ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಉಗಾಂಡ ಘಟಕದ ಅಧ್ಯಕ್ಷರಾಗಿ ಸುಶಾನ್ ಪೂಜಾರಿ ನೇಮಕ

ಮಂಗಳೂರು ತಾಲೂಕಿನ ಮರಕಡ ಗ್ರಾಮದ ಹೆಮ್ಮೆಯ ಪುತ್ರರಾದ ಸುಶಾನ್ ಪೂಜಾರಿ ಅವರು ಕಳೆದ ಆರು ವರ್ಷಗಳಿಂದ ಉಗಾಂಡಾದ ಕಂಪಾಲದಲ್ಲಿ ನೆಲೆಸಿದ್ದು, ಕನ್ನಡ ಮತ್ತು ತುಳು ಭಾಷೆ, ಕಲೆ ಹಾಗೂ ಸಂಸ್ಕೃತಿಯ ಉಳಿವು ಮತ್ತು ಬೆಳವಣಿಗೆಗಾಗಿ […]

ಸಂಭಾವ್ಯ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ದರ್ಶನ್ ಸೂಚನೆ

ಮಂಗಳೂರು: ಕುಡಿಯುವ ನೀರು ಅಥವಾ ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಸಮಸ್ಯೆ ಕಂಡುಬಂದಲ್ಲಿ ವಿಳಂಬ ಮಾಡದೆ ತಕ್ಷಣವೇ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಮುಂಬರುವ ದಿನಗಳಲ್ಲಿ ಎದುರಾಗಬಹುದಾದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಿಸಿದ ಇಲಾಖೆಗಳು ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು […]

ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಟೋಲ್‍ಗಳನ್ನು ಸಂಗ್ರಹ ಮಾಡಲಾಗುತ್ತದೆ. ಅದಕ್ಕನುಗುಣವಾಗಿ ರಸ್ತೆಯಲ್ಲಿ ವಾಹನಗಳು ಸುಗಮ ಹಾಗೂ ಸುರಕ್ಷಿತವಾಗಿ ಸಂಚರಿಸಲು ವೈಜ್ಞಾನಿಕ ರೀತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವುದರ ಜೊತೆಗೆ ಅವುಗಳ ನಿರ್ವಹಣೆಯನ್ನು ಕಾಲಕಾಲಕ್ಕೆ ನಿರ್ವಹಿಸಬೇಕು […]

“ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಭೇಟಿ: ತುಳುವ ಮಹಾಸಭಾ ಶತಮಾನೋತ್ಸವಕ್ಕೆ ಶ್ರೀಗಳ ಆಶೀರ್ವಾದ ಹಾಗೂ ಮಾರ್ಗದರ್ಶಕತ್ವ”

ಬೆಂಗಳೂರು: ತುಳುವ ಮಹಾಸಭಾ ಇಂಟರ್ನ್ಯಾಷನಲ್ ಹಾಗೂ ತುಳು ವರ್ಲ್ಡ್ ಫೌಂಡೇಶನ್ ನಿಯೋಗವು 29 ಅಕ್ಟೋಬರ್ 2026, ಗುರುವಾರದಂದು, ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಉಡುಪಿ ಪೇಜಾವರ ಅಧೋಕ್ಷಜ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ […]

ಕಾರ್ಕಳ: ನ. 1ರಂದು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ‘ಅಟ್ಟಳಿಗೆ ಮುಹೂರ್ತ’

ಕಾರ್ಕಳ, ಅ. 30: ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವವು ಫೆ. 18 ರಿಂದ 28 ರ ವರೆಗೆ ನಡೆಯಲಿದ್ದು ಈ ಪ್ರಯುಕ್ತ ನ. 1ರಂದು ಅಟ್ಟಳಿಗೆ ಮುಹೂರ್ತ ನಡೆಯಲಿದೆ. ನ. 1ರಂದು […]

ಉಡುಪಿ: ವಿದ್ಯಾರತ್ನ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

ಉಡುಪಿ: ಪ್ರಥಮ ಚಿಕಿತ್ಸೆಯ ಕುರಿತಾದ ಅರಿವು ಸಂಕಷ್ಟದ ಸಂದರ್ಭದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮತ್ತು ಇತರರು ಕಷ್ಟದಲ್ಲಿದ್ದಾಗ ಸಹಾಯ ಮಾಡಲು ಸಹಕಾರಿಯಾಗುತ್ತದೆ. ಪ್ರಥಮ ಚಿಕಿತ್ಸೆಯ ಪ್ರಾಥಮಿಕ ಅರಿವು ಎಲ್ಲರಿಗೂ ಮುಖ್ಯ ಎಂದು ಜಿಲ್ಲಾ ರೆಡ್ […]

ಉಡುಪಿ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ

ಉಡುಪಿ: ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ನವೆಂಬರ್ 1 ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. […]

ಉಡುಪಿ: ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ: ಯು. ನಿಸಾರ್ ಅಹ್ಮದ್

ಉಡುಪಿ: ಶಿಕ್ಷಣ ಸಮಾಜದಲ್ಲಿ ಬದಲಾವಣೆ ತರುತ್ತದೆ. ಗುಣಮಟ್ಟದ ಶಿಕ್ಷಣವು ಜವಾಬ್ದಾರಿಯುತ ನಾಗರೀಕನಾಗಿಸುತ್ತದೆ. ಪ್ರತಿಯೊಬ್ಬರಿಗೂ ಶಿಕ್ಷಣವಂತರಾಗುವಂತೆ ನೋಡಿಕೊಳ್ಳಬೇಕೆಂದು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು.ನಿಸಾರ್ ಅಹ್ಮದ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ […]

ಜಿಲ್ಲಾ ಮಟ್ಟದ 14 ವರ್ಷ ಹಾಗೂ 17ವರ್ಷ ವಯೋಮಿತಿ ಒಳಗಿನ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ 2025-2026; ಆಳ್ವಾಸ್ ಶಾಲೆಗೆ 74 ಪದಕದೊಂದಿಗೆ 15 ಕೂಟ ದಾಖಲೆಗಳು

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಮತ್ತು ತುಂಬೆ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ದಕ್ಷಿಣ […]

ಮೈಸೂರು ವಿಭಾಗ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆ ಆಳ್ವಾಸ್‍ಗೆ ಮೂರು ವಿಭಾಗಗಳಲ್ಲಿ ಆಳ್ವಾಸ್‍ಗೆ ಪ್ರಥಮ ಸ್ಥಾನ

ಮೂಡುಬಿದಿರೆ: ಮೈಸೂರು ವಿಭಾಗ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು ಮೂರು ವಿಭಾಗಗಳಲ್ಲೂ ಪ್ರಥಮ ಸ್ಥಾನ ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ದಕ್ಷಿಣ […]