ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ

ಉಡುಪಿ: ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಸೆಪ್ಟಂಬರ್ 18 ರಂದು ಜಿಲ್ಲೆಯ ಹೆಬ್ರಿಯಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ನಡೆಸಲಿರುವ ಸಭೆಯ ಕುರಿತು ಮಂಗಳವಾರ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧ್ಯಕ್ಷತೆಯಲ್ಲಿ, ಜನಪ್ರತಿನಿಧಿಗಳು ಹಾಗೂ […]

ಉಡುಪಿ: ಸರ್ವಋತು ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು – ಸಚಿವ ಕೆ.ಎಸ್ ಬಸವಂತಪ್ಪ

ಉಡುಪಿ: ಸರ್ವಋತು ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುವುದರೊಂದಿಗೆ ಮೀನುಗಾರರ ಮೀನುಗಾರಿಕಾ ಚಟುವಟಿಕೆಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಕೆ.ಎಸ್ ಬಸವಂತಪ್ಪ […]

ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್‍ಗೆ ಅವಳಿ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಮಂಗಳೂರಿನ ಬದ್ರಿಯಾ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಹುಡುಗರ ವಿಭಾಗದಲ್ಲಿ 05 ಚಿನ್ನ ಪದಕದೊಂದಿಗೆ ಸಮಗ್ರ ಪ್ರಶಸ್ತಿ […]

ಕುಸ್ತಿ ಪಂದ್ಯಾಟದಲ್ಲ್ಲಿ ಕ್ರೈಸ್ಟ್ ಕಿಂಗ್ ನ ಹತ್ತನೇ ತರಗತಿಯ ರಿತು ಫ್ರಾನ್ಸಿಸ್ ಮತ್ತು ಸಾನ್ವಿ ನಾಯಕ್ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕಿಯರ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ […]

ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ವತಿಯಿಂದ ನಡೆದ ಸೇವಾ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆ

ಕಾರ್ಕಳ: ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ವತಿಯಿಂದ ನಡೆದ ಸೇವಾ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆ ಸೆ. 15 ರಂದು ವಿಕಾಸದಲ್ಲಿ ಮಂಡಲ ಅಧ್ಯಕ್ಷರಾದ ನವೀನ್ ನಾಯಕ್ ನಿಟ್ಟೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. […]

ಮಹಿಷಾಸುರ ‘ವೇಷಧಾರಿ ಸುರೇಶ್ ಬಳ್ಳಿಗೆ ಅಕಾಡೆಮಿಯಕ್ಷ ಸಿರಿ’ ಪ್ರಶಸ್ತಿ

ಮುಂಬಯಿ (ಗುರುಪುರ), ಸೆ.16: ಯಕ್ಷಗಾನ ಕಲಾವಿದ ಸುರೇಶ್ ಪೂಜಾರಿ ಬಳ್ಳಿ (ಕುಪ್ಪೆಪದವು) ಅವರಿಗೆ ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿ ವತಿಯಿಂದ ನೀಡಲಾಗುವ 2026ನೇ ಸಾಲಿನ `ಯಕ್ಷ ಸಿರಿ’ ಪ್ರಶಸ್ತಿ ಸಿಕ್ಕಿದ್ದರೆ, 2024ರಲ್ಲಿ ಕುಪ್ಪೆಪದವು ಅಲ್ಲಿಯವರೇ […]

ವಾಲಿಬಾಲ್‍ನಲ್ಲಿ ಕ್ರೈಸ್ಟ್ ಕಿಂಗ್ ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ, ಅಮೃತ ಭಾರತಿ ವಿದ್ಯಾಸಂಸ್ಥೆ ಹೆಬ್ರಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಕಾರ್ಕಳ ತಾಲೂಕು ಮಟ್ಟದ ಬಾಲಕಿಯರ ವಾಲಿಬಾಲ್ […]

ಕರಾಟೆಯಲ್ಲಿ ಕ್ರೈಸ್ಟ್ ಕಿಂಗ್ ನ ಸುದೀಕ್ಷಾ ಪೂಜಾರಿ ಮತ್ತು ಅಕ್ಷಯ್ ಪ್ರಭು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಹಾಗೂ ಕ್ರಿಯೇಟಿವ್ ಗ್ಲೋಬಲ್ ಶಾಲೆ, ಹಿರ್ಗಾನ ಇವರ ವತಿಯಿಂದ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕರ ವಿಭಾಗ ಹಾಗೂ ಬಾಲಕಿಯರ ವಿಭಾಗಗಳ ಕರಾಟೆ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ […]

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಶಕ್ತಿ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಅದ್ದೂರಿಯಾಗಿ ನಡೆದ ತೃತೀಯ ವರ್ಷದ ಗಣೇಶೋತ್ಸವ ಕಾರ್ಯಕ್ರಮ

ಮಂಗಳೂರು: ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯ ವಸತಿ ನಿಲಯದದಲ್ಲಿರುವ ವಿದ್ಯಾರ್ಥಿಗಳು ಶಕ್ತಿ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ವತಿಯಿಂದ ಅದ್ದೂರಿಯಾದ ಶ್ರೀ ಗಣೇಶೋತ್ಸವವನ್ನು ಸೆ. 14ರಂದು ಆಚರಿಸಿದರು. ಗೌರಿಗಣೇಶದ ದಿನ ಶ್ರೀ ಗೋಪಾಲಕೃಷ್ಣ ದೇವರಿಗೆ […]

ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ಸ್ ಡೇ

ಮಂಗಳೂರು: ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಇಂಜಿನಿಯರ್ಸ್ ಡೇ ಸಂಭ್ರಮ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಂಗಳವಾರ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಡೇಮಿಯನ್ ಆಂಟನಿ ಡಿ ಮೆಲ್ಲೋ […]