ಮಂಗಳೂರು: ಜಿಲ್ಲೆಯಲ್ಲಿ ಶಾಲಾ – ಕಾಲೇಜುಗಳ ಸನಿಹದಲ್ಲಿರುವ ಅಂಗಡಿ, ವಾಣಿಜ್ಯ ಸಂಸ್ಥೆಗಳಲ್ಲಿ ಸಿಗರೇಟ್, ತಂಬಾಕು ಸೇರಿದಂತೆ ಧೂಮಪಾನ ಮತ್ತು ಮಾದಕ ವಸ್ತುಗಳನ್ನು ಮಾರಾಟ ಕಂಡುಬಂದಲ್ಲಿ ಅಂತಹ ಅಂಗಡಿಗಳ ಲೈಸನ್ಸ್ ರದ್ದುಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ […]
ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2ನೇ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ಆದಿತ್ಯ ಕುಮಾರ್ ಝಾ ಅವರು ಫೆಬ್ರವರಿ 2026 ರಲ್ಲಿ ನಡೆದ ಎಚ್.ಪಿ. ಇ ಥಿಂಕ್-ಎ-ಥಾನ್ ಹ್ಯಾಕಥಾನ್ ನಲ್ಲಿ […]
ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ 22 ಫೋರಂಗಳ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’ ಕೃಷಿಸಿರಿ ವೇದಿಕೆಯಲ್ಲಿ ಸಂಭ್ರಮದಿಂದ ನಡೆಯಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನಟ ಸ್ವರಾಜ್ ಶೆಟ್ಟಿ, ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆಳ್ವಾಸ್ನಷ್ಟು […]
ಮಂಗಳೂರು ಮಾ 26: ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಯುಕೆಜಿ ವಿದ್ಯಾರ್ಥಿಗಳಿಂದ ಇಂದು ಜ್ಯೋತಿ ಪ್ರಧಾನ ಮತ್ತು ಪದವಿ ಪ್ರಧಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಯುಕೆಜಿ ಯ ಸುಮಾರು 50 ವಿದ್ಯಾರ್ಥಿಗಳು […]
ಕಾರ್ಕಳ: ಮಹಿಳೆಗೆ ಈಗ ಸಾಮಾಜಿಕ ಸ್ವಾತಂತ್ರ್ಯ, ನೈತಿಕ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವೂ ದೊರೆತರೆ ಮಾತ್ರ ಅವಳ ಸ್ಥಿತಿ ಸುಧಾರಿಸಿ ಅವಳ ಆತ್ಮಗೌರವಕ್ಕೆ ಕುಂದಣವಿಟ್ಟಂತಾಗುತ್ತದೆ. ಮಹಿಳೆ ಎಂದರೆ ಮಹಾ ಇಳೆ. ಇಳೆ ಎಂದರೆ ಭೂಮಿ. […]
ಉಡುಪಿ: ಕೈಗಾರಿಕೆ ಘಟಕಗಳ ಸ್ಥಾಪನೆಯೊಂದಿಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿ, ಆಸಕ್ತ ಉದ್ಯಮಿಗಳಿಗೆ ಹಂಚಿಕೆ ಮಾಡಿದ್ದು, ಘಟಕಗಳನ್ನು ನಿಗಧಿತ ಕಾಲಾವಧಿಯ ಒಳಗೆ ಯೋಜನೆಗಳನ್ನು ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಮಂಜೂರಾತಿಯನ್ನು […]
ಮಂಗಳೂರು: ಶಿವಮೊಗ್ಗ ಜಿಲ್ಲೆಯ ತ್ಯಾವರೆ ಕೊಪ್ಪ ಹುಲಿ ಮತ್ತು ಸಿಂಹ ನಿಸರ್ಗಧಾಮದಲ್ಲಿ ಮಾಚ್ 19 ರಂದು ತಡರಾತ್ರಿ ಚಿಕಿತ್ಸೆ ನೀಡುತ್ತಿದ್ದ ವೇಳೆ ನೀರಾನೆ ದಾಳಿಗೆ ತುತ್ತಾಗಿ ಮೃತಪಟ್ಟಿರುವ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ […]
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಛೇರಿ, ಮಂಗಳೂರು ಇದರ ವತಿಯಿಂದ ಶ್ರೀದೇವಿ ಕಾಲೇಜು ಆಫ್ ನಸಿರ್ಂಗ್, […]
ಮೂಡುಬಿದಿರೆ: ಭಾರತ ಸರ್ಕಾರದ ಕರಕುಶಲ ಅಭಿವೃದ್ಧಿ ಹಾಗೂ ಜವಳಿ ಸಚಿವಾಲಯದ ಮಂಗಳೂರು ಆಯುಕ್ತರ ಕಚೇರಿಯಿಂದ ರೂಪುಗೊಂಡ ಯಕ್ಷಗಾನ ಗೊಂಬೆ ಆಟದ ಕುರಿತು ಸಂಶೋಧನಾ ಅಧ್ಯಯನ ವರದಿ ಪುಸ್ತಕ ಅನಾವರಣವು ಬುಧವಾರ ಆಳ್ವಾಸ್ ಕಾಲೇಜಿನಲ್ಲಿ ನೆರವೇರಿತು. ಪುಸ್ತಕ […]
ಕಾರ್ಕಳದಲ್ಲಿ 2027 ರಲ್ಲಿ ನಡೆಯಲಿರುವ ಐತಿಹಾಸಿಕ ಮಹಾಮಸ್ತಕಾಭಿಷೇಕಕ್ಕೆ ರಾಜ್ಯ ಸರ್ಕಾರವು ಮೊದಲ ಹಂತದಲ್ಲಿ 1.59 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಿದ್ದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ […]