ಹೊಸ ಚಿಂತನೆ, ಸವಾಲು ಸ್ವೀಕರಿಸುವ ಧೈರ್ಯವೇ ಯಶಸ್ಸಿಗೆ ದಾರಿ: ವಿವೇಕ್ ಆಳ್ವ

ಮೂಡುಬಿದಿರೆ: ಹೊಸತನದ ಯೋಚನೆ, ಧೈರ್ಯದ ನಿರ್ಧಾರವೇ ಯಶಸ್ಸನ್ನು ನಿರ್ಧಾರಿಸುವ ಪ್ರಮುಖ ಅಂಶವಾಗಿದ್ದು, ವಿದ್ಯಾರ್ಥಿಗಳು ತಮ್ಮಲ್ಲಿರುವ ಉತ್ಸಾಹವನ್ನು ಸೃಜನಶೀಲ ಚಟುವಟಿಕೆಗಳ ಮೂಲಕ ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. […]

ಕ್ರೈಸ್ಟ್ ಕಿಂಗ್ ನ ಮೂವರು ವಿದ್ಯಾರ್ಥಿನಿಯರು ವಾಲಿಬಾಲ್‍ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ: ತ್ರಿ ಎ ಸೈಡ್ ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕದವರು ನಡೆಸಿದ 14 ರ ವಯೋಮಿತಿಯ ರಾಜ್ಯಮಟ್ಟದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳು […]

ವಿಪತ್ತು ನಿರ್ವಹಣೆಗೆ ವಿದ್ಯಾರ್ಥಿಗಳಿಗೆ ತರಬೇತಿ: ಸಚೇತ್ ಸುವರ್ಣ

ಮೂಡುಬಿದಿರೆ: ಜೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಕಾಳಜಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಪರಿಣಾಮಕಾರಿ ವೇದಿಕೆಯಾಗಿದೆ. ಬಾಲ್ಯದಲ್ಲೇ ನಿಸ್ವಾರ್ಥ ಸೇವೆ ಮತ್ತು ದೇಶಪ್ರೇಮದ ಗುಣಗಳನ್ನು ಬೆಳೆಸಲು ಇದು ಸಹಕಾರಿ ಎಂದು […]

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಜೈನ ಸಮಾಜದ ಧಾರ್ಮಿಕ ಮುಖಂಡರು ಭೇಟಿ

ಬೆಂಗಳೂರು: ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಸಮಸ್ತ ಜೈನ ಸಮಾಜದ ಪರವಾಗಿ ಮೂಡುಬಿದಿರೆ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಸ್ವಾಮೀಜಿ ಸೇರಿದಂತೆ […]

ಮೂಡುಬಿದಿರೆ ಜೈನಕಾಶಿ ಶ್ರೀ ದಿಗಂಬರ ಜೈನ ಮಠದಲ್ಲಿ 27ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

ಮೂಡುಬಿದಿರೆ: ಮೂಡುಬಿದಿರೆ ಜೈನಕಾಶಿಯ ಶ್ರೀ ದಿಗಂಬರ ಜೈನ ಮಠದ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ 27ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವವು ಶನಿವಾರ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. […]