ಮೂಡುಬಿದಿರೆ: ಜವಾಬ್ದಾರಿಯುತ ಯುವ ಸಮೂಹವೇ ರಾಷ್ಟ್ರದ ಭವಿಷ್ಯ – ವಿವೇಕ್ ಆಳ್ವ

ಮೂಡುಬಿದಿರೆ: ಜವಾಬ್ದಾರಿಯನ್ನು ಸ್ವೀಕರಿಸಿದಾಗ ಮಾತ್ರ ಬದುಕಿನಲ್ಲಿ ಸ್ಥಾನಮಾನ ಮತ್ತು ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ಶಿಕ್ಷಣದ ಜೊತೆಗೆ ಉತ್ತಮ ವ್ಯಕ್ತಿತ್ವ ಹಾಗೂ ಉತ್ತಮ ಮನಸ್ಸನ್ನು ರೂಪಿಸಿಕೊಳ್ಳುವುದು ವಿದ್ಯಾರ್ಥಿಗಳ ಪ್ರಮುಖ ಗುರಿಯಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ […]

ಶಿಕ್ಷಣದಲ್ಲಿ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳ ಪಾತ್ರ ಕುರಿತು ಸಂವಾದ

ಮೂಡುಬಿದಿರೆ ತಾಲೂಕಿನ ಜ್ಞಾನವಿಕಾಸ ಯೋಜನೆಯ ಅಂತರ್ಗತವಾಗಿ ವಾಲ್ಪಾಡಿ ಗ್ರಾಮದ ಪೆರಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 15ರಂದು ಶಿಕ್ಷಣದಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪಾತ್ರದ ಕುರಿತು ಸಂವಾದ ಚರ್ಚೆ ನಡೆಯಿತು. ಸಂವಾದ […]

ಜಮೀಯತುಲ್ ಫಲಾಹ್ ವತಿಯಿಂದ ಬ್ಯಾಗ್, ನೋಟ್ ಬುಕ್, ಕೊಡೆ ವಿತರಣೆ

ಕಾರ್ಕಳ: ಜಮೀತ್ಯುತುಲ್ ಫಲಹ ಕಾರ್ಕಳ ಘಟಕ ವತಿಯಿಂದ ಕಾರ್ಕಳ ಸಾಲ್ಮರದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳ ಸಹಕಾರದಿಂದ ನೋಟ್ ಪುಸ್ತಕ, ಶಾಲಾ ಬ್ಯಾಗ್, ಹಾಗೂ ಕೋಡೆಗಳನ್ನು ವಿತರಿಸಲಾಯಿತು. ಕಾರ್ಕಳ ಸಾಲ್ಮರ […]

ಥಾಮಸ್ ಕಪ್ ವಿಜೇತ ಹಾಗೂ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

ಉಜಿರೆ: ಭಾರತದ ಭರವಸೆಯ ಬ್ಯಾಡ್ಮಿಂಟನ್ ತಾರೆ, ಥಾಮಸ್ ಕಪ್ ವಿಜೇತ ಹಾಗೂ 2026ರ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಅವರು ಸಕುಟುಂಬಿಕರಾಗಿ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ […]

ವಕೀಲಿ ವೃತ್ತಿಗೆ ಆಕಾಶವಲ್ಲ, ಬಾಹ್ಯಾಕಾಶವೇ ಮಿತಿ: ಜಗದೀಶ್ ಶೇಣವ; ಆಳ್ವಾಸ್‌ನಲ್ಲಿ ಸನ್ಮಾನ ಕಾರ್ಯಕ್ರಮ

ಮೂಡುಬಿದಿರೆ: ಆಳ್ವಾಸ್ ಕಾನೂನು ಕಾಲೇಜಿನ ವತಿಯಿಂದ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಜಗದೀಶ್ ಶೇಣವ ಹಾಗೂ ಮೂಡುಬಿದಿರೆ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಶರತ್ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮ ಶನಿವಾರ ವಿದ್ಯಾಗಿರಿಯ ಕುವೆಂಪು […]