ವೃತ್ತಿಯಲ್ಲಿ ಶಿಸ್ತು, ಸೇವಾಮನೋಭಾವ ಮತ್ತು ಪ್ರಾಮಾಣಿಕತೆ ಇದ್ದಾಗ ಉನ್ನತ ಸಾಧನೆ ಸಾಧ್ಯ – ಲಕ್ಷ್ಮೀ ನಾರಾಯಣ ರಾವ್

ಉಜಿರೆ: ವೃತ್ತಿಯಲ್ಲಿ ಶಿಸ್ತು, ಸೇವಾಮನೋಭಾವ ಮತ್ತು ಪ್ರಾಮಾಣಿಕತೆ ಇದ್ದಾಗ ಉನ್ನತ ಸಾಧನೆ ಮತ್ತು ಯಶಸ್ಸು ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳ ದೇವಸ್ಥಾನದ ಪಾರುಪತ್ಯಗಾರರಾದ ಲಕ್ಷ್ಮೀ ನಾರಾಯಣ ರಾವ್ ಹೇಳಿದರು. ಅವರು ಶುಕ್ರವಾರ ಉಜಿರೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ […]

ಭಗವದ್ಗೀತೆ ಮತ್ತು ಶಿಕ್ಷಣ : ವೀಣಾ ಬನ್ನಂಜೆ ಅವರಿಂದ ವಿಶೇಷ ಉಪನ್ಯಾಸ

ಉಜಿರೆ: ಪ್ರಾಚೀನ ಕಾಲದ ಗುರುಕುಲ ಶಿಕ್ಷಣಪದ್ಧತಿಗೂ, ಆಧುನಿಕ ಶಿಕ್ಷಣಪದ್ಧತಿಗೂ ಅಜಗಜಾಂತರವಿದೆ. ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸಬಾರದು ಎಂದು ಹೇಳುವ ಎಲ್ಲವನ್ನೂ ಬಲ್ಲವರೆಂಬ ಸ್ವಯಂಘೋಷಿತ ಬುದ್ಧಿಜೀವಿಗಳು ಮೂರ್ಖರು ಎಂದು ಖ್ಯಾತ ಆಧ್ಯಾತ್ಮಿಕ ಚಿಂತಕಿ ವೀಣಾ ಬನ್ನಂಜೆ ಹೇಳಿದರು. […]

ಮಂಗಳೂರು: ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ

ಮಂಗಳೂರು: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಕೀಲರ ಸಂಘ ಮಂಗಳೂರು ಇವರ ಸಹಯೋಗದಲ್ಲಿ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ […]

ಸೈಬರ್ ಕ್ರೈಂ ನಲ್ಲಿ ಮಾಡಿದವರೂ ಮಾಡಿಸಿಕೊಂಡವರೂ ಅಪರಾಧಿಗಳಾಗ ಬಹುದು – ಎ ಸಿ ಪಿ ವಿಜಯ ಕ್ರಾಂತಿ

ಮಂಗಳೂರು, ನಾಟೇಕಲ್ಲು: ಸ್ಥಳೀಯ ಕಣಚೂರು ಆಯುರ್ವೇದ ಕಾಲೇಜು ಸಾರಥ್ಯದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಹಾಗೂ ಸೈಬರ್ ಕ್ರೈಮ್ ಬಗೆಗಿನ ಮಾಹಿತಿ ಹಾಗೂ ಸಲಹೆಗಳನ್ನು ನೀಡುವ ಕಾರ್ಯಕ್ರಮವನ್ನು ನಡೆಸಲಾಯಿತು. ಪ್ರಧಾನ ಉಪನ್ಯಾಸ ಹಾಗೂ ಮಾರ್ಗದರ್ಶನವನ್ನು ಮಂಗಳೂರು […]

ಮೂಡಬಿದಿರೆ ಜೈನಕಾಶಿಗೆ ಮಾತಾಜಿಗಳ ಪುರಪ್ರವೇಶ ; ಭಕ್ತಿಪೂರ್ವಕ ಸ್ವಾಗತ

ಮೂಡಬಿದಿರೆ, ಜ. 30: ಮೂಡಬಿದಿರೆ ಜೈನಕಾಶಿಗೆ ಗುರುವಾರ ಪರಮಪೂಜ್ಯ 105 ಅಯಿ೯ಕಾ ವಿಪುಲಾ ಮತಿ, ಪರಮಪೂಜ್ಯ 105 ವಿಮುಕ್ತ್ ಮತಿ ಮಾತಾಜಿ ಮತ್ತು ಕ್ಷುಲ್ಲಿಕಾ ವಿಶಾಲ ಮತಿ ಮಾತಾಜಿ ಆಚಾರ್ಯ ವಿವೇಕ್ ಸಾಗರ (ಆಚಾರ್ಯ […]

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ವಿಬಿ–ಜಿ ರಾಮ್ ಜಿ” ಕುರಿತು ಕಾರ್ಯಾಗಾರ

ಮಂಗಳೂರು: ಜ. 24 ರಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದ ಉದ್ಘಾಟನೆ ನಂತರ ಮಾತನಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಕಾಂಗ್ರೇಸ್ ಗೆ ಈ ಯೋಜನೆಯನ್ನು ನೋಡಿ ಭ್ರಮನಿರಸನವಾಗಿದೆ. ಅದಕ್ಕೆ ಜನರ […]

15 ಲಕ್ಷ ಮೌಲ್ಯದ ವಿದ್ಯಾರ್ಥಿ ವೇತನ ವಿತರಣೆ, ಆ್ಯಂಬ್ಯುಲೆನ್ಸ್ ಲೋಕಾರ್ಪಣೆ

ಬೆಂಗಳೂರು: “ಕರಾವಳಿ ಭಾಗದ ಬ್ಯಾರಿ ಸಮುದಾಯವರು ಉದ್ಯೋಗ, ವ್ಯಾಪಾರ, ಶಿಕ್ಷಣ ಸೇರಿದಂತೆ ಹಲವು ಕಾರಣಕ್ಕಾಗಿ ಬೆಂಗಳೂರಿನಲ್ಲಿ ಬಂದು ನೆಲೆಸಿದ್ದಾರೆ. ಬ್ಯಾರಿ ಸಮುದಾಯದ ಎಲ್ಲರನ್ನೂ ಒಂದೇ ವೇದಿಕೆಯಡಿ ಒಟ್ಟುಗೂಡಿಸುವ ಉದ್ದೇಶದಿಂದ ಕಳೆದ ಹಲವು ವರ್ಷಗಳ ಪ್ರಯತ್ನದ […]

ನಿಟ್ಟೆಯಲ್ಲಿ ಎಐ ಫಾರ್ ಸಸ್ಟೇನಬಿಲಿಟಿ ಕುರಿತು ನಡೆದ ಅಂತರರಾಷ್ಟ್ರೀಯ ಸಮ್ಮೇಳನ

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ‘ಸಸ್ಟೇನಬಿಲಿಟಿ ಮತ್ತು ಇಂಟೆಲಿಜೆಂಟ್ ಸಿಸ್ಟಮ್ಸ್ ನಲ್ಲು ಕೃತಕ ಬುದ್ಧಿಮತ್ತೆ’ ಎಂಬ ವಿಷಯದ ಬಗೆಗೆ 1 ದಿನದ ಅಂತರರಾಷ್ಟ್ರೀಯ ಸಮ್ಮೇಳನ ಯಶಸ್ವಿಯಾಗಿ ನಡೆಯಿತು. ಹೈಬ್ರಿಡ್ […]

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗಾಗಿ ಜ.27-28 ರಂದು “ಚಿಣ್ಣರ ವನದರ್ಶನ” ಎಂಬ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಯಿತು. ಪ್ರವಾಸದ ಅಂಗವಾಗಿ ವಿದ್ಯಾರ್ಥಿಗಳನ್ನು ಮೂಡುಬಿದಿರೆಯ ಕಡಲಕೆರೆ, ಸಾಮಾಜಿಕ ಅರಣ್ಯ ವಿಭಾಗದ ಸಸ್ಯಕ್ಷೇತ್ರ, […]