ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಯು.ಕೆ.ಜಿ ವಿದ್ಯಾರ್ಥಿಗಳಿಗೆ ಜ್ಯೋತಿ ಪ್ರಧಾನ ಮತ್ತು ಪದವಿ ಪ್ರಧಾನ ಕಾರ್ಯಕ್ರಮ

ಮಂಗಳೂರು ಮಾ 26: ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಯುಕೆಜಿ ವಿದ್ಯಾರ್ಥಿಗಳಿಂದ ಇಂದು ಜ್ಯೋತಿ ಪ್ರಧಾನ ಮತ್ತು ಪದವಿ ಪ್ರಧಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಯುಕೆಜಿ ಯ ಸುಮಾರು 50 ವಿದ್ಯಾರ್ಥಿಗಳು […]

ಮಹಿಳೆಗೆ ಸಾಮಾಜಿಕ, ನೈತಿಕ ಆರ್ಥಿಕ ಸ್ವಾತಂತ್ರ್ಯ ದೊರೆತರೆ ಮಾತ್ರ ಅವಳ ಸ್ಥಿತಿ ಸುಧಾರಿಸಿ ಅವಳ ಆತ್ಮಗೌರವಕ್ಕೆ ಕುಂದಣವಿಟ್ಟಂತಾಗುತ್ತದೆ – ಜ್ಯೋತಿ ಗುರುಪ್ರಸಾದ್

ಕಾರ್ಕಳ: ಮಹಿಳೆಗೆ ಈಗ ಸಾಮಾಜಿಕ ಸ್ವಾತಂತ್ರ್ಯ, ನೈತಿಕ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವೂ ದೊರೆತರೆ ಮಾತ್ರ ಅವಳ ಸ್ಥಿತಿ ಸುಧಾರಿಸಿ ಅವಳ ಆತ್ಮಗೌರವಕ್ಕೆ ಕುಂದಣವಿಟ್ಟಂತಾಗುತ್ತದೆ. ಮಹಿಳೆ ಎಂದರೆ ಮಹಾ ಇಳೆ. ಇಳೆ ಎಂದರೆ ಭೂಮಿ. […]

ಉಡುಪಿ: ಕೈಗಾರಿಕೋದ್ಯಮಿಗಳು ನಿಗಧಿತ ಕಾಲಾವಧಿಯ ಒಳಗೆ ಯೋಜನೆ ಪೂರ್ಣಗೊಳಿಸಿ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಕೈಗಾರಿಕೆ ಘಟಕಗಳ ಸ್ಥಾಪನೆಯೊಂದಿಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿ, ಆಸಕ್ತ ಉದ್ಯಮಿಗಳಿಗೆ ಹಂಚಿಕೆ ಮಾಡಿದ್ದು, ಘಟಕಗಳನ್ನು ನಿಗಧಿತ ಕಾಲಾವಧಿಯ ಒಳಗೆ ಯೋಜನೆಗಳನ್ನು ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಮಂಜೂರಾತಿಯನ್ನು […]

ಮಂಗಳೂರು: ಪಶುವೈದ್ಯೆಯ ದುರ್ಮರಣ; ಸಂತಾಪ

ಮಂಗಳೂರು: ಶಿವಮೊಗ್ಗ ಜಿಲ್ಲೆಯ ತ್ಯಾವರೆ ಕೊಪ್ಪ ಹುಲಿ ಮತ್ತು ಸಿಂಹ ನಿಸರ್ಗಧಾಮದಲ್ಲಿ ಮಾಚ್ 19 ರಂದು ತಡರಾತ್ರಿ ಚಿಕಿತ್ಸೆ ನೀಡುತ್ತಿದ್ದ ವೇಳೆ ನೀರಾನೆ ದಾಳಿಗೆ ತುತ್ತಾಗಿ ಮೃತಪಟ್ಟಿರುವ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ […]

ಮಂಗಳೂರು: ವಿಶ್ವ ಕ್ಷಯರೋಗ ದಿನಾಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಛೇರಿ, ಮಂಗಳೂರು ಇದರ ವತಿಯಿಂದ ಶ್ರೀದೇವಿ ಕಾಲೇಜು ಆಫ್ ನಸಿರ್ಂಗ್, […]

ಮೂಡುಬಿದಿರೆ: ಯಕ್ಷಗಾನ ಗೊಂಬೆ ಆಟದ ಕುರಿತು ಸಂಶೋಧನಾ ಅಧ್ಯಯನ ವರದಿ

ಮೂಡುಬಿದಿರೆ: ಭಾರತ ಸರ್ಕಾರದ ಕರಕುಶಲ ಅಭಿವೃದ್ಧಿ ಹಾಗೂ ಜವಳಿ ಸಚಿವಾಲಯದ ಮಂಗಳೂರು ಆಯುಕ್ತರ ಕಚೇರಿಯಿಂದ ರೂಪುಗೊಂಡ ಯಕ್ಷಗಾನ ಗೊಂಬೆ ಆಟದ ಕುರಿತು ಸಂಶೋಧನಾ ಅಧ್ಯಯನ ವರದಿ ಪುಸ್ತಕ ಅನಾವರಣವು ಬುಧವಾರ ಆಳ್ವಾಸ್ ಕಾಲೇಜಿನಲ್ಲಿ ನೆರವೇರಿತು. ಪುಸ್ತಕ […]