ಕಾರ್ಕಳ: ಮದ್ಯನಶೆಯಲ್ಲಿ ಆಸ್ತಿ ವಿಚಾರವಾಗಿ ತಮ್ಮನಿಂದಲೇ ಅಣ್ಣ ನ ಬರ್ಬರ ಹತ್ಯೆ

ಕಾರ್ಕಳ: ಕುಡಿದ ಮತ್ತಿನಲ್ಲಿ ನಡೆದ ಸಣ್ಣ ಗಲಾಟೆ ವಿಕೋಪಕ್ಕೆ ತಿರುಗಿ, ಒಡಹುಟ್ಟಿದ ತಮ್ಮನೇ ಅಣ್ಣನನ್ನು ಮರದ ರೀಪಿನಿಂದ ಹೊಡೆದು ಹತ್ಯೆಗೈದ ಘಟನೆ ಕಾರ್ಕಳದಲ್ಲಿ ಮೇ 2ರ ತಡರಾತ್ರಿ ನಡೆದಿದೆ. ರಿಚರ್ಡ್ ಡಿಸೋಜಾ (65) ಹತ್ಯೆಗೀಡಾದ […]

ಆರೋಗ್ಯ ಸೇವೆಗಳು ಅಗತ್ಯ ವ್ಯಕ್ತಿಗಳಿಗೆ ಲಭ್ಯವಾಗುವಂತೆ ಕ್ರಮವಹಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ವೈದ್ಯಕೀಯ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗಳಿಂದ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಶಿಫಾರಸ್ಸು ಮಾಡಿದಾಗ ರೋಗಿಗಳಿಗೆ ಅಗತ್ಯ ಚಿಕಿತ್ಸಾ ನೆರವುಗಳು ಸಿಗುವಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ […]

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ: ಅಖಿಲ ಭಾರತ ಬಿಲ್ಲವರ ಯೂನಿಯನ್ ಘೋಷಣೆ

ಮಂಗಳೂರು: ವಿಶ್ವಪ್ರಸಿದ್ಧ ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಗೆ 2026-27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.) ಅಧಿಕೃತವಾಗಿ ಘೋಷಿಸಿದೆ ಎಂದು ನೂತನ ಕಾರ್ಯದರ್ಶಿ ರವಿಶಂಕರ್ ಮಿಜಾರ್ ತಿಳಿದರು. […]

ಉಡುಪಿ: ಮೇ. 02 ರಂದು ಕಾರಂತ ಉಪನ್ಯಾಸ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತಟ್ರಸ್ಟ್ ವತಿಯಿಂದ ಹಿರಿಯ ನಾಗರಿಕರ ಸಂಘ ಹಾಗೂ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಕಾರಂತ ಉಪನ್ಯಾಸ ಮತ್ತು ಬಹುಮಾನ ವಿತರಣಾ […]

ಧರ್ಮಸ್ಥಳದಲ್ಲಿ ಇತಿಹಾಸ ಸೃಷ್ಟಿ: ರಂಗಭೂಮಿಯಲ್ಲಿ ಮೊದಲ ಬಾರಿಗೆ ಏಐ ರೋಬೋಟ್ ‘ಶೃತಿ’ ಅಭಿನಯ

ಧರ್ಮಸ್ಥಳ: ರಂಗಭೂಮಿಯ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಬರೆಯುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ರಂಗಶಿವ ಕಲಾಬಳಗದ ವತಿಯಿಂದ ಆಯೋಜಿಸಲಾದ 2026ನೇ ಸಾಲಿನ “ನಲಿಯೋಣ ಬಾ” ರಂಗಶಿಬಿರದಲ್ಲಿ, ಮೊದಲ ಬಾರಿಗೆ ಏಐ ರೋಬೋಟ್ […]

“ನಾರಿ ಶಕ್ತಿ ಹೆಸರಿನಲ್ಲಿ ಮೋಸ ಬೇಡ” – ವೆರೋನಿಕಾ ಕಾರ್ನೆಲಿಯೊ ಹೇಳಿಕೆ

ಮಂಗಳೂರು: “ನಾರಿ ಶಕ್ತಿ” ಎಂಬ ಹೆಸರಿನಲ್ಲಿ ರಾಜಕೀಯ ನಡೆಯುತ್ತಿರುವುದು ವಿಷಾದನೀಯ ಎಂದು ವೆರೋನಿಕಾ ಕಾರ್ನೆಲಿಯೊ ತೀವ್ರವಾಗಿ ಆಕ್ಷೇಪಿಸಿದ್ದಾರೆ. ಮಹಿಳಾ ಸಬಲೀಕರಣದ ಹೆಸರಿನಲ್ಲಿ ಸರ್ಕಾರ ಕೆಲವು ಕಾನೂನುಗಳನ್ನು ಮುಂದೂಡುತ್ತಿರುವುದಾಗಿ ಅವರು ಆರೋಪಿಸಿದರು. ವಿಶೇಷವಾಗಿ Delimitation Bill, […]

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರಸಂಕಿರಣ

ಮೂಡುಬಿದಿರೆ: ‘ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ, ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು’ ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಹೇಳಿದರು.ಆಳ್ವಾಸ್ ಸ್ವಾಯತ್ತ ಕಾಲೇಜಿನ […]

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್‌ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. […]

ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ವೈಭವ: 106 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು […]

ಆಚಾರ್ಯ ವಿದ್ಯಾನಂದ ಮುನಿ ಮಹಾರಾಜರ 101ನೇ ಜನ್ಮ ಜಯಂತಿ: ಮೂಡುಬಿದಿರೆಯಲ್ಲಿ ಭಕ್ತಿ ಭಾವದ ಆಚರಣೆ

ದೆಹಲಿ ಕುಂದಕುಂದ ಭಾರತಿ ಜೈನ ಕೇಂದ್ರದ ಸ್ವರ್ಗೀಯ ಶ್ವೇತಪಿಂಚಾಚಾರ್ಯ 108 ವಿದ್ಯಾನಂದ ಮುನಿ ಮಹಾರಾಜರ 101ನೇ ಜನ್ಮ ಜಯಂತಿ ಪ್ರಯುಕ್ತ ಮೂಡುಬಿದಿರೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮೂಡುಬಿದಿರೆಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ […]