ದೇರಳಕಟ್ಟೆಯ ‘ಪೃಥ್ವಿಓಷನ್ ಬ್ಲೂ’ ಫ್ಯಾಮಿಲಿ ರೆಸ್ಟೋರೆಂಟ್‍ನ ಉದ್ಘಾಟನಾ ಸಮಾರಂಭ

ಮಂಗಳೂರು ಜು 04: ದಕ್ಷಿಣಕನ್ನಡ ಜಿಲ್ಲೆಯ ದೇರಳಕಟ್ಟೆಯ ಫಾದರ್ ಮುಲ್ಲರ್ಸ್ ಕ್ಯಾಂಪಸ್ ನಲ್ಲಿ ಹೊಸದಾಗಿ ಆರಂಭಗೊಂಡಿರುವ ‘ಪೃಥ್ವಿಓಷನ್ ಬ್ಲೂ’ ಫ್ಯಾಮಿಲಿ ರೆಸ್ಟೋರೆಂಟ್‍ ಉದ್ಘಾಟನಾ ಕಾರ್ಯಕ್ರಮವನ್ನು ದಕ್ಷಿಣಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್‍ ಚೌಟ ದೀಪ […]