ಮಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಮಂಗಳೂರು, ಮಾ. 13:-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಶ್ವ ವಿದ್ಯಾಲಯ ಕಾಲೇಜು ಮಂಗಳೂರು ಹಾಗೂ ವುಮೆನ್ಸ್ ವಿಂಗ್ ಐ.ಕ್ಯೂ.ಎ.ಸಿ. ಇನ್ ಅಸೋಸಿಯೆಶನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ವಿಶ್ವವಿದ್ಯಾನಿಲಯ […]

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ಸಂಪನ್ನಮ್–2026’ ಬೀಳ್ಕೊಡುಗೆ ಸಮಾರಂಭ

ಮೂಡುಬಿದಿರೆ: ಆಯುರ್ವೇದ ಕ್ಷೇತ್ರದಲ್ಲಿ ಇಂದು ಅನೇಕ ಅವಕಾಶಗಳು ಲಭ್ಯವಿದ್ದು, ಅವುಗಳನ್ನು ಸಮರ್ಥವಾಗಿ ಬಳಸಿಕೊಂಡರೆ ಸಾಧನೆ ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ […]

ಉಡುಪಿ: ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಅನಿಲ ಪೂರೈಕೆಗೆ ಕ್ರಮ ವಹಿಸಿ – ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ: ಯುದ್ಧ ಸನ್ನಿವೇಶದ ಹಿನ್ನೆಲೆ, ಅನಿಲ ಕೊರತೆ ಉಂಟಾಗುತ್ತದೆ ಎಂದು ಸಾರ್ವಜನಿಕರು ಏಕಕಾಲದಲ್ಲಿ ಅನಿಲ ಸಂಪರ್ಕಕ್ಕೆ ಬುಕ್ಕಿಂಗ್ ಮಾಡುತ್ತಿದ್ದು, ಇದರಿಂದ ಬುಕ್ಕಿಂಗ್ ಕ್ರ್ಯಾಷ್ ಆಗುತ್ತಿದೆ. ಸಾರ್ವಜನಿಕ ಆಸ್ಪತ್ರೆಗಳು, ವಸತಿ ನಿಲಯಗಳು, ಗೃಹಬಳಕೆ, ಅತೀ ಅವಶ್ಯಕ […]

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗೊಂದಲಗಳಿಗೆ ಆಸ್ಪದ ನೀಡದಂತೆ ಮುಕ್ತವಾಗಿ ಪರೀಕ್ಷೆ ಬರೆಯಲು ಪೂರಕ ವಾತಾವರಣ ಕಲ್ಪಿಸಿ – ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ 18 ರಿಂದ ಏಪ್ರಿಲ್ 22 ವರೆಗೆ ಜಿಲ್ಲೆಯ 51 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ವಿದ್ಯಾರ್ಥಿಗಳು ಸುಗಮವಾಗಿ ಭಯ ಮುಕ್ತ ವಾತಾವರಣದಲ್ಲಿ […]

ಕರಂಗಲ್ಪಾಡಿ: ಯುವ ವಕೀಲ ಶೆಲ್ಡನ್ ಹರ್ಮನ್ ತಾವ್ರೊ ಕಛೇರಿ ಆಶೀರ್ವಚನ

ಕರಂಗಲ್ಪಾಡಿ: ವಕೀಲ ವೃತ್ತಿ ಆರಂಭಿಸಿ ಯಶಸ್ಸು ಕಂಡ ಯುವ ವಕೀಲ ಶೆಲ್ಡನ್ ಹರ್ಮನ್ ತಾವ್ರೊ ತಮ್ಮ ಸ್ವಂತ ಕಛೇರಿಯನ್ನು ಕರಂಗಲ್ಪಾಡಿಯಲ್ಲಿ ಇಂದು ಆರಂಭಿಸಿದರು. ಆಶೀರ್ವಚನವನ್ನು ಫಾ. ಲಾರೆನ್ಸ್ ‌ಕುತಿನ್ನೊ ಮಾಡಿ ಶುಭಹಾರೈಸಿದರು. ದೀಪ ಬೆಳಗಿಸಿ […]

ಕಾರ್ಕಳ: ವಿಜ್ರಂಭಣೆಯಿಂದ ನಡೆದ 3ನೇ ದಿನದ ಇನ್‌ಕ್ರಿಡಿಯಾ’26

ಕಾರ್ಕಳ: ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಆಯೋಜಿಸಲಾದ ರಾಷ್ಟ್ರೀಯ ಮಟ್ಟದ ಇಂಟರ್ ಕಾಲೇಜಿಯೇಟ್ ಟೆಕ್ನೋ-ಕಲ್ಚರಲ್ ಫೆಸ್ಟ್ ಇನ್‌ಕ್ರಿಡಿಯಾ 26 ರ ಮೂರನೇ ದಿನ, ತಾಂತ್ರಿಕ ಸ್ಪರ್ಧೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಮತ್ತು ಸಂಗೀತ ಪ್ರದರ್ಶನಗಳ […]