ಮಂಗಳೂರು: ಉದ್ಯೋಗ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಅಗತ್ಯ – ಪಲ್ಲವಿ ಟಿ. ಎಸ್

ಮಂಗಳೂರು: ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಸುರಕ್ಷಿತ ವಾತಾವರಣವನ್ನು ಕಲ್ಪಿಸುವುದರಿಂದ ಅವರು ಸಮರ್ಥವಾಗಿ ಜವಾಬ್ದಾರಿಗಳನ್ನು ನಿರ್ವಹಿಸಬಲ್ಲರು. ಕೆಲಸದ ಸ್ಥಳಗಳಲ್ಲಿ  ಅನೇಕ ಮಹಿಳೆಯರು ಲೈಂಗಿಕ ಕಿರುಕುಳ ಅನುಭವಿಸುತ್ತಿದ್ದು, ಸಮಸ್ಯೆಯನ್ನು ಇನ್ನೊಬ್ಬರ ಬಳಿ ಹೇಳಿಕೊಳ್ಳಲಾಗದೆ  ಮಾನಸಿಕ ಒತ್ತಡ ಅನುಭವಿಸುತ್ತಿದ್ದಾರೆ. […]

ಮಂಗಳೂರು: ಶಿಕ್ಷಣ ಸಂಸ್ಥೆಗಳ ಬಳಿ ಅಂಗಡಿಗಳಲ್ಲಿ ಧೂಮಪಾನ ಮಾರಿದರೆ ಲೈಸನ್ಸ್ ರದ್ದುಗೊಳಿಸಲು ಸೂಚನೆ

ಮಂಗಳೂರು: ಜಿಲ್ಲೆಯಲ್ಲಿ ಶಾಲಾ – ಕಾಲೇಜುಗಳ ಸನಿಹದಲ್ಲಿರುವ ಅಂಗಡಿ, ವಾಣಿಜ್ಯ ಸಂಸ್ಥೆಗಳಲ್ಲಿ ಸಿಗರೇಟ್, ತಂಬಾಕು ಸೇರಿದಂತೆ ಧೂಮಪಾನ ಮತ್ತು ಮಾದಕ ವಸ್ತುಗಳನ್ನು ಮಾರಾಟ ಕಂಡುಬಂದಲ್ಲಿ ಅಂತಹ ಅಂಗಡಿಗಳ ಲೈಸನ್ಸ್ ರದ್ದುಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ […]

ಅಂತೂ ಹರೇಕಳ ಹಾಜಬ್ಬರಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್! – ಹಂಝ ಮಲಾರ್

ಹಂಝ ಮಲಾರ್ ಪ್ರತೀ ಬಾರಿ ಮಂಗಳೂರು ವಿವಿಯ ಘಟಿಕೋತ್ಸವ ಸಂದರ್ಭ ಸಾಧಕರಿಗೆ ಗೌರವ ಡಾಕ್ಟರೇಟ್ ನೀಡುವಾಗಲೆಲ್ಲಾ ಅಕ್ಷರ ಸಂತ ಹರೇಕಳ ಹಾಜಬ್ಬರನ್ನು ವಿವಿಯ ಉನ್ನತ ಸ್ಥಾನದಲ್ಲಿರುವರು ಮರೆತುಬಿಡುತ್ತಿದ್ದಾರೆ ಎಂಬ ಕೊರಗು ನನಗಿತ್ತು. ಪದ್ಮಶ್ರೀ ಪ್ರಶಸ್ತಿ […]

ಎಚ್.ಪಿ. ಇ ಥಿಂಕ್-ಎ-ಥಾನ್ ಹ್ಯಾಕಥಾನ್ ನಲ್ಲಿ ನಿಟ್ಟೆ ವಿದ್ಯಾರ್ಥಿಗೆ ಪ್ರಶಸ್ತಿ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2ನೇ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ಆದಿತ್ಯ ಕುಮಾರ್ ಝಾ ಅವರು ಫೆಬ್ರವರಿ 2026 ರಲ್ಲಿ ನಡೆದ ಎಚ್.ಪಿ. ಇ ಥಿಂಕ್-ಎ-ಥಾನ್ ಹ್ಯಾಕಥಾನ್ ನಲ್ಲಿ […]

ಆಳ್ವಾಸ್ ಪದವಿ ಕಾಲೇಜಿನ 22 ಫೋರಂಗಳ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’

ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ 22 ಫೋರಂಗಳ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’ ಕೃಷಿಸಿರಿ ವೇದಿಕೆಯಲ್ಲಿ ಸಂಭ್ರಮದಿಂದ ನಡೆಯಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನಟ ಸ್ವರಾಜ್ ಶೆಟ್ಟಿ, ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆಳ್ವಾಸ್‍ನಷ್ಟು […]

ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಯು.ಕೆ.ಜಿ ವಿದ್ಯಾರ್ಥಿಗಳಿಗೆ ಜ್ಯೋತಿ ಪ್ರಧಾನ ಮತ್ತು ಪದವಿ ಪ್ರಧಾನ ಕಾರ್ಯಕ್ರಮ

ಮಂಗಳೂರು ಮಾ 26: ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಯುಕೆಜಿ ವಿದ್ಯಾರ್ಥಿಗಳಿಂದ ಇಂದು ಜ್ಯೋತಿ ಪ್ರಧಾನ ಮತ್ತು ಪದವಿ ಪ್ರಧಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಯುಕೆಜಿ ಯ ಸುಮಾರು 50 ವಿದ್ಯಾರ್ಥಿಗಳು […]