ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗಾಗಿ ಜ.27-28 ರಂದು “ಚಿಣ್ಣರ ವನದರ್ಶನ” ಎಂಬ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಯಿತು. ಪ್ರವಾಸದ ಅಂಗವಾಗಿ ವಿದ್ಯಾರ್ಥಿಗಳನ್ನು ಮೂಡುಬಿದಿರೆಯ ಕಡಲಕೆರೆ, ಸಾಮಾಜಿಕ ಅರಣ್ಯ ವಿಭಾಗದ ಸಸ್ಯಕ್ಷೇತ್ರ, […]

ಮಾಣೂರು: ಫೆ. 2 ರಿಂದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಮಂಗಳೂರು: ನೀರುಮಾರ್ಗ ಗ್ರಾಮದ ಮಾಣೂರು ಶ್ರೀ ಸುಬ್ರಾಯ ದೇವಸ್ಥಾನದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಫೆ. 2 ರಿಂದ ಫೆ.11ರ ವರೆಗೆ ಸಡಗರ ಸಂಭ್ರಮದಿಂದ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. […]

ಶಕ್ತಿ ವಿದ್ಯಾಸಂಸ್ಥೆಯಲ್ಲಿ ರಥ ಸಪ್ತಮಿಯ ಪ್ರಯುಕ್ತ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮ

ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯ ಶಾಲಾ ಮೈದಾನದಲ್ಲಿ ರಥ ಸಪ್ತಮಿಯ ಪ್ರಯುಕ್ತ ಸಾಮೂಹಿಕ ಸೂರ್ಯ ನಮಸ್ಕಾರ ನೆರವೇರಿತು. ರಥ ಸಪ್ತಮಿಯ ಪ್ರಯುಕ್ತ ಕ್ರೀಡಾ ಭಾರತಿ ಮಂಗಳೂರು ಹಾಗೂ ಶಕ್ತಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ […]

ಗೋಕುಲದಲ್ಲಿ ಬಿಎಸ್‍ಕೆಬಿ ಅಸೋಸಿಯೇಶನ್ ಸಂಭ್ರಮಿಸಿದ ಗಣರಾಜ್ಯ ದಿನಾಚರಣೆ

ಮುಂಬಯಿ: ಬಿಎಸ್‍ಕೆಬಿ ಅಸೋಸಿಯೇಶನ್ ಗೋಕುಲ ಸಾಯನ್ ಭಾರತದ 77ನೇ ಗಣರಾಜ್ಯ ದಿನವನ್ನು ಕಳೆದ ಸೋಮವಾರ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಆಚರಿಸಿತು. ಪ್ರಾತಃಕಾಲ ಸಂಘದ ಅಧ್ಯಕ್ಷ ಡಾ| ಸುರೇಶ್ ಎಸ್.ರಾವ್ ಕಟೀಲು ಅವರು ಪದಾಧಿಕಾರಿಗಳು […]