ಕಾರ್ಕಳ: ಕ್ರೈಸ್ಟ್ ಕಿಂಗ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಸ್ಕೌಟ್ಸ್ ದಿನಾಚರಣೆ

ಕಾರ್ಕಳ: ಕ್ರೈಸ್ಟ್ ಕಿಂಗ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಸ್ಕೌಟ್ಸ್ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸ್ಕೌಟ್ಸ್ ಮತ್ತು ಗೈಡ್ ಸ್ ನ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಜಾಲ್ಸೂರು ಅವರು […]

ಲೊರೆಟ್ಟೊ ಮಾತಾ ಚರ್ಚ್ ನಲ್ಲಿ ವಾರ್ಷಿಕ ಕ್ಯಾಟೆಕಿಸಮ್ ದಿನ

ಲೊರೆಟ್ಟೊ ಮಾತಾ ಚರ್ಚ್ ನಲ್ಲಿ ವಾರ್ಷಿಕ  ಕ್ಯಾಟೆಕಿಸಮ್ ದಿನವನ್ನು ಭಕ್ತಿಭಾವ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ಸಮಾರಂಭವು ಪವಿತ್ರ ಬಲಿ ಪೂಜೆ  ಆಚರಣೆಯಿಂದ ಆರಂಭಗೊಂಡಿತು. ಮಕ್ಕಳಿಂದ ಸಕಲ ಲಿಟರ್ಜಿ ಅತ್ಯಂತ ಸುಂದರವಾಗಿ ನಡೆಸಲ್ಪಟ್ಟಿತು.  ಕಾರ್ಯಕ್ರಮವು YCS […]

ಮಂಗಳೂರು: ಅಂತರಾಷ್ಟ್ರೀಯ ಮಾತೃ ಭಾಷಾ ದಿನದ ವಿಶೇಷ ಕಾರ್ಯಕ್ರಮ

ಮಂಗಳೂರು: ಅಂತರರಾಷ್ಟ್ರೀಯ ಮಾತೃಭಾಷೆ ದಿನದ ಅಂಗವಾಗಿ “ಇಂಟೆಕ್ ಮಂಗಳೂರು ಚಾಪ್ಟರ್” ವತಿಯಿಂದ ಆರ್ಟ್ ಕೆನರಾ ಟ್ರಸ್ಟ್ ಸಹಯೋಗದಲ್ಲಿ “ಮಂಗಳೂರಿನ ಬಹುಭಾಷಿಕತೆ ಮತ್ತು ಸಾಂಸ್ಕೃತಿಕ ಗುರುತು” ಎಂಬ  ಮೇಲೆ ವಿಶೇಷಯದ ಚರ್ಚಾ ಕಾರ್ಯಕ್ರಮವು ಫೆಬ್ರವರಿ 21ರಂದು ಮಂಗಳೂರು […]

ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಉಚಿತ ಶಿಕ್ಷಣ ಸೌಲಭ್ಯದ ಪ್ರವೇಶ ಪರೀಕ್ಷೆಗೆ ಹರಿದು ಬಂದ ವಿದ್ಯಾರ್ಥಿಸಾಗರ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆ, ರಾಜ್ಯದ ನಂ. 1 ಕನ್ನಡ ಮಾಧ್ಯಮ ಶಾಲೆಯಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 2026-27ನೇ ಸಾಲಿನ, 6 ರಿಂದ 9ನೇ ತರಗತಿಯ ಸಂಪೂರ್ಣ ಉಚಿತ […]

ಮಂಗಳೂರಿನ ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐ ಆರ್ ಗ್ರೂಪ್ ಉತ್ಪಾದನಾ ಘಟಕ ಸ್ಥಾಪನೆ 

ಮಂಗಳೂರು: ನಗರದ ಮಂಗಳೂರಿನ ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐ ಆರ್ ಗ್ರೂಪ್ ತನ್ನ ಉತ್ಪಾದನಾ ಘಟಕವನ್ನು ಸ್ಥಾಪನೆ  ಮಾಡಲು ಭೂಮಿ ಪೂಜೆಯನ್ನು ಮಂಗಳೂರು ಧರ್ಮ ಪ್ರಾಂತ್ಯದ  ಬಿಷಪ್ ಅತಿವಂದನೀಯ ಡಾ. ಪೀಟರ್  ಪೌಲ್ ಸಲ್ದಾನ  ನೆರವೇರಿಸಿ ಆಶೀರ್ವದಿಸಿದರು. ಈ ಸಂಧರ್ಭದಲ್ಲಿ […]

ನಿಟ್ಟೆ: ಎಂಸಿಎ ವಿಭಾಗದಿಂದ ಟೆಕ್-ನೋ’26 ತಾಂತ್ರಿಕ ಮಹೋತ್ಸವ

ನಿಟ್ಟೆ: ‘ಕೃತಕ ಬುದ್ಧಿಮತ್ತೆಯು (AI) ಉದ್ಯೋಗಾವಕಾಶಗಳನ್ನು ಕಡಿತಗೊಳಿಸುತ್ತದೆ ಎಂದು ದೂರುವುದರ ಬದಲು ಅದನ್ನ ಬಳಸಿಕೊಂಡು ನಮ್ಮ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಕೌಶಲ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು’ ಎಂದು ಉಡುಪಿಯ ಥಾಟ್ ಗ್ರೈನ್ಸ್ ಸೊಲ್ಯೂಶನ್ಸ್ ಸಂಸ್ಥೆಯ ಸಹ ಸಂಸ್ಥಾಪಕ […]

ಧರ್ಮಸ್ಥಳ: “ಸಿತಾರ್ ರತ್ನ” ಕೊಚ್ಚಿಕಾರ್ ದೇವದಾಸ್ ಪೈ ಅವರಿಂದ ಮನಮೋಹಕ ಸಿತಾರ್ ವಾದನ

ಧರ್ಮಸ್ಥಳ: ಮಹಾಶಿವರಾತ್ರಿಯ ಪವಿತ್ರ ಪರ್ವದಿನದಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಹಾಗೂ ಸಂಗೀತದ ಅಪೂರ್ವ ಸಂಯೋಗ ಕಂಡುಬಂದಿತು. ಮಂಗಳೂರಿನ ಖ್ಯಾತ ಸಿತಾರ್ ವಾದಕ “ಸಿತಾರ್ ರತ್ನ” ಕೊಚ್ಚಿಕಾರ್ ದೇವದಾಸ್ ಪೈ ಅವರು ಶ್ರೀ ಮಂಜುನಾಥ […]

ಉಡುಪಿ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕೂಡ ಸಾಧಿಸಲು ಸಮರ್ಥರಿದ್ದಾರೆ – ಎಂ ಎ ಗಫೂರ್

ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಬೌದ್ಧಿಕವಾಗಿಯೂ ಮಾನಸಿಕವಾಗಿಯೂ ಸಮರ್ಥರಿದ್ದಾರೆ. ಅವರಿಗೆ ಅನುಕೂಲತೆಗಳನ್ನು ಮತ್ತು ಅವಕಾಶಗಳನ್ನು ಒದಗಿಸಿಕೊಟ್ಟಲ್ಲಿ ಅವರು ಉನ್ನತವಾದ ಸಾಧನೆಯನ್ನು ಮಾಡಬಲ್ಲರು. ಈ ದಿಸೆಯಲ್ಲಿ ಸಂಘ ಸಂಸ್ಥೆಗಳೂ ಕೂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಡುಗೆಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ ಎ ಗಫೂರ್ ಅಭಿಪ್ರಾಯಪಟ್ಟರು.  ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಣಿಪಾಲ್ ಪೇಮೆಂಟ್ ಅಂಡ್ ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ ರವರಿಂದ ಸುನಿಧಿ ಫೌಂಡೇಶನ್ ಟ್ರಸ್ಟ್ ಮೂಲಕ ಕೊಡ ಮಾಡಲಾದ ಸುಮಾರು 2 ಲಕ್ಷ ರುಪಾಯಿ ಮೌಲ್ಯದ ವಿಜ್ಞಾನ ಪ್ರಯೋಗೋಪಕರಣಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು. ಕನ್ನಡ ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ಪೂರ್ಣಿಮಾ, ಸುನಿಧಿ ಫೌಂಡೇಶನ್ ನ ರೂಪಶ್ರೀ ರತ್ನಾಕರ್, ಪ್ರಾಂಶುಪಾಲ ಜಗದೀಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ ಎಲ್ಲಮ್ಮ, ಡಯಟ್ ಉಪನ್ಯಾಸಕ ಯೋಗ ನರಸಿಂಹಸ್ವಾಮಿ, ಮುಖ್ಯೋಪಾಧ್ಯಾಯನಿ ಇಂದಿರಾ ಬಿ ಮತ್ತು ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು.

ಶಾಸಕ ಐವನ್‌ ಡಿʼಸೋಜಾರವರ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಿಂದ ಉಡುಪಿ ಜಿಲ್ಲೆ ಉಡುಪಿ ತಾಲೂಕು ಅಗರದಂಡೆ ರಸ್ತೆ ಉದ್ಘಾಟನೆ

ಉಡುಪಿ ಜಿಲ್ಲೆ ಉಡುಪಿ ತಾಲೂಕು ಕುತ್ಯಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಅಗರ್‌ದಂಡೆ ಕೇಂಜಹಿತ್ಲು ರಸ್ತೆಗೆ ವಿಧಾನ ಪರಿಷತ್‌ ಶಾಸಕರಾದ ಐವನ್‌ ಡಿʼಸೋಜಾರವರ ಶಾಸಕರ ನಿಧಿಯಿಂದ 10.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿ, ನಿರ್ಮಾಣಗೊಂಡ ರಸ್ತೆಯ ಉದ್ಘಾಟನೆಯನ್ನು […]

ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಾರ್ಚ್ 27 ಮತ್ತು 28ರಂದು ದ. ಕ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ

ಬಂಟ್ವಾಳ: ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಾರ್ಚ್ 27 ಮತ್ತು 28ರಂದು  ನಡೆಯುವ 28 ನೇ ಯ ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ  ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ. […]