ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ.ಗೆ ಯೋಗಾಸನದಲ್ಲಿ ಚಿನ್ನ; ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಸ್ಪರ್ಧೆಗೆ ಆಯ್ಕೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್‌ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ […]

ವೈದ್ಯಕೀಯ ಕ್ಷೇತ್ರದಲ್ಲಿ ಶ್ರೇಷ್ಠತೆ ಸಾಧಿಸಲು ಕಠಿಣ ಪರಿಶ್ರಮ ಅಗತ್ಯ: ಡಾ. ಅರ್ಪಿತಾ ಪ್ರತಾಪ್ ಸಿಂಹ

ಮೂಡುಬಿದಿರೆ: ವೈದ್ಯಕೀಯ ಶಿಕ್ಷಣದ ಅವಧಿಯಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದೊಂದಿಗೆ ತಮ್ಮನ್ನು ತಾವು ಉನ್ನತ ಮಟ್ಟಕ್ಕೆ ಬೆಳೆಸಿಕೊಳ್ಳುವ ಗುರಿ ಹೊಂದಬೇಕು. ಭವಿಷ್ಯದ ವೈದ್ಯರಾಗಿ ತಮ್ಮದೇ ಆದ ಉನ್ನತ ಮಾನದಂಡಗಳನ್ನು ರೂಪಿಸಿಕೊಂಡು ಶ್ರೇಷ್ಠತೆಯತ್ತ ಸಾಗಬೇಕು ಎಂದು ಮೂಡಿಗೆರೆ […]

ಅತ್ಯುತ್ತಮ ಶಿಕ್ಷಕೇತರ ಸಿಬ್ಬಂದಿ ಪ್ರಶಸ್ತಿಗೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ಅನಿತಾ ವಿ. ಜೈನ್

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಪ್ರಾಚಾರ್ಯರ ಸಂಘದ ವತಿಯಿಂದ ಇತ್ತೀಚೆಗೆ ಉಜಿರೆಯ ಎಸ್‍ಡಿಎಂ ಪದವಿಪೂರ್ವ ಕಾಲೇಜಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ–2026 ಪ್ರದಾನ ಸಮಾರಂಭದಲ್ಲಿ, ಅತ್ಯುತ್ತಮ ಶಿಕ್ಷಕೇತರ […]

ಮಂಗಳೂರು ವಿ.ವಿ ಅಂತರ ಕಾಲೇಜು ಯೋಗಾಸನ; ಆಳ್ವಾಸ್‍ನ ಪುರುಷರ ತಂಡವು ಚಾಂಪಿಯನ್ ಹಾಗೂ ಮಹಿಳೆಯರು ದ್ವಿತೀಯ ಸ್ಥಾನ

ಮೂಡುಬಿದರೆ: ಮಂಗಳೂರಿನ ಎಸ್‍ಡಿಎಂ ಕಾಲೇಜು ಆಫ್ ಬ್ಯುಸಿನೆಸ್ ಮ್ಯಾನೇಜ್‍ಮೆಂಟ್‍ನಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪುರುಷರ ತಂಡ ಪ್ರಥಮ ಪ್ರಶಸ್ತಿ ಪಡೆದರೆ ಮಹಿಳೆಯರ ವಿಭಾಗದಲ್ಲಿ ದ್ವಿತೀಯ […]

ಕುತ್ಲುರು ಸರಕಾರಿ ಶಾಲೆಗೆ ಗ್ಲೋಬಲ್ ಸಿಂಪತಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

ಮಂಗಳೂರು, ಬೆಳ್ತಂಗಡಿ ತಾಲೂಕಿನ ಕುತ್ಲುರು ಸರಕಾರಿ ಉನ್ನತಿಕರಿಸೀದ ಹಿರಿಯ ಪ್ರಾಥಮಿಕ ಶಾಲೆಗೆ ಅಂತರಾಷ್ಟ್ರೀಯ ಜೂಡೋ ತರಬೇತುದಾರ ಹಾಗೂ ಕರ್ನಾಟಕ ಸ್ಟೇಟ್ ಜೂಡೋ ಅಸೋಸಿಯೇಷನ್ ಅಧ್ಯಕ್ಷ ಯತೀಶ್ ಎನ್. ಬಂಗೇರಾ ಹಾಗೂ ಗ್ಲೋಬಲ್ ಸಿಂಪತಿ ಫೌಂಡೇಶನ್ […]

ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ: ಸಮಾರೋಪ ಸಮಾರಂಭ

ಉಜಿರೆ: ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗವಾಗಿದ್ದು, ಭಜನೆಯಿಂದ ಭಗವಂತನ ಸಾಕ್ಷಾತ್ಕಾರವಾಗಿ ಭಜಕರಲ್ಲಿ ಉತ್ತಮ ಸಂಸ್ಕಾರ ಮೂಡಿ ಬರುತ್ತದೆ ಎಂದು ಮೈಸೂರಿನ ಸುತ್ತೂರು ಮಠದ ಪೂಜ್ಯ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು. […]

ಏಶ್ಯಾಡ್ ನಲ್ಲಿ ಚಿನ್ನದ ಪದಕ ವಿಜೇತೆ ಪೂವಮ್ಮ ನವರಿಗೆ ದಕ್ಷಿಣ ಕನ್ನಡ ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲರಿಂದ ಅಭಿನಂದನೆ

ಮಂಗಳೂರು: ಕೇಂದ್ರದಲ್ಲಿ ಬಿ.ಜೆ.ಪಿ. ನೇತೃತ್ವದ ನರೇಂದ್ರ ಮೋದಿಯವರ ಸರ್ಕಾರ ಬಂದ ಬಳಿಕ ದೇಶದ ಕ್ರೀಡಾಳುಗಳು ಕ್ರೀಡಾ ಕ್ಷೇತ್ರದಲ್ಲಿ ವಿಶ್ವಮಟ್ಟದಲ್ಲಿ ಸಾಧನೆಗೈಯುತ್ತಿರುವುದು ಶ್ಲಾಘನೀಯ ಮತ್ತು ಕೇಂದ್ರ ಸರ್ಕಾರ ಇದಕ್ಕಾಗಿ ವಿಶೇಷ ವಾದ ಪ್ರಯತ್ನಗಳನ್ನು ಮಾಡುತ್ತಿದೆ. ಪ್ರಸ್ತುತ […]

ತ್ಯಾಜ್ಯ ಕಡಿತವೇ ಮೊದಲ ಹೆಜ್ಜೆ; ಪ್ರತಿ ಗ್ರಾಮವೂ ಸ್ವಚ್ಛತೆಯ ಮಾದರಿಯಾಗಬೇಕು: ವಿವೇಕ ಆಳ್ವ

ಮೂಡುಬಿದಿರೆ: ಸ್ವಚ್ಛತೆ ಎನ್ನುವುದು ಕೇವಲ ತ್ಯಾಜ್ಯ ಸಂಗ್ರಹಿಸುವ ಅಥವಾ ವಿಲೇವಾರಿ ಮಾಡುವ ಕಾರ್ಯವಾಗದೆ, ತ್ಯಾಜ್ಯ ಉತ್ಪತ್ತಿಯಾಗುವುದನ್ನೇ ಕಡಿಮೆ ಮಾಡುವ ಜೀವನಶೈಲಿಯಾಗಿ ರೂಪುಗೊಳ್ಳಬೇಕು. ಪ್ರತಿಯೊಂದು ಗ್ರಾಮದಲ್ಲಿಯೂ ಜನರನ್ನು ಜಾಗೃತಗೊಳಿಸಿ, ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ, ಶಾಶ್ವತ ಪರಿಹಾರ […]

ಅ. 05 ರಂದು ಕಾರ್ಕಳದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಕಾರ್ಕಳ, ಅ. 3: ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ಖಂಡಿಸಿ ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲದ ವತಿಯಿಂದ ಅಕ್ಟೋಬರ್ 5, ಸೋಮವಾರ ಬೆಳಗ್ಗೆ 10 ಗಂಟೆಗೆ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಬೃಹತ್ […]

ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್ಟಿನ ಹೋರಾಟ – ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅತ್ಯಂತ ಅವಶ್ಯವಾಗಿದ್ದು, ಕರಾವಳಿಯ ಜನಪ್ರತಿನಿಧಿಗಳು, ವಕೀಲರು ಮತ್ತು ನಾಗರಿಕರು ಒಗ್ಗಟ್ಟು ಮೆರೆದು ಪ್ರಬಲ ಹಕ್ಕೊತ್ತಾಯ ಮಂಡಿಸಿದರೆ ಮಾತ್ರ ಈ ಬೇಡಿಕೆ ಈಡೇರಲು ಸಾಧ್ಯ ಎಂದು ದ.ಕ.ಸಂಸದ ಕ್ಯಾ. […]