ಸೋದೆ ಮಠ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ

ಉಜಿರೆ: ಉಡುಪಿ ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಬಳಿಕ ಸ್ವಾಮೀಜಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.ಹೆಗ್ಗಡೆಯವರ ನಿವಾಸದಲ್ಲಿ (ಬೀಡಿನಲ್ಲಿ) ಸ್ವಾಮೀಜಿಯವರ ಪಾದಪೂಜೆ […]

ಸಿ.ಎ. ಇಂಟರ್ ಮೀಡಿಯೆಟ್ ಫಲಿತಾಂಶ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮೂಡುಬಿದಿರೆ: 2026 ಜನವರಿಯಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೆಟ್ ಪರೀಕ್ಷೆಯ ಗ್ರೂಪ್-01 ವಿಭಾಗದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಶೇಕಡಾ 13.96 ಫಲಿತಾಂಶ ಬಂದಿದ್ದರೆ,  ಆಳ್ವಾಸ್ ಪದವಿ ಕಾಲೇಜಿನ ಒಟ್ಟು 08 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 44.44 ಫಲಿತಾಂಶ […]

ಅಳಿಯೂರು ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವರದಿ ರಾಯಿ ರಾಜಕುಮಾರಮೂಡುಬಿದಿರೆ ತಾಲೂಕಿನ ಅಳಿಯೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಗ್ರಾಹಕ ಸಂಘವುಸರ್ಕಾರಿ ಪ್ರೌಢಶಾಲೆ, ಅಳಿಯೂರು ಇಲ್ಲಿನ ಗ್ರಾಹಕ ಸಂಘವು ಶಾಲೆಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಮೇಳವನ್ನು ಆಯೋಜಿಸಿತ್ತು. ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನವನ್ನು ಬೆಳೆಸುವ ಹಾಗೂ […]

ಮಂಗಳೂರು ವಿವಿ ರ‍್ಯಾಂಕ್: ಆಳ್ವಾಸ್ ಗಮನಾರ್ಹ ಸಾಧನೆ

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯವು 2025ನೇ ಸಾಲಿನಲ್ಲಿ ನಡೆಸಿದ್ದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳ ರ‍್ಯಾಂಕ್ ಪಟ್ಟಿ ಪ್ರಕಟಗೊಳಿಸಿದ್ದು, ಆಳ್ವಾಸ್‌ನ ವಿದ್ಯಾರ್ಥಿಗಳು ಒಟ್ಟು 15 ರ‍್ಯಾಂಕ್‌ಗಳಿಸಿ ಶ್ರೇಷ್ಠ ಸಾಧನೆ ಮೆರೆದಿದ್ದಾರೆ.  ಮಂಗಳೂರು ವಿಶ್ವವಿದ್ಯಾಲಯದ ರ‍್ಯಾಂಕ್ […]

ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆಗೆ ದಿ ಇಂಡಿಯನ್ ಫೋರಮ್‍ನಿಂದ ಅಂತರಾಷ್ಟ್ರೀಯ “ವಿಮೆನ್ ಲೀಡರ್‍ಶಿಪ್ ಎಕ್ಸೆಲೆನ್ಸ್ ಅವಾರ್ಡ್”

ಮಂಗಳೂರು ಮಾ10: ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ಬಬಿತಾ ಸುರಜ್‍ ಅವರಿಗೆ ಸಾಮಾಜಿಕ ಮುಖಂಡರು ಮತ್ತು ಸಾಧಕರಿಗಾಗಿ “ದಿ ಇಂಡಿಯನ್ ಫೋರಮ್” ನಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು“ವಿಮೆನ್ ಲೀಡರ್‍ಶಿಪ್ ಎಕ್ಸೆಲೆನ್ಸ್ ಅವಾರ್ಡ್”ನ್ನು ನೀಡಲಾಗಿದೆ. ಶಿಕ್ಷಣ […]