ಉರ್ವ: ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಒಂದು ದಿನದ ಶಿಕ್ಷಕರ ವೃತ್ತಿ ಮಾರ್ಗದರ್ಶನ (ಓರಿಯಂಟೇಷನ್) ಕಾರ್ಯಕ್ರಮ

ಉರ್ವ: ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಒಂದು ದಿನದ ಶಿಕ್ಷಕರ ವೃತ್ತಿ ಮಾರ್ಗದರ್ಶನ (ಓರಿಯಂಟೇಷನ್) ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಇಮ್ಯಾಕ್ಯುಲೇಟ್ ಚರ್ಚ್‍ನ ಗುರುಗಳು ಹಾಗೂ ಶಾಲಾ ಸಂಚಾಲಕರಾದ ವಂ. ಬೆಂಜಮಿನ್ […]

ಎಸ್.ಡಿ.ಎಂ. ಸಂಸ್ಥೆಗಳ ಸಾಧನೆಗಳ ಅನಾವರಣ: Institutions of Legacy’  ಕಾಫಿ ಟೇಬಲ್ ಪುಸ್ತಕ ಬಿಡುಗಡೆ ಹೆಗ್ಗಡೆಯವರಿಂದ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಎಸ್‌ಡಿಎಂ ಸಂಸ್ಥೆಗಳ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಪಯಣವನ್ನು ದಾಖಲಿಸುವ Institutions of Legacy ಕಾಫಿ ಟೇಬಲ್ ಪುಸ್ತಕವು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಂಡಿತು. Academic Insights  ಸಂಸ್ಥೆಯ ವತಿಯಿಂದ ಪ್ರಕಟಿತ ಈ ಕೃತಿಯನ್ನು […]

ರೈತ ವಿರೋಧಿ ಧೋರಣೆ ಖಂಡಿಸಿ ಬೃಹತ್ ಪ್ರತಿಭಟನಾ ಜಾಥಾ

ವರದಿ ರಾಯಿ ರಾಜ ಕುಮಾರಸರಕಾರದ ರೈತ ವಿರೋಧಿ ನೀತಿಯಿಂದಾಗಿ ರೈತರ ಬದುಕು ದುರವಸ್ಥೆತೆಗೆ ಈಡಾಗಿದೆ. ರೈತರು ಬೆಳೆದ ಕೃಷಿ ಮತ್ತು ಹೈನುಗಾರಿಕೆಗಳಿಗೆ ಮೌಲ್ಯಾಧಾರಿತ ಬೆಲೆಯನ್ನು ನಿಗದಿಗೊಳಿಸಬೇಕೆಂದು ಕಿಸಾನ್ ಸಂಘ ಹೋರಾಟ ನಡೆಸಿಕೊಂಡು ಬರುತ್ತಿದೆ. ಸರಕಾರ […]

ಅರಣ್ಯ ಸಚಿವರಾದ ಈಶ್ವರ ಬಿ. ಖಂಡ್ರೆ ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಕರ್ನಾಟಕ ಸರ್ಕಾರದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ […]

ಟ್ರಾಫಿಕ್, ಪಾರ್ಕಿಂಗ್, ಒತ್ತುವರಿ ಸಮಸ್ಯೆಗಳನ್ನು ಒಂದು ವಾರದೊಳಗೆ ನಿವಾರಿಸಿ – ಶಾಸಕ ಉಮಾನಾಥ ಕೋಟ್ಯಾನ್

ವರದಿ ರಾಯಿ ರಾಜಕುಮಾರಮೂಡುಬಿದಿರೆಯಲ್ಲಿ ನೋ ಎಂಟ್ರಿಯ ಸಮರ್ಪಕ ಮಾಹಿತಿ ಇಲ್ಲದೆ ಪರ್ಯಾಯ ರಸ್ತೆಗಳು ಇದ್ದರೂ ಪಟ್ಟಣದೊಳಗೆ ಪ್ರವೇಶಿಸಿ ಟ್ರಾಫಿಕ್ ತೊಂದರೆ ಆಗುತ್ತಿದೆ. ವಾಹನಗಳನ್ನು ಸಿಕ್ಕಸಿಕ್ಕಲ್ಲಿ ನಿಲ್ಲಿಸಿ ಪಾರ್ಕಿಂಗ್ ಸಮಸ್ಯೆ, ಟ್ರಾಫಿಕ್ ಸಮಸ್ಯೆ ಹೆಚ್ಚಿದೆ.ಫುಟ್ಪಾತ್ಗಳನ್ನು ಒತ್ತುವರಿ […]

ಬೆಳುವಾಯಿ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಹಾಗೂ ತರಬೇತಿ ಕೇಂದ್ರಕ್ಕೆ 10 ವರ್ಷ

ವರದಿ ರಾಯಿ ರಾಜಕುಮಾರಮೂಡುಬಿದಿರೆಯಲ್ಲಿ ಸ್ಥಾಪನೆಯಾಗಿ ಬೆಳುವಾಯಿಯಲ್ಲಿ ಕಾರ್ಯಾಚರಿಸುತ್ತಿರುವ ಯಶಸ್ವಿಯಾಗಿ ಒಂಬತ್ತು ವರ್ಷಗಳನ್ನು ಪೂರೈಸಿ 10ನೇ ವರ್ಷಕ್ಕೆ ಪಾದಾರ್ಪಣೆಗೈದ ಸ್ಪೂರ್ತಿ ಬಿನ್ನ ಸಾಮರ್ಥ್ಯದ ಸಂಸ್ಥೆಯು ಉತ್ತಮ ಸಾಧನೆಯೊಂದಿಗೆ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಇವರಿಗೆ ಬೆನ್ನೆಲುಬಾಗಿ ನಿಂತು ಹರಸಿ,ಆಶೀರ್ವಾದಿಸಿ,ಸಹಕರಿಸಿದ […]

ಉಡುಪಿ: ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಲಿ – ಡಾ. ನಾಗಲಕ್ಷ್ಮೀ ಚೌಧರಿ

ಉಡುಪಿ ಮೇ 25: ಜಿಲ್ಲೆಯಲ್ಲಿ ಸರ್ಕಾರಿ, ಖಾಸಗಿ ಸೇರಿದಂತೆ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದರೊಂದಿಗೆ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಬೇಕು ಎಂದು ಕರ್ನಾಟಕ […]

ಉಡುಪಿ: ಮಹಿಳಾ ಆಯೋಗದ ಅಧ್ಯಕ್ಷ ಡಾ. ನಾಗಲಕ್ಷ್ಮೀ ಚೌಧರಿ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ

ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಗರ್ಭೀಣಿ […]

ಗಂಟಾಲ್‌ಕಟ್ಟೆಯಲ್ಲಿ ಗುಮಟೆ ಕಾರ್ಯಾಗಾರ

ಮೂಡುಬಿದಿರೆ: ಕೊಂಕಣಿ ಜನಪದ ಪ್ರಕಾರದಲ್ಲಿ ಮಹತ್ವದ ಸಂಗೀತ ಸಾಧನವಾದ ಗುಮಟೆ ವಾದನ ಮತ್ತು ಗುಮಟೆ ಹಾಡುಗಳನ್ನು ಹಾಡಲು ಕಲಿಸುವ ಕಾರ್ಯಾಗಾರವು ಮೇ 25 ರಂದು ಮಾಂಡ್‌ ಸೊಭಾಣ್‌ ಮತ್ತು ರಂಗ್‌ ತರಂಗ್‌, ಮೂಡುಬಿದ್ರೆ ಇವರ […]

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ನಮ್ಮ ಮೂಡುಬಿದಿರೆ, ನೇತಾಜಿ ಬ್ರಿಗೇಡ್, ಜೆಸಿಐ, ಮೂಡುಬಿದಿರೆ ಬಂಟರ ಮಹಿಳಾ ಸಂಘದ ಸದಸ್ಯರು ಭಾನುವಾರ ವಿದ್ಯಾಗಿರಿ-ಹನ್ಡೇಲು ಹಾಗೂ ವಿದ್ಯಾಗಿರಿ-ಪುತ್ತಿಗೆ ಪರಿಸರದ 5.5 ಕಿಮೀ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ಸ್ವಚ್ಛ […]