ಐದು ದಶಕಗಳ ಬಿಜೆಪಿಗೆ ವಿದಾಯ: ಕಾಂಗ್ರೆಸ್ ಸೇರ್ಪಡೆಯಾದ ಬೊಳಂತೂರಿನ ಹಿರಿಯ ಮುಖಂಡ ಈಶ್ವರ್ ಭಟ್ ರಾಕೋಡಿ

ಬೊಳಂತೂರು: ಸ್ಥಳೀಯ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕಳೆದ ಸುಮಾರು 50 ವರ್ಷಗಳಿಂದ ಭಾರತೀಯ ಜನತಾ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಬೊಳಂತೂರಿನ ಹಿರಿಯ ಮುಖಂಡ ಹಾಗೂ ಸಾಮಾಜಿಕ ಕಾರ್ಯಕರ್ತ ಈಶ್ವರ್ ಭಟ್ ರಾಕೋಡಿ ಅವರು […]