂರು ಹಾಗೂ ದುಗ್ಲಿಪದವು ಪರಿಸರದಲ್ಲಿ ಸಹಾಯಕ ಕಮೀಷನರ್ ರಶ್ಮಿ ಎಸ್.ಆರ್, ಆಹಾರ ಸುರಕ್ಷತಾ ಅಧಿಕಾರಿ ವಿವೇಕ್, ಉಡುಪಿ ತಹಶೀಲ್ದಾರ್ ಗುರುರಾಜ್ ಹಾಗೂ ವಿವಿಧ ಅಧಿಕಾರಿಗಳ ತಂಡಗಳು ಬಾಳೆಹಣ್ಣು ದಾಸ್ತಾನು ಕೇಂದ್ರಗಳ […]

ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾದವರು ದಿ. ದೇವರಾಜ ಅರಸು: ಎಂ.ಎ. ಗಫೂರ್

ಉಡುಪಿ: ಸಾಮಾಜಿಕ ನ್ಯಾಯದ ಹರಿಕಾರ ದಿವಂಗತ ಡಿ. ದೇವರಾಜ ಅರಸು ರವರು ತಮ್ಮ ಆಡಳಿತದ ಅವಧಿಯಲ್ಲಿ ಸಮಸಮಾಜ ನಿರ್ಮಾಣದ ರೂವಾರಿಯಾಗಿ, ಹಿಂದುಳಿದ ವರ್ಗದವರ ಹಾಗೂ ದೀನ ದಲಿತರ ಏಳಿಗೆಗೆ ಧ್ವನಿಯಾಗಿ, ಸಾಮಾಜಿಕ, ಶೈಕ್ಷಣಿಕ ಹಾಗೂ […]

ಕೂಲಿ ಕಾರ್ಮಿಕರನ್ನು ಭೂಮಾಲಿಕರನ್ನಾಗಿಸಿದ ಧೀಮಂತ ವ್ಯಕ್ತಿ ದೇವರಾಜ ಅರಸು – ಟಿ.ಎಂ ಶಾಹಿದ್

ಮಂಗಳೂರು: ಬೆರಳೆಣಿಕೆಯಷ್ಟು ಮಂದಿ ಭೂಮಿಯ ಒಡೆತನ ಹೊಂದಿದ್ದ ಸಮಾಜದಲ್ಲಿ ಸಾವಿರಾರು ಮಂದಿ ಭೂ ಮಾಲೀಕರಾಗಲು ಅಂದಿನ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ ದೂರದೃಷ್ಟಿ ಕಾರಣ ಎಂದು ರಾಜ್ಯ ಕನಿಷ್ಠ ವೇತನಾ ಸಲಹಾ ಮಂಡಳಿ ಅಧ್ಯಕ್ಷ […]

ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ ಆಹ್ವಾನ ಹಾಗೂ ಧನ ಸಂಗ್ರಹಕ್ಕೆ ಚಾಲನೆ

ಮಂಗಳೂರು: ಮಾಂಡ್‌ ಸೊಭಾಣ್‌ ತನ್ನ ಮಾಣಿಕ್ಯೋತ್ಸವದ ಪ್ರಯುಕ್ತ ಆಯೋಜಿಸಿದ, ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶದ ಕಾರ್ಯಕ್ರಮಕ್ಕೆ ಆಹ್ವಾನ ನೀಡುವ ಹಾಗೂ ಧನ ಸಂಗ್ರಹಕ್ಕೆ ಚಾಲನೆ ನೀಡುವ ಕಾರ್ಯಕ್ರಮ ಆಗಸ್ಟ್ 18 ರಂದು ಮಂಗಳೂರು ಕ್ಲಬ್‌ ನಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ […]

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹಿಳಾ ಸಂಘಟನೆ ‘ಸಕ್ಷಮಾ’ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಮೂಡುಬಿದಿರೆ: ಮಹಿಳಾ ಸಬಲೀಕರಣವೆಂದರೆ ಕೇವಲ ಮೀಸಲಾತಿ ಅಥವಾ ಅವಕಾಶಗಳನ್ನು ಪಡೆಯುವುದಲ್ಲ; ತನ್ನ ಸಾಮರ್ಥ್ಯ, ಅರ್ಹತೆ ಹಾಗೂ ಆತ್ಮವಿಶ್ವಾಸದ ಮೂಲಕ ಸಮಾಜದಲ್ಲಿ ತನ್ನದೇ ಆದ ಸ್ಥಾನವನ್ನು ನಿರ್ಮಿಸಿಕೊಳ್ಳುವುದಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ವಿಶ್ರಾಂತ ಸದಸ್ಯೆ […]

ತಮಿಳುನಾಡಿನ ಸುಬ್ರಹ್ಮಣ್ಯ ಸ್ವಾಮೀಜಿ ಧರ್ಮಸ್ಥಳ ಭೇಟಿ

ಉಜಿರೆ: ತಮಿಳುನಾಡು ರಾಣಿಪೇಟ್ ಜಿಲ್ಲೆಯ ರತ್ನಗಿರಿ ಬಾಲಮುರುಗನ್ ದೇವಸ್ಥಾನದ ಸುಬ್ರಹ್ಮಣ್ಯ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ […]