ಮಂಗಳೂರು: ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಮಂಗಳೂರು: ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ  ಬಿಸಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ […]

ಮಂಗಳೂರು: ಗ್ಯಾರಂಟಿ ಯೋಜನೆ ಬಡವರ, ಮಧ್ಯಮ ವರ್ಗದವರ ಜೀವನಾಡಿ – ಡಾ. ಪುಷ್ಪಾ ಅಮರನಾಥ್

ಮಂಗಳೂರು:  ಗ್ಯಾರಂಟಿ ಯೋಜನೆ ಬಡವರ, ಮಧ್ಯಮ ವರ್ಗದವರ ಜೀವನಾಡಿ. ಅವರ ಜೀವನಕ್ಕೆ ಒಂದಷ್ಟು ಆಸರೆಯಾಗಿ ರಾಜ್ಯದಲ್ಲಿ ಅನುಷ್ಠಾನವಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಹೇಳಿದರು […]

ಸೋದೆ ಮಠ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ

ಉಜಿರೆ: ಉಡುಪಿ ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಬಳಿಕ ಸ್ವಾಮೀಜಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.ಹೆಗ್ಗಡೆಯವರ ನಿವಾಸದಲ್ಲಿ (ಬೀಡಿನಲ್ಲಿ) ಸ್ವಾಮೀಜಿಯವರ ಪಾದಪೂಜೆ […]

ಸಿ.ಎ. ಇಂಟರ್ ಮೀಡಿಯೆಟ್ ಫಲಿತಾಂಶ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮೂಡುಬಿದಿರೆ: 2026 ಜನವರಿಯಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೆಟ್ ಪರೀಕ್ಷೆಯ ಗ್ರೂಪ್-01 ವಿಭಾಗದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಶೇಕಡಾ 13.96 ಫಲಿತಾಂಶ ಬಂದಿದ್ದರೆ,  ಆಳ್ವಾಸ್ ಪದವಿ ಕಾಲೇಜಿನ ಒಟ್ಟು 08 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 44.44 ಫಲಿತಾಂಶ […]