ಅಥ್ಲೆಟಿಕ್ಸ್ ನಲ್ಲಿ ಕ್ರೈಸ್ಟ್ ಕಿಂಗ್ ನ ಪ್ರಾಥಮಿಕ ವಿಭಾಗದ ಐವರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇವರ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಪೆರ್ವಾಜೆ ಇವರ ಆಶ್ರಯದಲ್ಲಿ ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಕಳ […]