ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹಿಳಾ ಸಂಘಟನೆ ‘ಸಕ್ಷಮಾ’ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಮೂಡುಬಿದಿರೆ: ಮಹಿಳಾ ಸಬಲೀಕರಣವೆಂದರೆ ಕೇವಲ ಮೀಸಲಾತಿ ಅಥವಾ ಅವಕಾಶಗಳನ್ನು ಪಡೆಯುವುದಲ್ಲ; ತನ್ನ ಸಾಮರ್ಥ್ಯ, ಅರ್ಹತೆ ಹಾಗೂ ಆತ್ಮವಿಶ್ವಾಸದ ಮೂಲಕ ಸಮಾಜದಲ್ಲಿ ತನ್ನದೇ ಆದ ಸ್ಥಾನವನ್ನು ನಿರ್ಮಿಸಿಕೊಳ್ಳುವುದಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ವಿಶ್ರಾಂತ ಸದಸ್ಯೆ […]

ತಮಿಳುನಾಡಿನ ಸುಬ್ರಹ್ಮಣ್ಯ ಸ್ವಾಮೀಜಿ ಧರ್ಮಸ್ಥಳ ಭೇಟಿ

ಉಜಿರೆ: ತಮಿಳುನಾಡು ರಾಣಿಪೇಟ್ ಜಿಲ್ಲೆಯ ರತ್ನಗಿರಿ ಬಾಲಮುರುಗನ್ ದೇವಸ್ಥಾನದ ಸುಬ್ರಹ್ಮಣ್ಯ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ […]

ಮಂಗಳೂರು: ಅಕಾಡೆಮಿಯಿಂದ ಕೊಂಕಣಿ ಮಾನ್ಯತಾ ದಿನಾಚರಣೆ

ಮಂಗಳೂರು: ಹೇಗೆ ಸ್ವಾತಂತ್ರ್ಯಕ್ಕಾಗಿ ನಮ್ಮ ಹಿರಿಯರು ಬಲಿದಾನ ಮಾಡಿದ್ದಾರೋ ಅದೇ ರೀತಿ ಭಾಷೆಗೆ ಮಾನ್ಯತೆ ದೊರಕಿಸಲು ನಮ್ಮ ಪೂರ್ವಸೂರಿಗಳು ಸೇವೆ ತ್ಯಾಗ ಮಾಡಿದ್ದಾರೆ. ಭಾಷೆಗೆ ಮಾನ್ಯತೆ ದೊರೆತ ನಂತರ ಕೊಂಕಣಿ ಬೆಳವಣಿಗೆ ಬಹಳ ಮಟ್ಟಿಗೆ […]

ಮಾತೃಭಾಷೆಯ ಸೇವೆ ಮಾಡುವ ಅವಕಾಶಗಳನ್ನು ನಾವೇ ಹುಡುಕಬೇಕು: ಮಿಲಾಗ್ರಿಸ್ ಸೆಂಟ್ರಲ್ ಸ್ಕೂಲ್ ಪ್ರಾಂಶುಪಾಲ ಫಾ ಉದಯ್ ಫೆರ್ನಂಡಿಸ್

ಮಂಗಳೂರು, ಆ. 20: ಸಿಬಿಎಸ್‌ಇ ಅಂದರೆ ಇಂಗ್ಲಿಷ್ ಪ್ರಮುಖವಾಗಿ ಕಲಿಸುವ ಶಾಲೆ ಆದರೆ ಇಲ್ಲಿ ಮೂರನೆಯ ಭಾಷೆಯಾಗಿ ಮಾತೃಭಾಷೆ ಕಲಿಸುವ ಅವಕಾಶ ದೊರೆತಾಗ ಅದರ ಸದುಪಯೋಗ ಮಾಡಲು ನಾನು ಅಣಿಯಾಗಿದ್ದೇವೆ, ಎಂದು ಫಾ ಉದಯ್ […]