ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ 2026: ಆಳ್ವಾಸ್ ಪದವಿಪೂರ್ವ ಕಾಲೇಜಿನ 05 ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ

ಮೂಡುಬಿದಿರೆ: ಬೀದರ್ ನಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಸ್ಪರ್ಧೆಯ ಫಲಿತಾಂಶ:ಟ್ರೆಡಿಶನಲ್: ಬಾಲಕರ ವಿಭಾಗದಲ್ಲಿ […]

ಸಿ.ಎ. ಫೌಂಡೇಶನ್ ಫಲಿತಾಂಶ: ಆಳ್ವಾಸ್‍ನ 20 ವಿದ್ಯಾರ್ಥಿಗಳು ಉತ್ತೀರ್ಣ

ಮೂಡುಬಿದಿರೆ: ಸೆಪ್ಟೆಂಬರ್ ನಲ್ಲಿ ನಡೆದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ವೃತ್ತಿಪರ ವಾಣಿಜ್ಯ ವಿಭಾಗದ ಒಟ್ಟು 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ರಾಷ್ಟ್ರೀಯ ಸರಾಸರಿ ಶೇಕಡಾ 18.93ರಷ್ಟಿದ್ದ ಈ ಪರೀಕ್ಷೆಯಲ್ಲಿ, ಆಳ್ವಾಸ್ ಸಂಸ್ಥೆ […]

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಹಾಗೂ ಸ್ವಸ್ತಿ ಶ್ರೀ ಜೈನ ವಸತಿ ಕಾಲೇಜು ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಹಾಗೂ ಸ್ವಸ್ತಿ ಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜು ಧವಳತ್ರಯ ಜೈನ ಕಾಶಿ ಟ್ರಸ್ಟ್ (ರಿ ) ಜೈನ ಮಠ ಮೂಡುಬಿದಿರೆ ಇದರ ಸಂಯುಕ್ತ ಆಶ್ರಯದಲ್ಲಿ […]

ವಿವಿ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಅಂತರ ಕಾಲೇಜು ಕ್ರೀಡಾಕೂಟ ಸಂಪನ್ನ

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು (ಮಂಗಳೂರು ವಲಯ) ಪುರುಷರ ವಾಲಿಬಾಲ್ […]

ಮಂಗಳೂರು: ಕ್ರೀಡೆ ಕೇವಲ ಆಟವಲ್ಲ, ಬದುಕಿನ ಪಾಠ – ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ

ಮಂಗಳೂರು: ಜೀವನದಲ್ಲಿ ಗೆಲುವು ಎಷ್ಟು ಮುಖ್ಯವೋ, ಸೋತಾಗ ಧೃತಿಗೆಡದೆ ಮತ್ತೆ ಎದ್ದು ಮುನ್ನಡೆಯುವ ಮನೋಭಾವವೂ ಅಷ್ಟೇ ಮುಖ್ಯ. ಕ್ರೀಡೆ ನಮಗೆ ಸೋಲನ್ನು ಸ್ವೀಕರಿಸುವುದರ ಜೊತೆಗೆ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಜೀವನಪಾಠವನ್ನು ಕಲಿಸುತ್ತದೆ ಎಂದು ವಿಶ್ವವಿದ್ಯಾನಿಲಯ […]