ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ್ಯಾಂಕ್

ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಈ ವರ್ಷದ ವಿಶ್ವವಿದ್ಯಾನಿಲಯ ಮಟ್ಟದ ಅಂತಿಮ ಪರೀಕ್ಷೆಗಳಲ್ಲಿ ಗಮನಾರ್ಹ ಸಾಧನೆ ಮೆರೆದಿದ್ದು ಪದವಿ ವಿಭಾಗದಲ್ಲಿ 3 ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ 9 […]