ಮಂಗಳೂರು: ಮಂಗಳೂರಿನ ಶಕ್ತಿ ನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ‘ಟೆಕ್ ಮ್ಯಾಜಿಕ್’ ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ NITK ಸುರತ್ಕಲ್ ಇಲ್ಲಿನ […]
ಮೂಡುಬಿದ್ರೆ: ಸಂಕುಚಿತ ಭಾವನೆಗಳು ಇಂದು ಸಮಾಜವು ಛಿದ್ರವಾಗುವ ಸನ್ನಿವೇಶದಲ್ಲಿ ತೌಳವ ಇಂದ್ರ ಸಮಾಜವು ಅತ್ಯಂತ ಶ್ರೇಷ್ಠ ಕಾರ್ಯವನ್ನು ಮಾಡಿದೆ. ಯಾವುದೇ ಭೇದ ಭಾವ ಮಾಡದೆ ಜೈನ ಬಾಲಕ ಬಾಲಕಿಯರನ್ನು ಒಟ್ಟುಗೂಡಿಸಿ ಧರ್ಮ ಮಾರ್ಗದಲ್ಲಿ ಬದುಕನ್ನು […]
ಮೂಡುಬಿದಿರೆ: ದಿಗಂಬರ ಆಚಾರ್ಯ 108 ಆನೇಕಾಂತ ಸಾಗರ್ ಮುನಿ ಮಹಾರಾಜರ ಸಂಘದ ತ್ಯಾಗಿವೃಂದವು ಬುಧವಾರ ಸಂಜೆ ಮೂಡುಬಿದಿರೆ ಜೈನಕಾಶಿಯಿಂದ ಸಿದ್ದಕಟ್ಟೆ ಕಡೆಗೆ ವಿಹಾರ ಕೈಗೊಂಡಿತು. ಗುರು ಬಸದಿಯಲ್ಲಿ ಭಗವಾನ್ ಪಾರ್ಶ್ವನಾಥ ಸ್ವಾಮಿಗೆ ಜಲ, ಎಳನೀರು, […]
ಮಂಗಳೂರು: ವಿಕಲಚೇತನರು ಸಮಾಜದಲ್ಲಿ ಸಮಾನವಾಗಿ ಪ್ರಗತಿ ಸಾಧಿಸಲು ಅವರಿಗೆ ಅರ್ಹವಾಗಿ ದೊರಕಬೇಕಾದ ಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಾಹೀದ್ ತೆಕ್ಕಿಲ್ ತಿಳಿಸಿದರು. ಅವರು […]
ಮಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಉದ್ಯಮಶೀಲತೆಯತ್ತ ಸೆಳೆಯುವ ಹಾಗೂ ಅವರಿಗೆ ಭವಿಷ್ಯದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬೇಕಾಗುವ ಅಗತ್ಯ ಮಾರ್ಗದರ್ಶನ ನೀಡುವ ದೃಷ್ಟಿಯಿಂದ ಮಂಗಳೂರಿನಲ್ಲಿ ಫೆ. 28 ರಂದು ‘ಪ್ರೇರಣಾ-2026’ […]
ಮೂಡುಬಿದಿರೆ: ಅಖಿಲ ಭಾರತ ಅಂತರ್ ವಿವಿ ಮಹಿಳಾ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಧಿಸಿದ್ದ ಆಳ್ವಾಸ್‌ನ ಮಹಿಳೆಯರ ತಂಡ ಸಮಗ್ರ ಚಾಂಪಿಯನ್ಸ್ ಪಟ್ಟ ಪಡೆಯಿತು. ಮಹಿಳೆಯರ ತಂಡವು ನಾಲ್ಕನೇ ಬಾರಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು […]
ಕಾರ್ಕಳ: ಬೆಳ್ಮಣ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಹಳೆ ವಿದ್ಯಾರ್ಥಿಗಳ ಸಮಾವೇಶ ‘ಸ್ನೇಹ ಸೇತು’ ಕಾರ್ಯಕ್ರಮ ಮಾರ್ಚ್ 1 ರ ಭಾನುವಾರ ಕಾಲೇಜು […]
ಮೂಡುಬಿದಿರೆ: ಆಳ್ವಾಸ್ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು, ಕೇಂದ್ರ ಆಯುಷ್ ಮಂತ್ರಾಲಯದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಮಂಡಳಿಯ ಸಹಯೋಗದಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮೂಲಕ ದೇಹದ ಬೊಜ್ಜು ನಿರ್ವಹಣೆ […]
ಮಂಗಳೂರು: ಬಂದರು ನಗರಿಯ ಹೆಮ್ಮೆಯ ಸಂಕೇತ ಹಾಗೂ ಬ್ರಿಟಿಷರ ಕಾಲದಿಂದಲೂ ಕ್ರೀಡಾಲೋಕಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿರುವ ಮಂಗಳೂರಿನ ಕಾಸ್ಮೊಪೊಲಿಟನ್ ಕ್ಲಬ್‌ಗೆ ಈಗ 125 ವರ್ಷಗಳ ಸಂಭ್ರಮ. ಈ ಐತಿಹಾಸಿಕ ಮೈಲಿಗಲ್ಲಿನ ನೆನಪಿಗಾಗಿ […]