ಕೃಷಿ ಮತ್ತು ತೋಟಗಾರಿಕಾ ಮೇಳದ ಮೂಲಕ ಕೃಷಿಕರ ಬದುಕಿಗೆ ಆತ್ಮ ಸ್ಥೈರ್ಯ ದೊರಕುವಂತಾಗಲಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತಂದಿರುವ ಯೋಜನೆಗಳನ್ನು ಇನ್ನಷ್ಟು ಪರಿಣಾಮಯಾಗಿ ರೈತಾಪಿ ವರ್ಗದವರಿಗೆ ತಲುಪಿಸಿ, ಅವರುಗಳನ್ನು ಸ್ವಾವಲಂಭಿಗಳನ್ನಾಗಿ ಮಾಡಬೇಕು. ಕೃಷಿ ಮತ್ತು ತೋಟಗಾರಿಕೆ ಮೇಳದ […]

ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ: ಯಶ್ ಪಾಲ್ ಸುವರ್ಣ

ಉಡುಪಿ: ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾಗುವ ಕುಂದು ಕೊರತೆಯ ಅಹವಾಲು ಹಾಗೂ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರಗಳನ್ನು ಕೈಗೊಂಡಲ್ಲಿ ಮಾತ್ರ ಸರಕಾರದ ಇಂತಹ ಕಾರ್ಯಕ್ರಮಗಳು ಯಶಸ್ಸು ಸಾಧಿಸುತ್ತವೆ. ಈ ನಿಟ್ಟಿನಲ್ಲಿ […]

ಮಂಗಳೂರು: SIR ವಿರುದ್ಧ ಪ್ರತಿಭಟನೆ; ಯುಟಿ ನೇತೃತ್ವ

ಮಂಗಳೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ SIR ವಿರುದ್ಧ ಹಾಗೂ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ […]

MAHE ಮಣಿಪಾಲ್‌ನಲ್ಲಿ ನಡೆದ ನೇಚರ್ ಕಾನ್ಫರೆನ್ಸ್ ಇಂಡಿಯಾ 2026ರಲ್ಲಿ ಸಾಂಕ್ರಾಮಿಕ ರೋಗಗಳ ಅಪಾಯಗಳ ಮೇಲೆ ವೈಜ್ಞಾನಿಕ ಗಮನ ಕೇಂದ್ರೀಕರಣ

ಮಣಿಪಾಲ್, ಅ 17: ಔಷಧ-ನಿರೋಧಕ ಸೋಂಕುಗಳು ಹರಡುತ್ತಿರುವ, ಹವಾಮಾನ ಬದಲಾವಣೆಯಿಂದ ರೋಗಗಳ ಸ್ವರೂಪ ಬದಲಾಗುತ್ತಿರುವ ಮತ್ತು ಕೋವಿಡ್-19ರಿಂದ ಕಲಿತ ಪಾಠಗಳು ಇನ್ನೂ ಪ್ರಸ್ತುತವಾಗಿರುವ ಈ ಸಂದರ್ಭದಲ್ಲಿ, ಜಾಗತಿಕ ಮಟ್ಟದ ಪ್ರಮುಖ ಸಾಂಕ್ರಾಮಿಕ ರೋಗ ತಜ್ಞರು […]

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ ಬುನಾದಿ ಹಾಕುವ ಉದ್ದೇಶದಿಂದ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಶಿಕ್ಷಕ- ಪೋಷಕರ ಸಭೆ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಅಕ್ಟೋಬರ್ […]

ಅ. 18 ರಂದು ಗಂಗಾಧರ ದೇವಾಡಿಗ ಕದ್ರಿ ಇವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ

ಮಂಗಳೂರು : ತುಳುನಾಡಿನ ಹುಲಿವೇಷ ಸಂಸ್ಕ್ರತಿಯ ಸರದಾರರಾದ ಗಂಗಾಧರ ದೇವಾಡಿಗ ಕದ್ರಿ (ಪಿಲಿ ಅಣ್ಣು)  ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಚಾವಡಿ ತಮ್ಮನದ ಗೌರವ ಸಮರ್ಪಣೆಯ ಕಾರ್ಯಕ್ರಮ ಅ.18 ರಂದು  ಬೆಳಿಗ್ಗೆ 10.30 ಗಂಟೆಗೆ […]

ವಿಶ್ವವಿದ್ಯಾನಿಲಯ ಮಟ್ಟದ ರೆಡ್‌ ಕ್ರಾಸ್ ಪ್ರೇರಣಾ ಶಿಬಿರ-2026: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗೆ ಪ್ರಶಸ್ತಿ ಗರಿ

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ಕ್ರಾಸ್ ಘಟಕ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಶಾಖೆ) ಹಾಗೂ ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನ ಸಹಯೋಗದಲ್ಲಿ, ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನಲ್ಲಿ ಅಕ್ಟೋಬರ್ 8ರಿಂದ […]

ರಾಜ್ಯಮಟ್ಟದ ದಸರಾ ಸಿಎಂ ಕಪ್‍ನಲ್ಲಿ ಆಳ್ವಾಸ್ ಕ್ರೀಡಾಪಟುಗಳ ಪ್ರಾಬಲ್ಯ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ–2026ರಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾಪಟುಗಳು ಅಮೋಘ ಸಾಧನೆ ಮೆರೆದಿದ್ದಾರೆ. ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ವಿವಿಧ ತಂಡ ಹಾಗೂ […]

ಆಳ್ವಾಸ್‍ನಲ್ಲಿ ‘‘ಎನ್‍ಕ್ಯೂಎಎಸ್ ಎಕ್ಸ್ಪ್ಲೋರೇಷನ್–2026’ ಪ್ರಾದೇಶಿಕ ಸಮ್ಮೇಳನ

ಮೂಡುಬಿದಿರೆ: ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಗುಣಮಟ್ಟದ ಸೇವೆ ಒದಗಿಸುವುದು ಕೇವಲ ನಿಯಮಗಳ ಪಾಲನೆಯಲ್ಲ, ಅದು ಪ್ರತಿಯೊಬ್ಬ ಆರೋಗ್ಯ ಕಾರ್ಯಕರ್ತನ ವೃತ್ತಿಪರ ಜವಾಬ್ದಾರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. […]

ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಫ್ರೆಶರ್ಸ್ ಡೇ’, ‘ಬ್ರಾಂಚ್ ಎಂಟ್ರಿ’ , ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಸಮಾರಂಭ

ಮಂಗಳೂರು: ಬೆಂಜನಪದವುವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ, ಪ್ರಸಕ್ತ ಶೈಕ್ಷಣಿಕ ಸಾಲಿನ ಹೊಸ ವಿದ್ಯಾರ್ಥಿಗಳನ್ನು ಸ್ವಾಗತಿಸುವ ‘ಫ್ರೆಶರ್ಸ್ ಡೇ’ , ‘ಬ್ರಾಂಚ್ ಎಂಟ್ರಿ’ ಮತ್ತು ವಿದ್ಯಾರ್ಥಿ ಮಂಡಳಿಯ ಉದ್ಘಾಟನಾ ಸಮಾರಂಭ ಅ. 15 ರ ಗುರುವಾರ […]