ನಾರಾವಿಯ ಹೊಸ್ಮಾರಿನಲ್ಲಿ ಹವಾಮಾನ ಆಧಾರಿತ ಕೃಷಿ -ರೈತ ಜಾಗೃತಿ ಕಾರ್ಯಕ್ರಮ

ವರದಿ ರಾಯಿ ರಾಜಕುಮಾರ್ ನಾರಾವಿ ಸಮೀಪದ ಹೊಸ್ಮಾರು ಬಲ್ಯೊಟ್ಟು ಪ್ರದೇಶದ ಗುರುಕೃಪಾ ಸಭಾಭವನದಲ್ಲಿ ಜನವರಿ 11 ರಂದು ಅಡಿಕೆ ಮತ್ತು ಕೋಕೋ ಬೆಳೆಗಳ ವಿಚಾರ ಸಂಕಿರಣ ಹಾಗೂ ಹವಾಮಾನ ಆಧಾರಿತ ಕೃಷಿ-ರೈತ ಜಾಗೃತಿ ಕಾರ್ಯಕ್ರಮ […]

ಮಂಗಳೂರಿನಲ್ಲಿ ರಾಜ್ಯಮಟ್ಟದ ಗೇರು ಮೇಳ – ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ

ಮಂಗಳೂರು, ಜ. 09:  ಮುಂಬರುವ ಫೆಬ್ರವರಿ ತಿಂಗಳಲ್ಲಿ ಮಂಗಳೂರಿನಲ್ಲಿ ರಾಜ್ಯಮಟ್ಟದ ಗೇರು ಮೇಳ ಆಯೋಜಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅವರು ಶುಕ್ರವಾರ ನಗರದಲ್ಲಿ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ […]

ಮೊದಲ ಬಾರಿಗೆ ಥಾಮಸ್ ಕಪ್ ಚಾಂಪಿಯನ್ ಆದ ಭಾರತ

ಬ್ಯಾಂಕಾಕ್‌ನಲ್ಲಿ ನಡೆದ ಥಾಮಸ್ ಕಪ್ ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ 14 ಬಾರಿಯ ಚಾಂಪಿಯನ್ ಇಂಡೋನೇಶಿಯಾವನ್ನು ಸೋಲಿಸಿ ಭಾರತವು ಮೊದಲ ಬಾರಿಗೆ ಚಾಂಪಿಯನ್ ಆಯಿತು. ಭಾರತ ಥಾಮಸ್ ಕಪ್ ಫೈನಲ್ ತಲುಪಿದ್ದು ಇದೇ ಮೊದಲು. 1952, […]

ವಿಶ್ವ ಕಪ್ ಹಾಕಿ: ಗೋಲ್ ಕೀಪರ್‌ಗಳ ಗೆಲುವು, ಭಾರತ ಮನೆಗೆ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದಿದ್ದ ಭಾರತದ ಗಂಡಸರ ಹಾಕಿ ತಂಡವು ಆ ಭರವಸೆಯನ್ನು ಹುಸಿ ಮಾಡಿ ಒಡಿಶಾದ ಭುಬನೇಶ್ವರದಲ್ಲಿ ನಡೆದ ವಿಶ್ವ ಕಪ್ ಹಾಕಿಯಲ್ಲಿ ಎಂಟರ ಘಟ್ಟ ಕೂಡ ಮುಟ್ಟದೆ ಮನೆಗೆ ಮೂಟೆ ಕಟ್ಟಿತು. […]

ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗೆ ಲಯನ್ಸ್ ಪುತ್ತೂರು ಕಾವಿನಲ್ಲಿ ಗ್ರಾಮೀಣ ಸಾಧಕ ಪುರಸ್ಕಾರ

ಪೆರ್ನಾಜೆ: ಲಯನ್ಸ್ ಕ್ಲಬ್ ಎಂದಾಗ  ಇದು ಪಟ್ಟಣಕ್ಕೆ ಅಷ್ಟೇ ಸೀಮಿತ ಎಂದು ಭಾವಿಸುವ ಕಾಲವೊಂದು ಇತ್ತು ಅದನ್ನು ಗ್ರಾಮೀಣ ಮಟ್ಟದಲ್ಲಿ ಸ್ಥಾಪಿಸಿದ ಕಾವು ಹೇಮನಾಥ ಶೆಟ್ಟಿ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ. ಇದೊಂದು ಸೇವಾ ಸಂಸ್ಥೆ ಅಷ್ಟೇ […]

ವಿಶ್ವ ವನಿತಾ ಕಬಡ್ಡಿಯಲ್ಲಿ ಚಾಂಪಿಯನ್ ಶಿಪ್ ಪಡೆದ ಧನಲಕ್ಷ್ಮೀ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ವಿಶ್ವ ವನಿತಾ ಕಬಡ್ಡಿಯಲ್ಲಿ ಚಾಂಪಿಯನ್ ಶಿಪ್ ಪಡೆದ ಭಾರತ ತಂಡವನ್ನು ಪ್ರತಿನಿಧಿಸಿ ರಾಜ್ಯಕ್ಕೆ ಕೀರ್ತಿ ತಂದ ಧನಲಕ್ಷ್ಮೀ ಪೂಜಾರಿ ಇಡ್ಯಾ ಅವರು ಭಾನುವಾರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಧರ್ಮಾಧಿಕಾರಿ […]

ಲೊರೆಟ್ಟೋ ಮಾತಾ ಚರ್ಚ್ ಪಾಲಕಿ ಮಾತೆ ಮರಿಯಮ್ಮನವರ ವಾರ್ಷಿಕ ಹಬ್ಬದ ಪ್ರಯುಕ್ತ ಪರಮ ಪ್ರಸಾದದ ಆಚರಣೆ

ಬಂಟ್ವಾಳದ ಲೊರೆಟ್ಟೋ ಮಾತಾ ಚರ್ಚ್ ಪಾಲಕಿ ಮಾತೆ ಮರಿಯಮ್ಮನವರ  ವಾರ್ಷಿಕ ಹಬ್ಬದ ಪ್ರಯುಕ್ತ  ಪರಮ ಪ್ರಸಾದದ ಆಚರಣೆಯನ್ನು ಮೆರವಣಿಗೆಯ ಮೂಲಕ ಸಂಭ್ರಮ ಸಡಗರ ಭಕ್ತಿಯಿಂದ ಆಚರಿಸಲಾಯಿತು. ಲೊರೆಟ್ಟೊ ಚರ್ಚ್ ನಿoದ ಅಂಚೆ ಕಚೇರಿಯ ಮೂಲಕ […]

ಮೂಡುಬಿದಿರೆ: ಆಳ್ವಾಸ್ ನಲ್ಲಿ ಹಿರಿಯ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ನಿರ್ವಹಣಾ ವಿಭಾಗವು (ಬಿಬಿಎ) ಕಾಲೇಜಿನ ಐಕ್ಯೂಎಸಿ ಅಡಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮವುವನ್ನು ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಂಡಿತ್ತು.   ವಿಭಾಗದ ಹಿರಿಯ ವಿಧ್ಯಾರ್ಥಿ ಹಾಗೂ ಉದ್ಯಮಿ ವರುಣ್‍ರಾಜು ಮಾತನಾಡಿ, ಎಲ್ಲಾ […]

ಉಡುಪಿ: ಸ್ವಚ್ಛ ಪರಿಸರ ನಮ್ಮೆಲ್ಲರ ಮೂಲಭೂತ ಆದ್ಯತೆ – ಡಾ. ಎಸ್ ಆರ್ ಹರೀಶ್ ಆಚಾರ್ಯ

ಉಡುಪಿ:  ಸ್ವಚ್ಛ ಗಾಳಿ, ನೀರು ಬೆಳಕು ಹಾಗೂ ಪರಿಸರವನ್ನು ನಿರ್ಮಿಸಿಕೊಳ್ಳುವುದು ನಮ್ಮ ಕರ್ತವ್ಯದ ಭಾಗವಾಗಿದೆ. ಇದು ಸರಕಾರ ಜವಾಬ್ದಾರಿಯಲ್ಲ. ನಮ್ಮ ಮೂಲಭೂತ  ಜವಾಬ್ದಾರಿ. ಸ್ವಚ್ಛ ಪರಿಸರವನ್ನು ನಿರ್ಮಿಸುವರೇ ನಮ್ಮ ಕಸ, ನಮ್ಮ ಹೊಣೆ ಎಂಬ […]

ಕಾರ್ಕಳ: ಕ್ರಿಯೇಟಿವ್ ಕಾಲೇಜು ವಾರ್ಷಿಕೋತ್ಸವ – 2025; ಬಹುಮುಖ ಪ್ರತಿಭೆಗಳ ಸಂಭ್ರಮದ ವೇದಿಕೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಾರ್ಷಿಕೋತ್ಸವ ಆವಿರ್ಭವವು “ಸಿಂದೂರ ಸಂಭ್ರಮ” ಪರಿಕಲ್ಪನೆಯಲ್ಲಿ ಡಿಸೆಂಬರ್ 4, 5, 6 ರಂದು ಅದ್ದೂರಿಯಾಗಿ  ಜರುಗಿತು. 4 ಡಿಸೆಂಬರ್ 2025 ರಂದು ಕ್ರಿಯೇಟಿವ್ ಯಕ್ಷಾರಾಧನಮ್ ಹವ್ಯಾಸಿ ಕಲಾವಿದರಿಂದ ‘ಶ್ರೀರಾಮಾನುಗ್ರಹ ಸಿಂದೂರ […]