ಕಾರ್ಕಳ: ಏ. 6 ರಂದು ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

ಕಾರ್ಕಳ ರೋಟರಿ ಕ್ಲಬ್‌ಗೆ ಇದೇ ಬರುವ ಏಪ್ರಿಲ್ 6ರಂದು ಸೋಮವಾರ ರೋಟರಿ ಜಿಲ್ಲಾ ಗವರ್ನರ್ ರೊಟೇರಿಯನ್ ಪಾಲಾಕ್ಷ ಅವರ ಅಧಿಕೃತ ಭೇಟಿ ನಡೆಯಲಿದೆ ಎಂದು ರೋಟರಿ ಕ್ಲಬ್ ನ ಕಾರ್ಯದರ್ಶಿ ನವೀನ್ ಚಂದ್ರ ಶೆಟ್ಟಿ […]