ಡಾ. ಎ.ಪಿ.ಜೆ., ಅಬ್ದುಲ್‌ಕಲಾಂ ಅಂತಾರಾಷ್ಟ್ರೀಯ ಪ್ರತಿಷ್ಠಾನದಿಂದ ಧಮ೯ಸ್ಥಳಕ್ಕೆ ಟಾಟಾ ನಾನೋ ಕಾರು ಮತ್ತು ಪೆನ್ನು ಕೊಡುಗೆ

ಧಮ೯ಸ್ಥಳ: ರಾಮೇಶ್ವರಂ ನಲ್ಲಿರುವ ಡಾ. ಎ.ಪಿ.ಜೆ., ಅಬ್ದುಲ್‌ಕಲಾಂ ಅಂತಾರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ಧಮ೯ಸ್ಥಳದ ಮಂಜೂಷಾ ವಾಹನಗಳ ಮ್ಯೂಸಿಯಂನಲ್ಲಿ ಪ್ರದಶ೯ನಕ್ಕೆ ಇಡಲು ಅಬ್ದುಲ್‌ಕಲಾಂ ಬಳಸಿದ ಟಾಟಾನಾನೋ ಕಾರು ಮತ್ತು ಅದರ ದಾಖಲೆ ಪತ್ರಗಳನ್ನು ಹೆಗ್ಗಡೆಯವರಿಗೆ ಅಪಿ೯ಸಲಾಯಿತು. […]

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮ ದಿನಾಚರಣೆ

ಉಜಿರೆ: ಧರ್ಮಸ್ಥಳದಲ್ಲಿ ಬುಧವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಎಲ್ಲೆಲ್ಲೂ ಹಬ್ಬದ ವಾತಾವರಣ. ದೇವಸ್ಥಾನ, ಬೀಡು, ವಸತಿಛತ್ರಗಳು ಹಾಗೂ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ […]

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರವೇ ಪ್ರಜಾಸೇವಾ ಆಂದೋಲನದ ಉದ್ದೇಶ: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್

ಉಡುಪಿ: ಪ್ರಜಾಸೇವಾ ಆಂದೋಲನ ಸಭೆಗಳು ಸರಕಾರದ ವಿನೂತನ ಕಾರ್ಯಕ್ರಮವಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು, ಜನಸಾಮಾನ್ಯರ ಸಮಸ್ಯೆಗಳನ್ನು ಅವರುಗಳ ಮನೆ ಬಾಗಿಲಿನಲ್ಲಿಯೇ ಹೋಗಿ ಆಲಿಸಿ, ನಿಗದಿತ ಸಮಯದಲ್ಲಿ ತ್ವರಿತಗತಿಯಲ್ಲಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಪ್ರಜಾಸೇವಾ ಆಂದೋಲನದ […]

ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವರಿಂದ ದೃಷ್ಟಿ ಕಮಾಂಡ್ ಸೆಂಟರ್ ವೀಕ್ಷಣೆ

ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಉಡುಪಿ ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಉಡುಪಿ ಸ್ಮಾರ್ಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಅಂಡ್ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಂ – ದೃಷ್ಟಿ ಕಮಾಂಡ್ ಸೆಂಟರ್ […]

ಗ್ಯಾರಂಟಿ ಯೋಜನೆಗಳು ಸಮಾಜ ಪರಿವರ್ತನೆಯ ಶಕ್ತಿಯುತ ಕಾರ್ಯಕ್ರಮಗಳು: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್

ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಯೋಜನೆ ಅಥವಾ ಕಾರ್ಯಕ್ರಮಗಳಲ್ಲ. ಅವು ಸಮಾಜವನ್ನು ಪರಿವರ್ತನೆ ಮಾಡುವ ಶಕ್ತಿಯುತ ಯೋಜನೆಗಳಾಗಿವೆ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬಿ […]

ಗುಣಮಟ್ಟದೊಂದಿಗೆ ತ್ವರಿತವಾಗಿ ಸೇತುವೆ ಕಾಮಗಾರಿ ಪೂರ್ಣಗೊಳಿಸಿ: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್

ಉಡುಪಿ: ಬಜಗೋಳಿಯ ತೆಂಕಬೆಟ್ಟು ರಾಜ್ಯ ಹೆದ್ದಾರಿ ರಸ್ತೆಯ 5 ಕೋಟಿ ರೂ. ವೆಚ್ಚದಲ್ಲಿ ಪೆರ್ಡೂರು -ಬೈರಂಪಳ್ಳಿ- ಅಣ್ಣಾಲು ಸಂಪರ್ಕ ಸೇತುವೆಯ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗಧಿತ ಕಾಲಾವಧಿಯ ಒಳಗೆ ಪೂರ್ಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಅನುಕೂಲ ಮಾಡಿಕೊಡಬೇಕೆಂದು […]

ಮಾದಕ ದ್ರವ್ಯ ಮುಕ್ತ ಭಾರತ ನಿರ್ಮಾಣಕ್ಕೆ ಜಾಗೃತಿ ಅಗತ್ಯ: ಡಾ. ಮಹಾಬಲ ಶೆಟ್ಟಿ

ಮೂಡುಬಿದಿರೆ: ಮಾದಕ ದ್ರವ್ಯಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ ಮಾತ್ರವಲ್ಲದೆ, ಕುಟುಂಬದ ನೆಮ್ಮದಿ ಹಾಗೂ ಸಮಾಜದ ಸ್ವಾಸ್ಥ್ಯವೂ ಹಾಳಾಗುತ್ತದೆ. ಜನರು ಮಾದಕ ವ್ಯಸನದಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಮಾದಕ ದ್ರವ್ಯ ಮುಕ್ತ ಸಮಾಜ […]