ಶುಶ್ರೂಷಕ ಹುದ್ದೆ : ಅರ್ಜಿ ಆಹ್ವಾನ

ಉಡುಪಿ ಜನವರಿ 29 :ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಎ.ಆರ್.ಟಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಶನ್ ಸೊಸೈಟಿ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಶುಶ್ರೂಷಕ ಹುದ್ದೆ -1 ಅನ್ನು ಭರ್ತಿ ಮಾಡಲು ಬಿ.ಎಸ್ಸಿ ನರ್ಸಿಂಗ್ ಅಥವಾ […]

ಯುವ ಆಪದ್ ಮಿತ್ರ ಯೋಜನೆಯಡಿಯ ವಿಪತ್ತು ನಿರ್ವಹಣಾ ತರಬೇತಿ : ಅರ್ಜಿ ಆಹ್ವಾನ

ಉಡುಪಿ ಜನವರಿ 29: ಭಾರತ ಸರ್ಕಾರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿರುವ ಮೈ ಭಾರತ್ ಉಡುಪಿ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಓಆಖಈ) ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) […]

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗಾಗಿ ಜ.27-28 ರಂದು “ಚಿಣ್ಣರ ವನದರ್ಶನ” ಎಂಬ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಯಿತು. ಪ್ರವಾಸದ ಅಂಗವಾಗಿ ವಿದ್ಯಾರ್ಥಿಗಳನ್ನು ಮೂಡುಬಿದಿರೆಯ ಕಡಲಕೆರೆ, ಸಾಮಾಜಿಕ ಅರಣ್ಯ ವಿಭಾಗದ ಸಸ್ಯಕ್ಷೇತ್ರ, […]

ಮಾಣೂರು: ಫೆ. 2 ರಿಂದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಮಂಗಳೂರು: ನೀರುಮಾರ್ಗ ಗ್ರಾಮದ ಮಾಣೂರು ಶ್ರೀ ಸುಬ್ರಾಯ ದೇವಸ್ಥಾನದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಫೆ. 2 ರಿಂದ ಫೆ.11ರ ವರೆಗೆ ಸಡಗರ ಸಂಭ್ರಮದಿಂದ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. […]

ಶಕ್ತಿ ವಿದ್ಯಾಸಂಸ್ಥೆಯಲ್ಲಿ ರಥ ಸಪ್ತಮಿಯ ಪ್ರಯುಕ್ತ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮ

ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯ ಶಾಲಾ ಮೈದಾನದಲ್ಲಿ ರಥ ಸಪ್ತಮಿಯ ಪ್ರಯುಕ್ತ ಸಾಮೂಹಿಕ ಸೂರ್ಯ ನಮಸ್ಕಾರ ನೆರವೇರಿತು. ರಥ ಸಪ್ತಮಿಯ ಪ್ರಯುಕ್ತ ಕ್ರೀಡಾ ಭಾರತಿ ಮಂಗಳೂರು ಹಾಗೂ ಶಕ್ತಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ […]