ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಈದ್‌ಮಿಲಾದ್ ಆಚರಣೆ

ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಈದ್ ಮಿಲಾದ್ ಆಚರಣೆ ಅರ್ಥಪೂರ್ಣವಾಗಿ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಸೂರಜ್ ಚಾರ್ಲ್ಸ್ ನ್ಯೂನಸ್ ವಹಿಸಿದ್ದು, ಕಾಲೇಜಿನಲ್ಲಿ ಸರ್ವಧರ್ಮದ ಹಬ್ಬಗಳನ್ನೂ ಆಚರಿಸಲಾಗುತ್ತಿದೆ. ಇದು ವಿದ್ಯಾರ್ಥಿ ಜೀವನದಿಂದಲೇ ಸೌಹಾರ್ದತೆಯ […]

ಸಮಾಜದಲ್ಲಿದ್ದ ಅಧರ್ಮ, ಅನೀತಿ ವಿನಾಶ ಮಾಡಿದ ಮಹಾನ್ ಚೇತನ ಶ್ರೀಕೃಷ್ಣ: ಎಂ.ಎ ಗಫೂರ್

ಉಡುಪಿ: ಸಮಾಜದಲ್ಲಿದ್ದ ಅಧರ್ಮ, ಅನೀತಿ ಹಾಗೂ ಅತ್ಯಂತ ಕೆಟ್ಟ ವ್ಯವಸ್ಥೆ ಉಂಟಾದಾಗ ಮಹಾನ್ ಚೇತನರು ಜನಿಸುತ್ತಾರೆ ಎನ್ನುವುದಕ್ಕೆ ಶ್ರೇಷ್ಠ ನಿದರ್ಶನ ಶ್ರೀ ಕೃಷ್ಣ. ಇವರು ವಿಷ್ಣುವಿನ ಎಂಟನೇ ಅವತಾರವಾಗಿ ಜನಿಸುವುದರೊಂದಿಗೆ ಸಾವಿರಾರು ವರ್ಷಗಳ ಹಿಂದೆ […]

ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮ ಸಡಗರದ ಶಿಕ್ಷಕರ ದಿನಾಚರಣೆ

ಕಾರ್ಕಳ: ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಶಿಕ್ಷಕ ರಕ್ಷಕ ಸಂಘದ ಆಶ್ರಯದಲ್ಲಿ ಸಂಸ್ಥೆಯ ನೂತನ ಕಾಲೇಜು ಸಭಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಡುಪಿಯ […]

ಧರ್ಮಸ್ಥಳ ಕಂಚಿಮಾರು ಪೂಜಾ ಸಮಿತಿಯಿಂದ 17ನೇ ಶ್ರೀಕೃಷ್ಣ ಜನ್ಮಾಷ್ಟಮಿ

ಧರ್ಮಸ್ಥಳ: ಕಿನ್ನಿಗೋಳಿ ಕಂಚಿಮಾರು ಪೂಜಾ ಸಮಿತಿಯ ವತಿಯಿಂದ 17ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಭಕ್ತಿ, ಸಂಭ್ರಮ ಹಾಗೂ ಶ್ರದ್ಧೆಯಿಂದ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ […]

ಮಿಯ್ಯಾರು ಕಂಬಳ ಓಟದ ತರಬೇತಿ ಶಿಬಿರಕ್ಕೆ ಶಾಸಕ ಸುನೀಲ್ ಕುಮಾರ್ ಚಾಲನೆ

ಕಾರ್ಕಳ, ಸೆ 06: ಕಾರ್ಕಳ ಮಿಯ್ಯಾರು ಲವ ಕುಶ ಜೋಡುಕೆರೆ ಕಂಬಳ ಕ್ರೀಡಾಂಗಣದಲ್ಲಿ ಕರ್ನಾಟಕ ಯುವಜನ ಮತ್ತು ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದ ರಾಜ್ಯ ಕಂಬಳ ಅಸೋಸಿಯೇಷನ್ (ರಿ ) ಹಾಗೂ ಜಿಲ್ಲಾ ಕಂಬಳ […]

ಮುಂಡಾಲ ಮಹಾಸಭಾ ದ.ಕ ಜಿಲ್ಲಾ ಸಮಿತಿ ಪದಗ್ರಹಣ, ಮುಂಡಾಲ ಸ್ನೇಹ ಸಂಗಮ

ಮಂಗಳೂರು: ಅಸೂಯೆ, ದ್ವೇಷ, ಬೇಡವಾದ ವಿಚಾರಗಳು ನಮ್ಮನ್ನು ಸಣ್ಣವರನ್ನಾಗಿ ಮಾಡುತ್ತವೆ. ಎಲ್ಲ ಧರ್ಮಗಳ ಸಾರ ಕೂಡ ಮನುಷ್ಯನಿಗೆ ಒಳಿತು ಮಾಡುವುದಾಗಿದೆ. ಯಾರನ್ನೂ ದ್ವೇಷಿಸಬಾರದು. ಮುಂಡಾಲ ಸಮಾಜದ ಎಲ್ಲರನ್ನೂ ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ […]

ಅಜೆಕಾರು ಜ್ಞಾನಸುಧಾ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಗೆ ಅರ್ಥಪೂರ್ಣ ಆಚರಣೆ

ಅಜೆಕಾರು ಪದ್ಮನಗರ: ಸಮಾಜದ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳಾದ ಶಿಕ್ಷಕರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಜ್ಞಾನವನ್ನು ಧಾರೆಯೆರೆದು, ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗುವ ಶಿಕ್ಷಕರ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ […]

ಶ್ರೀ ಗುರುಕುಲ ಶಾಲೆಯಲ್ಲಿ ಶ್ರೀ ಕೃಷ್ಣ ಲೀಲೋತ್ಸವ ಕಾರ್ಯಕ್ರಮ

ಮಾಳ, ಸೆ 05: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ, ಇಲ್ಲಿ ಸೆ.05 ಶನಿವಾರದಂದು ಸಾರ್ವಜನಿಕ ಗಣೇಶೋತ್ಸವ ಸಮಿತಿ ಮಾಳ ಮಲ್ಲಾರು ಮತ್ತು ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ […]

ನಿಟ್ಟೆ ತಾಂತ್ರಿಕ ಕಾಲೇಜು ಮತ್ತು ಅದಾನಿ ಸಿಮೆಂಟ್ಸ್ ನಡುವೆ ಎಂಒಯು ಸಹಿ

ಕಾರ್ಕಳ: ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಅಂಗ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಎಂಜಿನಿಯರಿಂಗ್ ವಿಭಾಗ ಹಾಗೂ ನಿಟ್ಟೆ ಸೆಂಟರ್ ಫಾರ್ ಇನ್‌ಫ್ರಾಸ್ಟ್ರಕ್ಚರ್ ಟೆಕ್ನಾಲಜಿ & ಎಂಜಿನಿಯರಿಂಗ್ […]

ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ ನ ಈ ವರ್ಷದ ಶಿಕ್ಷಕರತ್ನ ಮತ್ತು ಕ್ರೀಡಾ ಶಿಕ್ಷಕಶ್ರೀ ಪ್ರಶಸ್ತಿ ಘೋಷಣೆ

ಕಾರ್ಕಳ: ಪ್ರತಿಷ್ಟಿತ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆ ಹಾಗೂ ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ ನವರು ಕೊಡಮಾಡುವ ಪ್ರಶಸ್ತಿಗಳಾದ ಕ್ರೈಸ್ಟ್ ಕಿಂಗ್ ಶಿಕ್ಷಕ ರತ್ನ ಹಾಗೂ ಕ್ರೈಸ್ಟ್ ಕಿಂಗ್ ಕ್ರೀಡಾ ಶಿಕ್ಷಕಶ್ರೀ ಪ್ರಶಸ್ತಿ ಘೋಷಣೆಯಾಗಿದ್ದು […]