ಮಂಗಳೂರು ನಗರದಲ್ಲಿ ಮೊದಲ ಪೆಟ್ ಡಯಾಲಿಸಿಸ್ ಸೌಲಭ್ಯ- ಕುಲಶೇಖರದ ಲಿಟಲ್ ಪಾಸ್ ವೆಟರಿನರಿ ಕ್ಲಿನಿಕ್‌ನಲ್ಲಿ ಆರಂಭ

ಮಂಗಳೂರು:  ಮಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಕುಪ್ರಾಣಿಗಳಿಗೆ ಅತ್ಯಾವಶ್ಯಕವಾದ ಚಿಕಿತ್ಸಾ ಸೌಲಭ್ಯವನ್ನು ಒದಗಿಸುವ ಮಹತ್ವದ ಹೆಜ್ಜೆಯಾಗಿ, ಕುಳಶೇಖರದಲ್ಲಿರುವ ಲಿಟಲ್ ಪಾಸ್ ವೆಟರಿನರಿ ಕ್ಲಿನಿಕ್ ನಲ್ಲಿ ಪೆಟ್ ಡಯಾಲಿಸಿಸ್ ಯಂತ್ರವನ್ನು ಅಧಿಕೃತವಾಗಿ ಆರಂಭಿಸಲಾಯಿತು. ಮೂತ್ರಪಿಂಡ ಸಂಬಂಧಿತ […]