ಅಜೆಕಾರು,ಪದ್ಮನಗರ: ದೇಶಸುಧಾ ನಾಲ್ಕನೇ ಮಾಲಿಕೆ: ಭಾರತದ ವಿಘ್ನ ಕಳೆದ ವಿನಾಯಕ – ವಿನಾಯಕ ದಾಮೋದರ ಸಾವರ್ಕರ್

ಅಜೆಕಾರು ಜ್ಞಾನಸುಧಾ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು, ಪದ್ಮನಗರದಲ್ಲಿ ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ ಅವರ “ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು” ಎಂಬ ದೇಶಭಕ್ತಿಯ ಚಿಂತನೆಯೊಂದಿಗೆ ರೂಪುಗೊಂಡಿರುವ ಈ‘ದೇಶಸುಧಾ’ […]

ಮೂರು ಗಂಟೆಗಳಲ್ಲಿ ಬದಲಾಯ್ತು ಚಿತ್ರಣ: ಕಸದ ಕೊಂಪೆಯಾಗಿದ್ದ ಎರಡು ಬಸ್ ನಿಲ್ದಾಣಗಳಿಗೆ “ಮೀಡಿಯಾ ಮನಸು”ಗಳಿಂದ ಸಿಕ್ಕಿತು ಮರುಜೀವ!

ಸುರತ್ಕಲ್: ನಿತ್ಯ ನೂರಾರು ಪ್ರಯಾಣಿಕರು ಬಂದು ಹೋಗುವ ಬಸ್ ನಿಲ್ದಾಣ. ಅತ್ತ ದಿನದ ಹಿಂದಷ್ಟೇ ನಗರಪಾಲಿಕೆ ಸ್ವಚ್ಛತಾ ಕಾರ್ಮಿಕರು ಸುತ್ತಲೂ ಬೆಳೆದಿದ್ದ ಹುಲ್ಲನ್ನೇನೋ ಕತ್ತರಿಸಿ ತಮ್ಮ ಜವಾಬ್ದಾರಿ ಮುಗಿಸಿದ್ದರು. ಆದರೆ, ಬಸ್ಸಿಗಾಗಿ ಕಾಯುವ ಸಾರ್ವಜನಿಕರು […]

ಮೂಡುಬಿದಿರೆ: ವಿದ್ಯಾರ್ಥಿಗಳು ಬಹುಮುಖ ಪ್ರತಿಭೆ, ವಿಮರ್ಶಾತ್ಮಕ ಚಿಂತನೆ ಹಾಗೂ ಸಂಪರ್ಕ ಬೆಳೆಸಿಕೊಳ್ಳಬೇಕು – ದಿಶಾ ಸಿ. ಶೆಟ್ಟಿ

ಮೂಡುಬಿದಿರೆ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕೇವಲ ಅಂಕಗಳು ಮತ್ತು ಪದವಿಗೆ ಸೀಮಿತರಾಗದೆ, ಪರಿಣಾಮಕಾರಿ ಸಂವಹನ ಕೌಶಲ್ಯ, ಬಹುಮುಖ ಪ್ರತಿಭೆ, ವಿಮರ್ಶಾತ್ಮಕ ಚಿಂತನೆ ಹಾಗೂ ವಿವಿಧ ಕ್ಷೇತ್ರಗಳ ಜನರೊಂದಿಗೆ ಉತ್ತಮ ಸಂಪರ್ಕ ಬೆಳೆಸಿಕೊಳ್ಳುವ ಸಾಮಥ್ರ್ಯವನ್ನು […]

ಹೆಚ್ ಕೆ ಎಸ್ ಕಾಲೇಜಿನಲ್ಲಿ ಕಾವ್ಯ ಪರ್ವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ  ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಹೆಚ್ ಕೆ ಎಸ್ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಕಳದ ಪುಸ್ತಕ ಮನೆ ವತಿಯಿಂದ ಕನ್ನಡದ ಪ್ರಖ್ಯಾತ ಹಾಸ್ಯ ಕವಿ ಹಾಗೂ ನಾಟಕಕಾರರಾದ ಎಚ್ ಡುಂಡಿರಾಜ್ […]

NCAP 2026 ವಿಜ್ಞಾನ ಮೇಳದಲ್ಲಿ ರಾಜೇಶ್ವರಿ ನ್ಯಾಷನಲ್ ಸಂಸ್ಥೆಗೆ ದ್ವಿತೀಯ ಸ್ಥಾನ

ಸಾಣೂರು, ಕಾರ್ಕಳ: ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆದ ‘ನಿಟ್ಟೆ ಕ್ಲೈಮೇಟ್ ಆಕ್ಷನ್ ಪ್ರೋಗ್ರಾಮ್’ (NCAP 2026) ರಾಜ್ಯಮಟ್ಟದ ವಿಜ್ಞಾನ ಮೇಳದಲ್ಲಿ ಸಾಣೂರಿನ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಹಾಗೂ ಪಿ.ಯು. ಕಾಲೇಜು ದ್ವಿತೀಯ ಸ್ಥಾನ ಪಡೆದು ಗಮನಾರ್ಹ […]

ಪದವಿಪೂರ್ವ ವಿಭಾಗದ ತ್ರೋಬಾಲ್‍ನಲ್ಲಿ ಕ್ರೈಸ್ಟ್ ಕಿಂಗ್ ನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಬೆಳ್ಮಣ್ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪದವಿಪೂರ್ವ ಬಾಲಕರ ವಿಭಾಗದ ಮತ್ತು ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ […]

ವಾಲಿಬಾಲ್‍ನಲ್ಲಿ ಕ್ರೈಸ್ಟ್ ಕಿಂಗ್ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರ್ವತ್ತೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಪ್ರಾಥಮಿಕ ಶಾಲಾ 14ರ ವಯೋಮಿತಿ ವಿಭಾಗದ ಕಾರ್ಕಳ […]

ಇಡೀ ವಿಶ್ವವನ್ನೇ ತನ್ನ ಕೈಚಳಕದ ಮೂಲಕ ನಿರ್ಮಾಣ ಮಾಡಿದ ವಾಸ್ತುಶಿಲ್ಪಿ ವಿಶ್ವಕರ್ಮರು – ಶಾಸಕ ಯಶ್‍ಪಾಲ್ ಎ ಸುವರ್ಣ

ಉಡುಪಿ, ಸೆ. 18: ಭಾರತೀಯ ಸಂಸ್ಕೃತಿ, ಪುರಾಣ, ಧಾರ್ಮಿಕ ಪರಂಪರೆ ಹಾಗೂ ಶಿಲ್ಪಕಲೆಯ ಇತಿಹಾಸದ ಬಗ್ಗೆ ಅವಲೋಕಿಸಿದಾಗ ‘ವಿಶ್ವಕರ್ಮ’ ಎಂಬ ಹೆಸರು ಅತ್ಯಂತ ಮಹತ್ವಪೂರ್ಣವಾಗಿ ಕಾಣಿಸುತ್ತದೆ. ತಂತ್ರಜ್ಞಾನದ ಪರಿವೇ ಇಲ್ಲದ ಸಾವಿರಾರು ವರ್ಷಗಳ ಹಿಂದೆ […]

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ: ಕದ್ರಿ ಮಂಜುನಾಥ ದೇವಾಲಯದಲ್ಲಿ ಸಂಸದರಾದ ಕಾಪ್ಟನ್ ಬ್ರಿಜೇಶ್ ಚೌಟ ಮತ್ತು ಬಿಜೆಪಿ ಜಿಲ್ಲಾ ನೇತೃತ್ವದಲ್ಲಿ ವಿಶೇಷ ರುದ್ರಾಭಿಷೇಕ ಪೂಜೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಾಲಯದಲ್ಲಿ ಸಂಕ್ರಮಣದ ಶುಭದಿನದಂದು ಗುರುವಾರ ವಿಶೇಷ ರುದ್ರಾಭಿಷೇಕ ಹಾಗೂ ಪೂಜೆ […]

ನಿಟ್ಟೆ ಜವಳಿ ಪಾರ್ಕ್ ಯೋಜನೆ ಕಾಮಗಾರಿ ಕೂಡಲೆ ಆರಂಭಿಸಬೇಕು – ನೇಮಿರಾಜ ರೈ

ಕಾರ್ಕಳ: ಕರಾವಳಿ ಭಾಗದಲ್ಲಿ ನಿರುದ್ಯೋಗ ಸಮಸ್ಯೆ ತುಂಬಾ ಗಂಭೀರವಾಗಿದ್ದು ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಯೋಜನೆಗಳಿಗೆ ಸರಕಾರ ಪ್ರಮುಖ ಆದ್ಯತೆ ನೀಡಬೇಕು. ನಿಟ್ಟೆ ಜವಳಿ ಪಾರ್ಕ್ ಯೋಜನೆ ಕಾಮಗಾರಿ ಕೂಡಲೆ ಆರಂಭಿಸಬೇಕು ಎಂದು ನಿಟ್ಟೆ ಜವಳಿ […]