ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ

ದೋಹಾ (ಕತಾರ್): ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ) ನಡೆಸಿಕೊಂಡು ಬರುತ್ತಿರುವ ‘ಕನ್ನಡ ಪಾಠಶಾಲೆ’ ಯನ್ನು […]

ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ಕುಸ್ತಿ ಪಂದ್ಯಾಟ: ಆಳ್ವಾಸ್‍ಗೆ ಅವಳಿ ಪ್ರಶಸ್ತಿ

ಮೂಡಬಿದಿರೆ: ದಕ್ಷಿಣ ಕನ್ನಡ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮತ್ತು ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ 04 ಚಿನ್ನ 02 […]

‘ನೀನು ಒಂಟಿಯಲ್ಲ’ – ಆಳ್ವಾಸ್ ಕಾಲೇಜಿನಲ್ಲಿ ಆತ್ಮಹತ್ಯೆ ಕುರಿತು ಮನೋಭಾವ ಬದಲಾವಣೆಗೆ ಸಂವಾದ

ಮೂಡುಬಿದಿರೆ: ಆಳ್ವಾಸ್ ವೆಲ್‍ನೆಸ್ ತರಬೇತಿ ಕೇಂದ್ರ, ಆಳ್ವಾಸ್ ಕಾಲೇಜಿನ ಮನೋವಿಜ್ಞಾನ ವಿಭಾಗ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗಗಳ ಜಂಟಿ ಆಶ್ರಯದಲ್ಲಿ ಆಯೋಜನೆಗೊಂಡ ‘ನೀನು ಒಂಟಿಯಲ್ಲ- ಆತ್ಮಹತ್ಯೆ ಕುರಿತು ಮನೋಭಾವ ಬದಲಾವಣೆಗೆ ಮುಕ್ತ ಸಂವಾದ’’ ಕಾರ್ಯಕ್ರಮ […]

ಎಸ್‍ಡಿಎಂ ಆರೋಹಮ್-2026ರಲ್ಲಿ ಆಳ್ವಾಸ್ ಪಿಯು ಕಾಲೇಜಿಗೆ ಸಮಗ್ರ ಚಾಂಪಿಯನ್‍ಶಿಪ್

ಮೂಡುಬಿದಿರೆ: ರಾಜ್ಯದ 37 ಕಾಲೇಜುಗಳಿಂದ ಆಗಮಿಸಿದ್ದ 1,350 ಸ್ಪರ್ಧಾರ್ಥಿಗಳು ಭಾಗವಹಿಸಿದ್ದ ಅಂತರ್ ಕಾಲೇಜು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಎಸ್‍ಡಿಎಂ ಆರೋಹಮ್-2026ರಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಚಾಂಪಿಯನ್‍ ಶಿಪ್‍ ನೊಂದಿಗೆ ನಗದು […]

ಶಾರದಾ ಮೂರ್ತಿ ರಚನೆಗೆ ವಿಧ್ಯುಕ್ತ ಮುಹೂರ್ತ

ಮಂಗಳೂರಿನ ಐತಿಹಾಸಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಪೂಜಿಸಲ್ಪಡುವ ಶಾರದಾ ಮಾತೆಯ ಭವ್ಯ ಮೂರ್ತಿ ರಚನೆಗೆ ಗಣೇಶ ಚತುರ್ಥಿಯ ಪವಿತ್ರ ದಿನದಂದು ವಿಧ್ಯುಕ್ತವಾಗಿ ಮುಹೂರ್ತ ನೆರವೇರಿತು. ಕ್ಷೇತ್ರದ ಆಡಳಿತ ಮಂಡಳಿ […]

ಕ್ರೈಸ್ಟ್ ಕಿಂಗ್ ಪ್ರಾಥಮಿಕ ಶಾಲಾ ಬ್ಯಾಡ್ಮಿಂಟನ್‍ನಲ್ಲಿ ಗ್ರಂಥ ಹಾಗೂ ಅಂಜನಿ ಕಾಮತ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಶ್ರೀ ಭುವನೇಂದ್ರ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ […]

ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಹಾಗೂ ಪಿಯು ಕಾಲೇಜಿನ ವತಿಯಿಂದ ಗಂಗಾರತಿ ಕಾರ್ಯಕ್ರಮ

ಸಾಣೂರು, ಕಾರ್ಕಳ: ಪ್ರಕೃತಿ ಆರಾಧನೆ, ಜಲ ಸಂರಕ್ಷಣೆ ಹಾಗೂ ಭಾರತೀಯ ಸನಾತನ ಸಂಸ್ಕೃತಿಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಹಾಗೂ ಪಿಯು ಕಾಲೇಜಿನ ವತಿಯಿಂದ ಗಂಗಾರತಿ ಕಾರ್ಯಕ್ರಮವನ್ನು ಸೆ. 12 […]

ಕ್ರೈಸ್ಟ್ ಕಿಂಗ್ ಶಾಲೆಯ ಪ್ರಾಥಮಿಕ ವಿಭಾಗದ ಐವರು ವಿದ್ಯಾರ್ಥಿಗಳು ಕ್ರಿಕೆಟ್‍ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆ, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ […]

ಕೃಷಿ ಕೋಟಾದಡಿ 3,200 ಸೀಟು: ಆಳ್ವಾಸ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೃಷಿ ಪ್ರಾಯೋಗಿಕ ಪರೀಕ್ಷೆ ಕುರಿತು ಮಾರ್ಗದರ್ಶನ

ಮೂಡುಬಿದಿರೆ: ಕೃಷಿಕರು ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಕರ್ನಾಟಕ ಸರ್ಕಾರ ಕೃಷಿ ಶಿಕ್ಷಣದಲ್ಲಿ 3,200 ಸೀಟುಗಳನ್ನು ಮೀಸಲಿಟ್ಟಿದ್ದು, ಈ ಅವಕಾಶವನ್ನು ಪಡೆಯಲು ಅರ್ಹತೆ, ಪ್ರಾಯೋಗಿಕ ಪರೀಕ್ಷೆಯ ಸಿದ್ಧತೆ ಹಾಗೂ ಪ್ರವೇಶ ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳು […]