ಉಡುಪಿ: ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಉಡುಪಿ, ಜೂ. 24: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ. ವಿಭಾಗ ಉಡುಪಿ, […]

ಜೂನ್ 26 ದಿ. ಗುರುವಪ್ಪ ಬಾಳೆಪುಣಿ ದತ್ತಿ ನಿಧಿ ವಿತರಣೆ

ವರದಿ ರಾಯಿ ರಾಜ ಕುಮಾರಉನ್ನತ ಶಿಕ್ಷಣದ ಆಸೆಯಿದ್ದು ಆರ್ಥಿಕ ದುಸ್ಥಿತಿಯ ಕಾರಣದಿಂದ ಕಷ್ಟದಲ್ಲಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅವರ ಆಸಕ್ತಿಯ ವಿಷಯಗಳಲ್ಲಿ ಉನ್ನತ ಶಿಕ್ಷಣದ ತನಕ ವಿದ್ಯಾರ್ಜನೆಗೈಯಲು ಕಳೆದ 5 ವರ್ಷಗಳಿಂದ ಸಹಾಯ ನೀಡಲಾಗುತ್ತಿದೆ. […]