ಲೊರೆಟ್ಟೊ ಚರ್ಚ್ ವ್ಯಾಪ್ತಿಯ ಮಹಿಳಾ ಆಯೋಗದ ಹಾಗೂ ಕಥೋಲಿಕ್ ಸಭಾ ಸಹಯೋಗದಲ್ಲಿ ಇಂದು ಅಂತರಾಷ್ಟ್ರೀಯ ಮಹಿಳೆಯರ ದಿನಾಚರಣೆಯನ್ನು ಆಚರಿಸಲಾಯಿತು. ಬಲಿಪೂಜೆಯ ಬಳಿಕ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಚರ್ಚ್ ಧರ್ಮ ಗುರುಗಳಾದ […]
Mangaluru, March 08: Genealogy expert Dr. Michael Lobo opined that learning about one’s genealogy is mainly useful for satisfying curiosity. He said that for Christians, […]
ಮೂಡುಬಿದಿರೆ: ಆಂಧ್ರ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ದೇಹದಾಢ್ರ್ಯ ಚಾಂಪಿಯನ್‍ಶಿಪ್‍ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿ, 90 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ಹಾಗೂ ಪ್ರಥಮ್ […]
ಕಾರ್ಕಳ: ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಯಾದ ಐಐಟಿ ಮುಂಬೈ , ಐಐಟಿ ದೆಹಲಿ, ಐಐಟಿ ಗುವಾಹಟಿ, ಐಐಟಿ ಹೈದರಾಬಾದ್, ಐಐಟಿ ರೂರ್ಕಿ ಮತ್ತು ಐಐಟಿ ಜಬಲಪುರ್ ಸಂಸ್ಥೆಗಳಿಗೆ ಬ್ಯಾಚುಲರ್ ಆಫ್ ಡಿಸೈನ್ ಕೋರ್ಸ್ […]
Delhi: Amid the escalating conflict with Iran, the US has announced a temporary 30-day exemption for India. Through this exemption, Indian refineries will be allowed […]
ಕೋಟ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಅಮೃತೇಶ್ವರಿ ಮಹಿಳಾ ಮೀನುಗಾರರ ಸಹಕಾರಿ ಸಂಘ ಕೋಟ, ನೆನಪು ಮತ್ತು ಉಸಿರು ಕೋಟ ವತಿಯಿಂದ ಡಾ. ಶಿವರಾಮ […]
ಅಂತರಾಷ್ಟ್ರೀಯ ಮಹಿಳೆಯರ ದಿನ’ವನ್ನು ಪ್ರಥಮ ಬಾರಿಗೆ ಕೂಲಿ ಚಳುವಳಿಯ ಮೂಲಕ (Labour Movement) ಉತ್ತರ ಅಮೆರಿಕ ಮತ್ತು ಯೂರೋಪ್ ರಾಷ್ಟ್ರಗಳಲ್ಲಿ ಆರಂಭಿಸಲಾಯಿತು. ಮಹಿಳಾ ದಿನೋತ್ಸವದ ಮುಖೇನ ಲಿಂಗ ಸಮಾನತೆ ರೂಪಿಸುವಲ್ಲಿ ಪ್ರತಿಯೊಬ್ಬರ ಪಾತ್ರವಿದೆ ಎಂಬ […]
Mangalore: The Mangalore Christian Council (MCC); Commission for Ecumenism, Diocese of Mangalore; All Karnataka United Christian Forum for Human Rights -Western Zone (AKUCFHR-WZ); Dakshina Kannada […]
ಮೂಡುಬಿದಿರೆ: ಆಳ್ವಾಸ್ ಹೆಲ್ತ್ ಸೆಂಟರ್ ವತಿಯಿಂದ ಮಾರ್ಚ್ 08 ರಂದು ಬೆಳಿಗ್ಗೆ 10ರಿಂದ 1 ಘಂಟೆಯವರೆಗೆ ಮೂಡುಬಿದಿರೆಯ ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಶಸ್ತ್ರಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. ಹೈಡ್ರೋಸಿಲ್, ಮೂಲವ್ಯಾಧಿ, ಹರ್ನಿಯ, ಥೈರಾಯ್ಡ್ ಸಮಸ್ಯೆ, ಮಧುಮೇಹ […]